Gold Hike: ಸತತ ಎರಡನೆಯ ದಿನ ಕೂಡ ಏರಿಕೆಯಾದ ಚಿನ್ನದ ಬೆಲೆ, ದೇಶದಲ್ಲಿ ಕುಸಿದ ಚಿನ್ನದ ವ್ಯಾಪಾರ.
ಅಕ್ಟೋಬರ್ ತಿಂಗಳಲ್ಲಿ ಸತತವಾಗಿ ಏರಿಕೆ ಆಗುತ್ತಿದೆ ಚಿನ್ನದ ಬೆಲೆ.
October 7th Gold Price: ದೇಶಿಯ ಮಾರುಕಟ್ಟೆಯಲ್ಲಿ ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಪ್ರತಿ ನಿತ್ಯ ವ್ಯತ್ಯಾಸವಾಗುತ್ತಿದೆ. ಏರಿಕೆ ಇಳಿಕೆಯ ನಡುವೆ ಚಿನ್ನದ ಮೇಲೆ ಹೆಚ್ಚಿನ ಬೇಡಿಕೆ ಪಡೆಯುತ್ತಲೇ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚಿರುವ ಕಾರಣ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಗಿಂತ ಹೆಚ್ಚು ಏರಿಕೆಯಾಗುತ್ತಿದೆ. ಇನ್ನು October 2023 ರ ಆರಂಭದಿಂದ ಸತತ ಐದು ದಿನಗಳು ಚಿನ್ನದ ದರ ಇಳಿಕೆಯಾಗಿತ್ತು.
ನಿನ್ನೆ ಏರಿಕೆ ಕಂಡ ಬೆನ್ನಲ್ಲೇ ಇಂದು ಮತ್ತೆ ಏರಿಕೆಯಾದ ಚಿನ್ನದ ದರ
ಚಿನ್ನದ ದರ ಇಳಿಕೆಯಾದ ಸಮಯದಲ್ಲಿ ಆಭರಣ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನವನ್ನು ಖರೀದಿಸಿದ್ದರು. ಇನ್ನು ಚಿನ್ನದ ಬೆಲೆಯ ನಿರೀಕ್ಷೆಯ್ಲಲಿಯೇ ಜನರು ಕಾಯುತ್ತಿದ್ದರು ಎನ್ನಬಹುದು. ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿದ್ದವರಿಗೆ ನಿನ್ನೇ ಚಿನ್ನದ ದರದ 150 ರೂ. ಏರಿಕೆ ಬೇಸರ ನೀಡಿತ್ತು. ನಿನ್ನೆ ಏರಿಕೆಯಾದ ಮೇಲೆ ಇಂದು ಇಳಿಕೆ ಕಾಣುತ್ತಿದೆ ಎನ್ನುವ ಆಸೆಯಲ್ಲಿದ್ದವರಿಗೆ ಇದೀಗ ಬೇಸರದ ಸುದ್ದಿ ಎದುರಾಗಿದೆ. ನಿನ್ನೆ ಏರಿಕೆ ಕಂಡ ಬೆನ್ನಲ್ಲೇ ಚಿನ್ನದ ದರ ಇಂದು ಮತ್ತೆ 250 ರೂ. ಏರಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ದರ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,275 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,250 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 42,200 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 42,000 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 52,750 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 52,500 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2500 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,27,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,25,000 ರೂ. ಗೆ ಲಭ್ಯವಾಗಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ ತಿಳಿಯಿರಿ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 31 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,754 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,723 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 248 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 46,032 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 45,728 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 310 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 57540 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 57,230 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,100 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,75,400 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,72,300 ರೂ. ಗೆ ಲಭ್ಯವಾಗಿತ್ತು.