OPS 2024: ರಾಜ್ಯ ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಪಿಂಚಣಿ ವಿಷಯವಾಗಿ ಬಹುದೊಡ್ಡ ಘೋಷಣೆ

ಇಂತಹ ನೌಕರರಿಗೆ ರಾಜ್ಯ ಸರ್ಕಾರದಿಂದ ಹಳೆಯ ಪಿಂಚಣಿ ಜಾರಿ

Old Pension Scheme Latest Update: ಸದ್ಯ ದೇಶದಲ್ಲಿ 7 ನೇ ವೇತನದಡಿ ತುಟ್ಟಿಭತ್ಯೆ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ. ತುಟ್ಟಿಭತ್ಯೆ ಹೆಚ್ಚಳ ಘೋಷಣೆಯ ಬೆನ್ನಲೇ ಇದೀಗ ಸರ್ಕಾರೀ ನೌಕರರು ಹಳೆಯ ಪಿಂಚಣಿ (Old Pension Scheme) ಜಾರಿಮಾಡುವ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸರ್ಕಾರ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಮಾಡುವ ಕುರಿತು ಮಹತ್ವದ ಚರ್ಚೆ ನಡೆಸುತ್ತಿದೆ. ಈಗಾಗಲೇ ಕೆಲ ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾಗಿದೆ. ಇದೀಗ ಸರ್ಕಾರ ಇಂತಹ ನೌಕರರಿಗೆ ಮಾತ್ರ ಹಳೆಯ ಪಿಂಚಣಿ ಯೋಜನೆಯನ್ನು ಪರಿಚಯಿಸಿದೆ.

Old Pension Scheme Latest Update
Image Credit: Localharyana

ರಾಜ್ಯ ಸರ್ಕಾರದಿಂದ ಹಳೆಯ ಪಿಂಚಣಿ ಜಾರಿ
ಸರ್ಕಾರಕ್ಕೆ ನೌಕರರು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಇನ್ನು ಈ ವರ್ಷದಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದೆ. ಲೋಕಸಭಾ ಚುನಾವಣೆಗೂ ಮುನ್ನ ಸರ್ಕಾರ ಹಳೆಯ ಪಿಂಚಣಿ ಜಾರಿ ಮಾಡುವ ಬಗ್ಗೆ ಘೋಷಿಸಲಿದೆ. ಹೊಸ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಘೋಷಿಸಲಾಗಿದೆ.

ದಿನಾಂಕ, 01.04.2006 ರಂದು ಹಾಗೂ ನಂತರ ಸರ್ಕಾರೀ ಸೇವೆಗೆ ಸೇರಿದ ಎಲ್ಲ ಸರ್ಕಾರೀ ನೌಕರರಿಗೆ ನೂತನ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಕಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಸರ್ಕಾರಿ ಆದೇಶ ಸಂಖ್ಯೆ ಸೂಚನೆಗಳ ಪ್ರಕಾರ ರಾಷ್ಟ್ರೀಯ ಪಿಂಚಣಿ ಯೋಜನೆಯ ಅನುಷ್ಠಾನಕ್ಕೆ ಮಾರ್ಗಸೂಚಿಗಳನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.

old pension scheme
Image Credit: Informal News

ಕೇಂದ್ರ ಸರ್ಕಾರ ದಿನಾಂಕ 3 -03 2024 ರ ಅಧಿಕೃತ ಜ್ಞಾಪನದಲ್ಲಿ ಸಂಬಂಧಿತ ಕೇಂದ್ರ ಸರ್ಕಾರೀ ನೌಕರರಿಗೆ ಕಲ್ಪಿಸಲಾದ ಸೌಲಭ್ಯವನ್ನು ಅದೇ ಸನ್ನಿವೇಶ್ಶದಲ್ಲಿರುವ ರಾಜ್ಯ ಸರ್ಕಾರೀ ನೌಕರರಿಗೂ ಅನ್ವಯಿಸಲು ತೀರ್ಮಾನಿಸಿದ ಸರ್ಕಾರವು ದಿನಾಂಕ 1 -04 2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರೀ ನೌಕರಿಂದ ಅಭಿಮತವನ್ನು ಪಡೆದು ಕ್ರಮಕೈಗೊಳ್ಳುವುದು ಸೂಕ್ತವೆಂದು ಪರಿಗಣಿಸಲು ಆದೇಶಿಸಲು.

Join Nadunudi News WhatsApp Group

Join Nadunudi News WhatsApp Group