OnePlus: OnePlus ಈ ಮೊಬೈಲ್ ಖರೀದಿಸಲು ಮುಗಿಬಿದ್ದ ಜನರು, ಲಾಂಚ್ ಆದ ಮೂರೂ ನಿಮಿಷದಲ್ಲಿ ಸೋಲ್ಡ್ ಔಟ್.
5000 mAh ಬ್ಯಾಟರಿ ಸಾಮರ್ಥ್ಯ ಪಡೆದ OnePlus ನ ಹೊಸ ಸ್ಮಾರ್ಟ್ ಫೋನ್ ಬಿಡುಗಡೆ.
OnePlus Ace 2 Pro : ಇತ್ತೀಚಿಗೆ ದೇಶದಲ್ಲಿ ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆ ಹೆಚಾಗುತ್ತಿದ್ದೆ. ಜನರ ಬೇಡಿಕೆಗೆ ಅನು ಗುಣವಾಗಿ ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಹೊಸ ಹೊಸ ಸ್ಮಾರ್ಟ್ ಫೋನ್ ಗಳನ್ನೂ ಮಾರುಕಟ್ಟೆಗೆ ಪರಿಚಯಿಸುತ್ತಿವೆ.
ಇದೀಗ ಜನಪ್ರಿಯ ಮೊಬೈಲ್ ಕಂಪನಿಯಾಗಿರುವ OnePlus ಒಂದು ಹೊಸ ಸ್ಮಾರ್ಟ್ ಫೋನ್ ಅನ್ನು ಬಿಡುಗಡೆ ಗೊಳಿಸಿದೆ. ಈ ಸ್ಮಾರ್ಟ್ ಫೋನ್ ನ ಬೆಲೆ, ಕ್ಯಾಮರಾ, ಬ್ಯಾಟರಿ ಸಾಮರ್ಥ್ಯ ದ ಬಗ್ಗೆ ನಾವೀಗ ತಿಳಿದುಕೊಳ್ಳೋಣ.
ಹೊಸ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದ OnePlus
ಇದೀಗ ಇದೀಗ ಜನಪ್ರಿಯ ಮೊಬೈಲ್ ಕಂಪೆನಿಯಾಗಿರುವ OnePlus ತನ್ನ ಹೊಸ ಸ್ಮಾರ್ಟ್ ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಗೊಳಿಸಿದೆ. ಇದು ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಹೆಚ್ಚು ಹೆಚ್ಚು ಮಾರಾಟಗೊಳ್ಳುತ್ತಿದೆ. ಈ ಸ್ಮಾರ್ಟ್ ಫೋನ್ ನಲ್ಲಿ ಗ್ರಾಹಕರನ್ನು ಸೆಳೆಯುವ ಅತ್ಯಾಕರ್ಷಕ ಫೀಚರ್ ಗಳನ್ನೂ ಅಳವಡಿಸಲಾಗಿದೆ.
OnePlus Ace 2 Pro ಸ್ಮಾರ್ಟ್ ಫೋನ್ ಲಾಂಚ್
OnePlus Ace 2 Pro ಸ್ಮಾರ್ಟ್ ಫೋನ್ ಲಾಂಚ್ ಮಾಡಿದ ಕೆಲವೇ ನಿಮಿಷಗಳಲ್ಲಿ ದಾಖಲೆಯ ಮಾರಾಟ ಕಂಡಿದೆ. ಈ ಸ್ಮಾರ್ಟ್ ಫೋನ್ 5000 mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ ಹಾಗೆ 150 W ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದೆ.
OnePlus Ace 2 Pro ಸ್ಮಾರ್ಟ್ ಫೋನ್ ಬೆಲೆ
OnePlus Ace 2 Pro ಸ್ಮಾರ್ಟ್ ಫೋನ್ ನಲ್ಲಿ ಹೊಸ ಹೊಸ ಫೀಚರ್ ಗಳನ್ನೂ ಅಳವಡಿಸಲಾಗಿದೆ. OnePlus Ace 2 Pro OIS ಜೊತೆಗೆ 50 MP ಕ್ಯಾಮೆರಾವನ್ನು ಪಡೆದಿದೆ ಮತ್ತು ಮುಂಭಾಗದಲ್ಲಿ 16 MP ಸೆಲ್ಫಿ ಕ್ಯಾಮರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ ಫೋನ್ ನ ಬೆಲೆಯ ಬಗ್ಗೆ ಮಾತನಾಡುದಾದರೆ OnePlus Ace 2 ಪ್ರೊ ಸ್ಮಾರ್ಟ್ ಫೋನ್ ನ ಆರಂಭಿಕ ಬೆಲೆ 32,000 ಆಗಿದೆ.