Ads By Google

Pension Scheme: ಪತ್ನಿಯ ಹೆಸರಿನಲ್ಲಿ ಈ ಖಾತೆಯನ್ನ ತೆರೆದರೆ ಪ್ರತಿ ತಿಂಗಳು 44793 ರೂಪಾಯಿ ಪಿಂಚಣಿ ಹಣವನ್ನ ಪಡೆಯಬಹುದು.

Ads By Google

Pension Scheme: ಪತ್ನಿಯ ಹೆಸರಿನಲ್ಲಿ ಈ ಖಾತೆಯನ್ನ ತೆರೆದರೆ ಪ್ರತಿ ತಿಂಗಳು 44793 ರೂಪಾಯಿ ಪಿಂಚಣಿ (Pension) ಹಣವನ್ನ ಪಡೆಯಬಹುದು. ಹೌದು ಇತ್ತೀಚಿನ ದಿನಗಳಲ್ಲಿ ಜನರು ಹೂಡಿಕೆ ಮಾಡಲು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಬ್ಯಾಂಕುಗಳಲ್ಲಿ, ಅಂಚೆ ಕಚೇರಿಗಳಲ್ಲಿ ಮತ್ತು ಇತರೆ ಹಣಕಾಸು ಸಂಸ್ಥೆಗಳಲ್ಲಿ ಜನರು ಅತೀ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವುದರ ಕಾರಣ ಕೆಲವು ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕುಗಳಿಗೆ ಹೂಡಿಕೆ ಮಾಡುವ ಜನರಿಗೆ ಹೆಚ್ಚಿನ ಯೋಜನೆಗಳನ್ನ ಜಾರಿಗೆ ತರುತ್ತಿದೆ.

ಅದೇ ರೀತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ವೃದ್ಧಾಪ್ಯದಲ್ಲಿ ಪಿಂಚಣಿ ಹಣ ಬರಲಿ ಅನ್ನುವ ಕಾರಣ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಇಷ್ಟಪಡುತ್ತಿದ್ದಾರೆ. ಸದ್ಯ ಹೆಚ್ಚಿನ ಪಿಂಚಣಿ ಹಣ ಪಡೆಯಲು ಬಯಸುವವರಿಗೆ ಹೊಸ ಯೋಜನೆ ಜಾರಿಗೆ ಬಂದಿದ್ದು ಈ ಪಿಂಚಣಿ ಖಾತೆಯನ್ನ ಹೆಂಡತಿಯ ಹೆಸರಿನಲ್ಲಿ ತೆರೆದರೆ ಪ್ರತಿ ತಿಂಗಳು 44793 ರೂಪಾಯಿ ಪಿಂಚಣಿ ಹಣವನ್ನ ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಈ ಪಿಂಚಣಿ ಯೋಜನೆ ಯಾವುದು ಮತ್ತು ಅದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಅನ್ನುವುದರ ಬಗ್ಗೆ ತಿಳಿಯೋಣ ಬನ್ನಿ.

Image Credit: biharbreakingnews.in

ಮುಂದಿನ ದಿನಗಳಲ್ಲಿ ತಾನು ಮತ್ತು ತನ್ನ ಹೆಂಡತಿ ಹಣಕ್ಕಾಗಿ ಪರದಾಡಬಾರದು ಎಂದು ಬಯಸುವವರು ನ್ಯಾಷನಲ್ ಪೆನ್ಷನ್ ಸ್ಕೀಮ್ (National Pension Scheme) ಅಡಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಪಿಂಚಣಿ ಹಣವನ್ನ ಪಡೆದುಕೊಳ್ಳಬಹುದು. ಗಂಡನಾದವನು ಹೆಂಡತಿಯ ಹೆಸರಿನಲ್ಲಿ (NPS) ಪಿಂಚಣಿ ಖಾತೆಯನ್ನ (pension account) ತೆರೆಯಬೇಕು. ಈ ಯೋಜನೆಯ ಅಡಿಯಲ್ಲಿ 60 ವರ್ಷ ವಯಸ್ಸಾದ ನಂತರ ಪಿಂಚಣಿ ಹಣವನ್ನ ಪ್ರತಿ ತಿಂಗಳು ನೀಡಲಾಗುತ್ತದೆ.

ಈ ಖಾತೆಯನ್ನ ತೆರೆದವರು ಪ್ರತಿ ತಿಂಗಳು ಅಥವಾ ವಾರ್ಷಿಕವಾಗಿ ಖಾತೆಯಲ್ಲಿ ಹೂಡಿಕೆಯನ್ನ ಮಾಡಬೇಕು. ಈ ಖಾತೆಯನ್ನ ತೆರೆಯಲು ಕನಿಷ್ಠ ಮೊತ್ತ 1000 ರೂಪಾಯಿ ಆಗಿದೆ ಮತ್ತು ಹೂಡಿಕೆಯ ಮೊತ್ತ ಹೆಂಡತಿಯ ವಯಸ್ಸಿನ ಮೇಲೆ ನಿರ್ಧಾರ ಆಗುತ್ತದೆ. ಹೆಂಡತಿಯ ವಯಸ್ಸು 30 ವರ್ಷ ಆಗಿದ್ದರೆ ಪ್ರತಿ ತಿಂಗಳು 5000 ಹೂಡಿಕೆ ಮಾಡಬೇಕು ಮತ್ತು ಹೂಡಿಕೆ ಮಾಡಿದ ಹಣಕ್ಕೆ ಶೇಕಡಾ 10 ರಷ್ಟು ಲಾಭ ಬಂದರೆ 60 ವಯಸ್ಸಿನಲ್ಲಿ ನೀವು ಹೂಡಿಕೆ ಮಾಡಿದ ಹಣ 1.12 ಲಕ್ಷ ರೂಪಾಯಿ ಆಗುತ್ತದೆ. ಹೀಗೆ ಪ್ರತಿ ತಿಂಗಳು ಹೂಡಿಕೆ ಮಾಡಿದರೆ ಹೆಂಡತಿಗೆ 60 ವರ್ಷ ವಯಸ್ಸು ಆದನಂತರ ಪ್ರತಿ ತಿಂಗಳು 44793 ಪಿಂಚಣಿ ಹಣ ಬರುತ್ತದೆ.

ಈ ಯೋಜನೆ ಅದೆಷ್ಟೋ ಜನರಿಗೆ ಬಹಳ ಉಪಕಾರಿ ಆಗಲಿದೆ. ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ನಮ್ಮಣ್ಣ ಸಾಕುತ್ತಾರೋ ಇಲ್ಲವೋ ಅನ್ನುವುದು ನಮಗೆ ತಿಳಿದಿಲ್ಲ ಮತ್ತು ಆ ಕಾರಣಗಳಿಂದ ನಾವೇ ಇಂದು ಸ್ವಲ್ಪ ಹಣವನ್ನ ಇಂತಹ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಮುಂದೊಂದು ದಿನ ನಾವು ಯಾರಿಗೂ ಹೊರೆಯಾಗದೆ ಜೀವನವನ್ನ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಂಚೆ ಕಚೇರಿ ಅಥವಾ ಬ್ಯಾಂಕುಗಳಲ್ಲಿ ಸಿಗಲಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: National Pension Scheme NPS OLD PEOPLE PENSION pension account pension application pension india Pension Scheme post office pension scheme

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05