Petrol Price: ವಾಹನ ಸವಾರರಿಗೆ ಗುಡ್ ನ್ಯೂಸ್, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ.

ಹಲವು ಸಮಯಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಲು ಸರ್ಕಾರ ಈಗ ಮುಂದಾಗಿದೆ.

Petrol And Diesel Price Down: ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ (New financial Year) ಆರಂಭಗೊಂಡಿದ್ದು ಅನೇಕ ನಿಯಮಗಳು ಬದಲಾಗಿವೆ. ಇತ್ತಿಚೆಗಂತೂ ಪ್ರತಿ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಈ ಬಾರಿಯ ಹಣಕಾಸು ವರ್ಷ ಹಣದುಬ್ಬರದ ಪರಿಸ್ಥಿಯನ್ನು ಹೆಚ್ಚಿಸಿದೆ.ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ.

ಇನ್ನು ಕಚ್ಚಾ ತೈಲಗಳ ಬೆಲೆ ವಿಪರೀತ ಏರಿಕೆಯಾಗುತ್ತಲೇ. ಆದರೆ ಇದೀಗ ಸರ್ಕಾರ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರದಲ್ಲಿ ಇಳಿಕೆ ಮಾಡಲು ನಿರ್ಧರಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ ಮಾಡಿರುದರಿಂದ ಜನಸಾಮಾನ್ಯರ ಆರ್ಥಿಕ ಹೊರೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. 

reduction in petrol and diesel prices.
Image Credit: moneycontrol

ವಾಹನ ಹೊಂದಿರುವವರಿಗೆ ಗುಡ್ ನ್ಯೂಸ್
ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೂಡ ಪೆಟ್ರೋಲ್ ಡೀಸೆಲ್ ಗಳ ಮೇಲಿನ ಬೇಡಿಕೆ ಹೆಚ್ಚಾಗಿವೆ. ಹಾಗಾಗಿ ದಿನದಿಂದ ದಿನಕ್ಕೆ ಪೆಟ್ರೋಲ್ ಡೀಸೆಲ್ ಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಹಲವಾರು ಕಾರಣಗಳಿಂದ ಕಚ್ಚಾ ತೈಲಗಳ ಬೆಲೆ ಹೆಚ್ಚುತ್ತಿದೆ. ಹಲವಾರು ಜಾಗತಿಕ ವಿದ್ಯಮಾನಗಳಿಂದ ಪೆಟ್ರೋಲ್, ಡೀಸೆಲ್ ಗಳ ಬೆಲೆ ಪ್ರಭಾವಿಸಲ್ಪಡುತ್ತದೆ.

ಜನವರಿಯಿಂದ ಮಾರ್ಚ್ ವರೆಗೆ ಕಚ್ಚಾ ತೈಲಗಳ ಬೆಲೆ 80 ಡಾಲರ್ ಆಗಿತ್ತು. ಕಳೆದ ವರ್ಷ ಜೂನ್ ನಲ್ಲಿ ಪ್ರತಿ ಬ್ಯಾರೆಲ್ ಗೆ 116 ಡಾಲರ್ ಇದ್ದ ಕಚ್ಚಾ ತೈಲಗಳ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆ ಕಂಡು ಬಂದಿತ್ತು.

reduction in petrol and diesel prices.
Image Credit: news18

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ
2022 ರಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರತಿ ಲೀಟರ್ ಪೆಟ್ರೋಲ್ ಅನ್ನು 16 ರೂ. ಮತ್ತು ಡೀಸೆಲ್ ಅನ್ನು 23 ರೂ. ನಲ್ಲಿ ಮಾರಾಟ ಮಾಡಿದೆ. ಮೇ ತಿಂಗಳಿನಿಂದ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 13 ರೂ. ಮತ್ತು ಡೀಸೆಲ್ ಮೇಲೆ 12 ರೂ. ಲಾಭ ಗಳಿಸಿದೆ.

Join Nadunudi News WhatsApp Group

ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್ ಗೆ 2022 ರ ಮಾರ್ಚ್ ನಲ್ಲಿ 139 ಡಾಲರ್ ಇದ್ದು, 2023 ರೂ, ಜೂನ್ ನಲ್ಲಿ 75 ಡಾಲರ್ ಕಡಿಮೆಯಾಗಿದೆ. ಈ ತಿಂಗಳಿನಲ್ಲಿ ಪೆಟ್ರೋಲ್ ಲೀಟರ್ ಗೆ 5 ರಿಂದ 6 ರೂ. ಹಾಗೆಯೆ ಡೀಸೆಲ್ ಲೀಟರ್ ಗೆ 2 ರಿಂದ 3 ರೂ. ಇಳಿಕೆ ಕಂಡಿದೆ.

Join Nadunudi News WhatsApp Group