Ads By Google

PM Awas Yojana: ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್, ಹೊಸ ಮನೆಗಳು ಬಿಡುಗಡೆ

Ads By Google

PM Awas Yojana Benefit: ಭಾರತ ಸರ್ಕಾರವು ಬಡವರು ಮತ್ತು ನಿರ್ಗತಿಕರಿಗಾಗಿ ಉತ್ತಮ ಯೋಜನೆಗಳನ್ನು ನೀಡುತ್ತಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯು ಭಾರತ ಸರ್ಕಾರವು ನಡೆಸುತ್ತಿರುವ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದೆ. ಕೋಟ್ಯಂತರ ಜನರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಬಡ ನಾಗರಿಕರಿಗೆ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡಲಾಗಿದ್ದು, ಅದನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಸದ್ಯ PM ಆವಾಸ್ ಯೋಜನೆಯ ಫಲಾನುಭವಿಗಳಿಗೆ ಬಿಗ್ ಸಿಹಿ ಸುದ್ದಿ ಹೊರಬಿದ್ದಿದೆ. ಹೌದು, PM ಆವಾಸ್ ಯೋಜನೆಯಡಿ ಇಂತವರು ಮನೆಯನ್ನು ನಿರ್ಮಿಸಿಕೊಳ್ಳಬಹುದಾಗಿದೆ.

Image Credit: Zeebiz

ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್
ಮೋದಿ ಸರ್ಕಾರವು ಆವಾಸ್ ಯೋಜನೆಯಡಿ ಸ್ವಂತ ಮನೆ ನಿರ್ಮಾಣದ ಕನಸು ಕಂಡವರಿಗೆ ಸಹಾಯಧನವನ್ನು ನೀಡುತ್ತಿದೆ. ಮುಖ್ಯವಾಗಿ PM ಆವಾಸ್ ಯೋಜನೆಯು ನಗರ ಮತ್ತು ಗ್ರಾಮೀಣ 2 ವಿಭಾಗಗಳನ್ನು ಹೊಂದಿದೆ. PMAY ಅಡಿಯಲ್ಲಿ ಸರ್ಕಾರವು ಸಬ್ಸಿಡಿ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತದೆ.

ಈ ಯೋಜನೆಯಡಿಯಲ್ಲಿ, ಭಾರತ ಸರ್ಕಾರವು ಕೊಳೆಗೇರಿಗಳಲ್ಲಿ ಮನೆಗಳನ್ನು ನಿರ್ಮಿಸಲು ಪ್ರತಿ ಮನೆಗೆ ರೂ.1 ಲಕ್ಷ ಸಹಾಯಧನವನ್ನು ನೀಡುತ್ತದೆ. ಹಾಗೆಯೆ ಇದರ ಮೇಲೆ 6.5% ವರೆಗೆ ಬಡ್ಡಿ ಸಹಾಯಧನವನ್ನು ಪಡೆಯಬಹುದು. ಸಾಲವನ್ನು 20 ವರ್ಷಗಳಲ್ಲಿ ಮರುಪಾವತಿ ಮಾಡಬಹುದು. ಪಿಎಂ ಆವಾಸ್ ಯೋಜನೆಯ ಲಾಭವನ್ನು ಪಡೆಯಲು ಇರಬೇಕಾದ ಅರ್ಹತೆಗಳೇನು…? ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Image Credit: Paytm

PM ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು….?
•PM ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವವರು ಭಾರತೀಯರಾಗಿರಬೇಕು.

•ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ವಸತಿ ಯೋಜನೆಯ ಪ್ರಯೋಜನವನ್ನು ಪಡೆದಿರಬಾರದು.

•ಈ ಯೋಜನೆಯ ಫಲಾನುಭವಿಗಳು ಈಗಾಗಲೇ ಸ್ವಂತ ಮನೆ ಹೊಂದಿರಬಾರದು.

•EWS ಅಡಿಯಲ್ಲಿ ಫಲಾನುಭವಿಯ ವಾರ್ಷಿಕ ಆದಾಯವು ರೂ. 6 ಲಕ್ಷ ಮೀರಬಾರದು.

•LIG ಅಡಿಯಲ್ಲಿ ಫಲಾನುಭವಿಯ ವಾರ್ಷಿಕ ಆದಾಯವು ರೂ.6 ಲಕ್ಷಕ್ಕಿಂತ ಹೆಚ್ಚು ಮತ್ತು ರೂ.12 ಲಕ್ಷಕ್ಕಿಂತ ಕಡಿಮೆಯಿರಬೇಕು.

•MIG-I ಫಲಾನುಭವಿಯ ವಾರ್ಷಿಕ ಆದಾಯವು ರೂ.12 ಲಕ್ಷ ಅಥವಾ ರೂ.18 ಲಕ್ಷಕ್ಕಿಂತ ಕಡಿಮೆಯಿರಬೇಕು.

•MIG-II ಗೆ ಫಲಾನುಭವಿಯ ವಾರ್ಷಿಕ ಆದಾಯ ರೂ. 18 ಲಕ್ಷ ಮೀರಬಾರದು.

•ಇನ್ನು ಅರ್ಹರು https://pmaymis.gov.in/ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Image Credit: Tickertape
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: pm awas yojana pm awas yojana 2024 PM Awas Yojana Benefit pm awas yojana in india pm awas yojana new application pm awas yojana update

Recent Stories

  • Blog
  • Business
  • Information
  • Main News
  • money
  • Technology

Tata Car Discount: ಇದೆ ನೋಡಿ ಬಡವರ ರೇಂಜ್ ರೋವರ್ ಕಾರ್, ಕಡಿಮೆ ಬೆಲೆಗೆ ಖರೀದಿ ಮಾಡಬಹುದು

Tata Safari And Tata Harrier Discount Details: ಭಾರತೀಯ ಮಾರುಕಟ್ಟೆಯಲ್ಲಿ ಹತ್ತು ಹಲವು ಟಾಪ್ ಬೆಸ್ಟ್ ಬ್ರಾಂಡ್ ನ…

2024-07-04
  • Headline
  • Information
  • Main News
  • money
  • Press
  • Regional

Yuva Nidhi 2024: ಯುವ ನಿಧಿ ಹಣ ಬೇಕಾದರೆ ಎಲ್ಲರೂ ಈ ಕೆಲಸ ಮಾಡಬೇಕು, ಬಂತು ಹೊಸ ನಿಯಮ

Yuva Nidhi Latest Update: ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯ ವೇಳೆ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವ ಬಗ್ಗೆ…

2024-07-04
  • Business
  • Information
  • Main News
  • money

Loan Updates: ಬ್ಯಾಂಕ್ ಸಾಲ ಮಾಡುತ್ತೀರಾ…? ಎಚ್ಚರ… ಈ ರೀತಿ ಸಾಲ ಮಾಡಿದರೆ ಮನೆ ಮಾರಿಕೊಳ್ಳಬೇಕಾಗುತ್ತದೆ.

Good Loan v/s Bad Loan: ಸಾಮಾನ್ಯವಾಗಿ ಆರ್ಥಿಕ ಸಮಸ್ಯೆ ಎದುರಾದಾಗ ಪ್ರತಿಯೊಬ್ಬರೂ ಕೂಡ ಸಾಲದ ಮೊರೆ ಹೋಗುತ್ತಾರೆ. ದೇಶದ…

2024-07-04
  • Information
  • Main News
  • money
  • Money Investment
  • Regional

Atal Pension: ಕೇವಲ 7 ರೂ. ಹೂಡಿಕೆಯಲ್ಲಿ ಸಿಗಲಿದೆ 5000 ರೂ. ಪಿಂಚಣಿ, ಇಂದೇ ಹೂಡಿಕೆ ಆರಂಭಿಸಿ.

Atal Pension Yojana Investment Details: ನಿವೃತ್ತಿಯ ನಂತರ ಜೀವನ ಆರ್ಥಿಕ ವಿಷಯವಾಗಿ ಸ್ವಲ್ಪ ಕಷ್ಟವಾಗುವುದು ಸಹಜ. ನಿವೃತ್ತಿಯ ನಂತರ…

2024-07-04
  • Blog
  • Business
  • Information
  • Main News
  • money
  • Technology

Ather Rizta EV: ಹೊಸ ಅಥೇರ್ Rizta ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಮತ್ತು ಮೈಲೇಜ್ ಎಷ್ಟು, ಬೆಸ್ಟ್ ಫ್ಯಾಮಿಲಿ ಸ್ಕೂಟರ್.

Ather Rizta Electric Scooter Price And Feature: ಭಾರತೀಯ ಆಟೋ ವಲಯದಲ್ಲಿ Electric ವಾಹನಗಳು ಪಾರುಪತ್ಯ ಸಾಧಿಸಿವೆ. ಸದ್ಯ…

2024-07-04
  • Education
  • Information
  • Main News
  • Press

Board Exam Update: 5, 8, ಮತ್ತು 9ನೇ ತರಗತಿಯ ಮಕ್ಕಳಿಗೆ ಗುಡ್ ನ್ಯೂಸ್, ಪರೀಕ್ಷಾ ನಿಯಮದಲ್ಲಿ ದೊಡ್ಡ ಬದಲಾವಣೆ

Board Exam Cancelled For 5, 8, And 9th Students: 2024 -25 ಶೈಕ್ಷಣಿಕ ವರ್ಷದಲ್ಲಿ SSLC ಮತ್ತು…

2024-07-04