Finance Schemes: ಬಡ್ಡಿ ಇಲ್ಲದೆ ಇನ್ನೊಂದು ಸಾಲ ಘೋಷಿಸಿದ ಸರ್ಕಾರ, ಹೆಸರು ಸೇರಿಸಲು ಜನರ ಕ್ಯೂ

ಇದೀಗ ಕೇಂದ್ರ ಸರ್ಕಾರ ರೂಪಿಸಿದ ಈ ಯೋಜನೆಯಲ್ಲಿ ಕಾರ್ಮಿಕರಿಗಾಗಿ ವಿಶೇಷ ಸಾಲ ಸೌಲಭ್ಯ ನೀಡಲಾಗುತ್ತದೆ.

PM Vishwakarma Yojana Benefit: ಕೇಂದ್ರದ ಮೋದಿ (Narendra Modi) ಸರ್ಕಾರ ದೇಶದ ಬಡ ನಾಗರೀಕರನನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಕೇಂದ್ರದ ಉದ್ದೇಶವಾಗಿದೆ. ಜನರಿಗಾಗಿ ವಿವಿಧ ಯೋಜನೆಯನ್ನು ಸರ್ಕಾರ ಪರಿಚಯಿಸಿದೆ. ದೇಶದ ಜನರು ಸರ್ಕಾರ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ.

ಈಗಾಗಲೇ ಕಾರ್ಮಿಕರಿಗೆ ಆರ್ಥಿಕವಾಗಿ ನೆರವಾಗಲು ಸರ್ಕಾರ ವಿವಿಧ ಸೌಲಭ್ಯವನ್ನು ನೀಡಿದೆ. ಇದೀಗ ಕೇಂದ್ರ ಸರ್ಕಾರ ಕಾರ್ಮಿಕರಾಗಿ ಹೊಸ ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಕಾರ್ಮಿಕರಿಗಾಗಿ ವಿಶೇಷ ಸಾಲ ಸೌಲಭ್ಯ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಕುಶಲಕರ್ಮಿಗಳಿಗೆ ಸಾಲ ಸೌಲಭ್ಯವನ್ನು ನೀಡಲು ಮೋದಿ ಸರ್ಕಾರ ಮುಂದಾಗಿದೆ.

PM Vishwakarma Yojana Benefit
Image Credit: Livemint

PM Vishwakarma Yojana
ದೇಶದ ಪ್ರಧಾನಿ ಮೋದಿ ಅವರು ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನು ಬೆಂಬಲಿಸುವ ಉದ್ದೇಶದಿಂದ Vishwakarma Yojana ರೂಪಿಸಲಿದ್ದಾರೆ. ಇನ್ನುVishwakarma Yojana ಅಡಿಯಲ್ಲಿ ಭಾರತೀಯ ಕುಶಲಕರ್ಮಿಗಳಿಗೆ ಅನುಕೂಲವಾಗುವಂತೆ 13,000 ಕೋಟಿ ಮೀಸಲಿಡಲಾಗಿದೆ. PM Vishwakarma Yojana ಅಡಿಯಲ್ಲಿ ಅರ್ಹರು 2 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಬಯೋಮೆಟ್ರಿಕ್ ಆಧರಿತಾ PM Vishwakarma Portal ಬಳಸಿಕೊಂಡು ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತದೆ.

ಈ ಯೋಜನೆಯಡಿ ಸಿಗಲಿದೆ 2 ಲಕ್ಷ ಸಾಲ
ಮೊದಲಿದೆ Vishwakarma Yojana ಅಡಿಯಲ್ಲಿ ಕುಶಲಕರ್ಮಿಗಳು ಸಬ್ಸಿಡಿ ಬಡ್ಡಿದರದಲ್ಲಿ 10000 ರೂ. ಗಳನ್ನೂ ಪಾವತಿಸಬೇಕಾಗುತ್ತದೆ. ಪ್ರಧಾನಿ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ಮೊದಲನೇ ಕಂತಿನಲ್ಲಿ 5 % ಬಡ್ಡಿಯಲ್ಲಿ ರೂ. 1 ಲಕ್ಷ ಸಾಲ, ಎರಡನೇ ಕಂತಿನಲ್ಲಿ 2 ಲಕ್ಷ ರೂ. ಸಾಲವನ್ನು ನೀಡಿ 5 % ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುತ್ತದೆ ಎನ್ನುವ ಬಗ್ಗೆ ವರದಿಯಾಗಿದೆ.

PM Vishwakarma Yojana latest update
Image Credit: Aajtak

ಈ ಯೋಜನೆಯಡಿ ಕೌಶಲ್ಯ ತರಭೇತಿಗೆ 500 ರೂ. ಸ್ಟೈಫಂಡ್ ಮತ್ತು ಆಧುನಿಕ ಉಪಕರಣಗಳನ್ನು ಖರೀದಿಸಲು 1500 ರೂ. ನೀಡಲಾಗುತ್ತದೆ. ಸಾಲದ ಬಡ್ಡಿದರವು ತುಂಬಾ ಕಡಿಮೆ ಇದ್ದು, Subsidy ಬಡ್ಡಿದರದಲ್ಲಿ ಸಾಲವನ್ನು ಪಡೆಯಬಹುದಾಗಿದೆ. ಸಬ್ಸಿಡಿ ಬಡ್ಡಿದರವು ಶೇ. 5 ರಷ್ಟಿರುತ್ತದೆ. Septembar 17 ರ Vishwakarma Jayanti ದಿನದಂದು ಈ ಯೋಜನೆಗೆ ಚಾಲನೆ ನೀಡಲಾಗಿದೆ.

Join Nadunudi News WhatsApp Group

Vishwakarma ಯೋಜನೆಗೆ ಯಾರು ಅರ್ಹರು
*ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಕುಶಲಕರ್ಮಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.

*ಇನ್ನು Vishwakarma ಯೋಜನೆಯ ಅರ್ಜಿದಾರರ ವಯಸ್ಸು 18 ವರ್ಷ ದಾಟಿರಬೇಕು.

PM Vishwakarma Yojana Benefit
Image Credit: Telegraphindia

*ಅರ್ಜಿಯಲ್ಲಿ ನೋಂದಾಯಿಸಲಾದ ವ್ಯಾಪಾರದಲ್ಲಿ ತೊಡಗಿಕೊಂಡಿರಬೇಕು. ಇನ್ನು ಮುಖ್ಯವಾಗಲಿ ವ್ಯಾಪಾರದ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಯೋಜನೆಗಳ ಅಡಿಯಲ್ಲಿ ಸಾಲಾವನ್ನು ಪಡೆದಿರಬಾರದು.

*ಇನ್ನು www.pmvishwakarma.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಹರು Vishwakarma ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

Join Nadunudi News WhatsApp Group