Post Office Best Scheme: ಪ್ರತಿ ತಿಂಗಳು ಸಿಗಲಿದೆ 5000 ರೂ ಪೆನ್ಷನ್, ಪೋಸ್ಟ್ ಆಫೀಸ್ ನಲ್ಲಿ ಇಂದೇ ಯೋಜನೆಗೆ ಅರ್ಜಿ ಸಲ್ಲಿಸಿ

ಈ ರೀತಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗುತ್ತೆ 5 ಸಾವಿರ ಪಿಂಚಣಿ

Post Office Monthly Income Scheme Details: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ ಲಾಭ ಪಡೆಯುವ ಅವಕಾಶ ನೀಡುತ್ತಿದೆ. ಮಧ್ಯಮ ವರ್ಗದ ಜನರಿಗೆ ಅಂಚೆ ಕಚೇರಿಯಲ್ಲಿನ ಮಾಸಿಕ ಹೂಡಿಕೆಯು ಬಹು ಮೊತ್ತದ ಲಾಭವನ್ನು ನೀಡುವ ಮಾರ್ಗವಾಗಿದೆ.

ಅಂಚೆ ಇಲಾಖೆಯು ನೀಡುತ್ತಿರುವ ಸಣ್ಣ ಉಳಿತಾಯ ಯೋಜನೆಗಳಲ್ಲಿ Post Office Monthly Income Scheme (POMIS) ಕೂಡ ಒಂದಾಗಿದೆ. ನೀವು ಈ ವೈಜನೆಯಲ್ಲಿ ಹೂಡಿಕೆಯನ್ನು ಮಾಡುವ ಮೂಲಕ ಮಾಸಿಕ 5 ಸಾವಿರ ಹಣವನ್ನು ಪಡೆಯಲು ಸಾಧ್ಯವಾಗುತ್ತದೆ. ಇದೀಗ ನಾವು ಈ ಲೇಖಾನದಲ್ಲಿ POMIS ನ ಹೂಡಿಕೆ ಹಾಗೂ ಲಾಭದ ಬಗ್ಗೆ ಮಾಹಿತಿ ನೀಡಲಿದ್ದೇವೆ.

Post Office Monthly Income Scheme Details
Image Credit: indmoney

ಪೋಸ್ಟ್ ಆಫೀಸ್ ನ ಈ ಪಿಂಚಣಿ ಯೋಜನೆ ಬೆಸ್ಟ್ ಆಗಿದೆ
ನೀವು POMIS ನಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು. ಇನ್ನು Post Office Monthly Income Scheme ಹೂಡಿಕೆದಾರರಿಗೆ ಭದ್ರತೆಯನ್ನು ನೀಡುತ್ತದೆ ಎನ್ನಬಹುದು. ಕಡಿಮೆ ಅಪಾಯದ ಹೂಡಿಕೆಯಲ್ಲಿ ಈ ಯೋಜನೆಯು ಒಂದಾಗಿದೆ. ಪ್ರತಿ ತಿಂಗಳ ಹೂಡಿಕೆಯಲ್ಲಿ ಮೆಚ್ಯುರಿಟಿ ಅವಧಿಯ ನಂತರ ನಿಗದಿತ ಮೊತ್ತವನ್ನು ಪಡೆಯಬಹುದು. ಸ್ಥಿರ ಆದಾಯದ ಯೋಜನೆಗೆ Post Office Monthly Income Scheme ಉತ್ತಮ ಆಯ್ಕೆ ಎಂದರೆ ತಪ್ಪಾಗಲಾರದು. ಇದು ಅಲ್ಪಾವಧಿ ಹಾಗೂ ದೀರ್ಘಾವಧಿಯ ಹೂಡಿಕೆಯಾಗಿದ್ದು ಯೋಜನೆಯ ಅವಧಿಯು 5 ವರ್ಷದ್ದಾಗಿದೆ.

ಈ ರೀತಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು ಸಿಗುತ್ತೆ 5 ಸಾವಿರ ಪಿಂಚಣಿ
Post Office ಮಾಸಿಕ ಯೋಜನೆಯಡಿ ಗಂಡ ಹಾಗು ಹೆಂಡತಿ ಅಂಚೆ ಕಚೇರಿಯಲ್ಲಿ ಜಂಟಿ ಖಾತೆಯನ್ನು ತೆರೆಯಬೇಕಾಗುತ್ತದೆ (Post Office Joint Account). ಖಾತೆಯನ್ನು ತೆರೆದ ನಂತರ, ನೀವು ಬಡ್ಡಿಯಿಂದ ಮಾತ್ರ ಪ್ರತಿ ತಿಂಗಳು ಉತ್ತಮ ಆದಾಯವನ್ನು ಪಡೆಯುತ್ತೀರಿ. ಈ ಯೋಜನೆಯಡಿ ಏಕ ಮತ್ತು ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಇನ್ನು ಏಕ ಖಾತೆಯಲ್ಲಿ 9 ಲಕ್ಷ ರೂ. ಗಳ ಹೂಡಿಕೆಯನ್ನು ಮಾಡಿದರೆ ಪ್ರತಿ ತಿಂಗಳು 5550 ರೂ. ಆದಾಯವನ್ನು ಪಡೆಯಬಹುದು. ಈ ಯೋಜನೆಯಡಿ ಗಂಡ ಹಾಗು ಹೆಂಡತಿ ಇಬ್ಬರೂ  ಜಂಟಿ ಖಾತೆಯನ್ನು ತೆರೆದು ಅದರಲ್ಲಿ ರೂ. 15 ಲಕ್ಷವನ್ನು ಠೇವಣಿ ಮಾಡಿದರೆ ನೀವು ಮಾಡಿದ ಈ ಹೂಡಿಕೆಯ ಮೇಲೆ 7.5 ಪ್ರತಿಶತದ ದರದಲ್ಲಿ ರೂ. 1,11,000 ವಾರ್ಷಿಕ ಬಡ್ಡಿಯನ್ನು ಪಡೆಯಬಹುದು.

Post Office Monthly Income Scheme
Image Credit: Bhartiaxa

Join Nadunudi News WhatsApp Group

Join Nadunudi News WhatsApp Group