ನಿಮ್ಮ ಬಳಿ ಯಾವುದೇ ರೇಷನ್ ಕಾರ್ಡ್ ಇದ್ದರೂ ನಿಮಗೆ ಬಂಪರ್ ಗುಡ್ ನ್ಯೂಸ್, ಮಹತ್ವದ ಆದೇಶ ನೋಡಿ.

ದೇಶದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಯೋಜನೆಗಳು ಜಾರಿಗೆ ಬರುತ್ತಿದೆ ಎಂದು ಹೇಳಬಹುದು. ದೇಶದ ಜನರ ಅನುಕೂಲದ ದೃಷ್ಟಿಯಿಂದ ದೇಶದಲ್ಲಿ ಹಲವು ಯೋಜನೆಯನ್ನ ಜಾರಿಗೆ ತರಲಾಗಿದ್ದು ಈ ಹಲವು ಯೋಜನೆಗಳ ಲಾಭವನ್ನ ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡಜನರ ಅನುಕೂಲದ ದೃಷ್ಟಿಯಿಂದ ಹಲವು ಯೋಜನೆಗಳನ್ನ ಈಗಾಗಲೇ ಜಾರಿಗೆ ತಂದಿದ್ದು ಹೆಚ್ಚಾಗಿ ರೇಷನ್ ಕಾರ್ಡುಗಳನ್ನ ಹೊಂದಿದ ಬಡವರಿಗೆ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ ಎಂದು ಹೇಳಬಹುದು. ಇನ್ನು ದೇಶದಲ್ಲಿ ಲಾಕ್ ಡೌನ್ ಜಾರಿಗೆ ಬಂದಮೇಲೆ ಹಲವು ಯೋಜನೆಗಳನ್ನ ಬಡಜನರ ಅನುಕೂಲದ ದೃಷ್ಟಿನಿಂದ ಜಾರಿಗೆ ಅಂದಿದ್ದು ಈ ಯೋಜನೆಗಳ ಲಾಭವನ್ನ ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು.

ಇನ್ನು ವಿಷಯಕ್ಕೆ ಬರುವುದಾದರೆ ದೇಶದಲ್ಲಿ ಈಗ ಇನ್ನೊಂದು ಹೊಸ ಯೋಜನೆ ರೇಷನ್ ಕಾರ್ಡುಗಳನ್ನ ಹೊಂದಿದವರಿಗೆ ಜಾರಿಗೆ ತರಲಾಗಿದ್ದು ಈ ಯೋಜನೆ ಬಡವರಿಗೆ ಬಹಳ ಸಹಕಾರಿ ಆಗಲಿದೆ ಎಂದು ಹೇಳಬಹುದು. ಹಾಗಾದರೆ ಆ ಹೊಸ ಯೋಜನೆ ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ದೇಶದಲ್ಲಿ ಕರೋನ ಆರ್ಭಟ ಬಹಳ ಜಾಸ್ತಿ ಆಗಿರುವ ಕಾರಣ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಬಹುದು, ಇನ್ನು ಅದೆಷ್ಟೋ ಕುಟುಂಬಗಳು ಆಹಾರ ಸಿಗದೇ ಪರದಾಡುತ್ತಿದ್ದಾರೆ ಎಂದು ಹೇಳಬಹುದು.

portability of ration shop

ಇನ್ನು ದೇಶದಲ್ಲಿ ಇಂತಹ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಈಗ ಬಂಪರ್ ಗುಡ್ ನ್ಯೂಸ್ ಬಂದಿದೆ ಎಂದು ಹೇಳಿದರೆ ತಪ್ಪಾಗಲ್ಲ. ನೀವು ದೇಶದ ಯಾವುದೇ ಮೂಲೆಯಲ್ಲಿ ಇದ್ದರೂ ಕೂಡ ನಿಮಗೆ ಈ ನಿಯಮ ಅನ್ವಯ ಆಗಲಿದೆ ಎಂದು ಹೇಳಬಹುದು. ನಿಮ್ಮ ಬಳಿ ಬಿಪಿಎಲ್ ಅಥವಾ ಯಾವುದೇ ರೇಷನ್ ಕಾರ್ಡ್ ಇದ್ದರೂ ನಿಮಗೆ ಈ ನಿಯಮ ಅನ್ವಯ ಆಗಲಿದೆ ಎಂದು ಹೇಳಬಹುದು. ಜನರು ಹಸಿವಿನಿಂದ ಪರದಾಡಬಾರದು ಅನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ತನ್ನ ಹಲವು ನಿಯಮಗಳಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಮಾಡಲು ಮುಂದಾಗಿದೆ ಎಂದು ಹೇಳಬಹುದು.

ಹೌದು ಪಡಿತರ ಚೀಟಿ ಹೊಂದಿರುವವರಿಗೆ ಯಾವುದೇ ಕಾರಣಕ್ಕೂ ನ್ಯಾಯ ಬೆಲೆ ಅಂಗಡಿಯವರು ಪಡಿತರ ದಾನ್ಯ ಕೊಡಲು ನಿರಾಕರಿಸುವಂತೆ ಇಲ್ಲ ಎಂದು ಆಹಾರ ಇಲಾಖೆ ಆದೇಶವನ್ನ ಹೊರಡಿಸಿದೆ. ಇನ್ನುಮುಂದೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿರುವ ಪಡಿತರ ಚೀಟಿದಾರರು ಪೋರ್ಟಬಿಲಿಟಿ ಯೋಜನೆಯಡಿ ಯಾವುದೇ ಸ್ಥಳದಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳಲು ಅವಕಾಶ ಇದೆ. ಇನ್ನು ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ನೀಡಲು ನಿರಾಕರಿಸಿದಲ್ಲಿ ಕೇಂದ್ರ ಸರ್ಕಾರದ ಸಹಾಯವಾಣಿ 14445, ರಾಜ್ಯ ಸರ್ಕಾರದ ಸಹಾಯವಾಣಿ 1967 ಕ್ಕೆ ದೂರು ಸಲ್ಲಿಸಬಹುದಾಗಿದೆ. ಸ್ನೇಹಿತರೆ ಈ ಮಾಹಿತಿಯನ್ನ ರೇಷನ್ ಕಾರ್ಡುಗಳನ್ನ ಹೊಂದಿರುವ ಪ್ರತಿ ಕುಟುಂಬದವರಿಗೂ ತಲುಪಿಸಿ.

Join Nadunudi News WhatsApp Group

portability of ration shop

Join Nadunudi News WhatsApp Group