Job Alert: SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗ, 98000 ಹುದ್ದೆಗಳ ನೇಮಕಾತಿ ಆರಂಭ

SSLC ಪಾಶ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗಾವಕಾಶ, 98 ಸಾವಿರ ನೇಮಕಾತಿ ಆರಂಭ

Post Office Job Application 2024: ಭಾರತೀಯ ಅಂಚೆ ಇಲಾಖೆಯು ಆಗಾಗ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ನೀಡುತ್ತಾ ಬರುತ್ತಿದೆ. SSLC ಯಲ್ಲಿ ಉತ್ತಮ ಅಂಕವನ್ನು ಗಳಿಸಿದರೆ Post office ನಲ್ಲಿ ಬೆಸ್ಟ್ ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ಪ್ರತಿಯೊಬ್ಬರಲ್ಲೂ ಇರುತ್ತದೆ. ದೇಶದಲ್ಲಿ ಸಾಕಷ್ಟು ವಿದ್ಯಾವಂತರು ಉದ್ಯೋಗದ ಹುಡುಕಾಟದಲ್ಲಿದ್ದಾರೆ.

ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವ ಕನಸು ಎಲ್ಲರಲ್ಲೂ ಇರುತ್ತದೆ. ಅಂತವರಿಗೆ ಇದೀಗ ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ನಾವೀಗ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ.

Post Office Job Application 2024
Image Credit: News 18

ಹುದ್ದೆಗಳ ವಿವರ
*Gramin Dak Sevak
*Postman
*MTS
*Postal Assistant
*Mail Guard
*Sorting Assistant
ಕರ್ನಾಟಕದಲ್ಲಿ ಒಟ್ಟು 5731 ಹುದ್ದೆಗಳಿವೆ. ರಾಜ್ಯದಲ್ಲಿ MTS-1754, Postman-3887, Mail Guard-90 ಹುದ್ದೆಗಳಿಗೆ ನೇಮಕಾತಿ ನೆಡೆಯಲಿದೆ.

ಅರ್ಜಿ ಶುಲ್ಕ ಹಾಗೂ ವಯೋಮಿತಿ
ಸಾಮಾನ್ಯ, OBC, EWS ವಿಭಾಗದ ಅಭ್ಯರ್ಥಿಗಳ ಅರ್ಜಿ ಶುಲ್ಕ 100 ರೂಪಾಯಿ, ಮಹಿಳಾ ಹಾಗು SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. 18 ರಿಂದ 40 ರ ವಯೋಮಿತಿಯಲ್ಲಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Post Office Job Alert
Image Credit: Aajtak

ಹುದ್ದೆಯ ಆಯ್ಕೆ ವಿಧಾನ
ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 3 ಗಂಟೆಗಳ ಈ ಪರೀಕ್ಷೆ 100 ಅಂಕಗಳನ್ನು ಒಳಗೊಂಡಿದೆ. ಗಣಿತ, ರೀಸನಿಂಗ್‌, ಹಿಂದಿ, ಇಂಗ್ಲಿಷ್‌ ವಿಷಯಗಳ ತಲಾ 25 ಅಂಕಗಳ ಪ್ರಶ್ನೆಗಳಿರುತ್ತವೆ. ಅಭ್ಯರ್ಥಿಗಳು ಸ್ಥಳೀಯ ಭಾಷೆಯ ಮೇಲಿನ ಹಿಡಿತ ಹೊಂದಿರುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಕಂಪ್ಯೂಟರ್‌ ಜ್ಞಾನ ಮತ್ತು ಕಂಪ್ಯೂಟರ್‌ ಕಲಿಕೆಯ ಪ್ರಮಾಣ ಪತ್ರ ಹೊಂದಿರಬೇಕು.

Join Nadunudi News WhatsApp Group

Join Nadunudi News WhatsApp Group