Job Recruitment: PUC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ, ಸಂಬಳ 56000 ರೂಪಾಯಿ.

PUC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ನೇಮಕಾತಿ ಆರಂಭ

Post office Job Recruitment: ಭಾರತೀಯ ಅಂಚೆ ಇಲಾಖೆ ಹಾಗೂ ಭಾರತೀಯ ರೈಲ್ವೆ ಆಗಾಗ ಅನೇಕ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡುತ್ತಿರುತ್ತದೆ. ಲಕ್ಷಾಂತರ ಉದ್ಯೋಗಿಗಳಿಗೆ ಉದ್ಯೋಗವನ್ನು ಕಂಡುಕೊಳ್ಳುವ ಸುವರ್ಣಾವಕಾಶ ಸಿಗುತ್ತದೆ. ಸದ್ಯ ಭಾರತೀಯ ಅಂಚೆ ಇಲಾಖೆಯು 10 ಮತ್ತು 12 ನೇ ತರಗತಿ ಪಾಸ್ ಆದವರಿಗೆ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ.

ಉದ್ಯೋಗಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಕಂಡುಕೊಳ್ಳಬಹುದು. ಅಂಚೆ ಇಲಾಖೆಯು ಯಾವ ಯಾವ ಹುದ್ದೆಗೆ ಅರ್ಜಿ ಆಹ್ವಾನಿಸಿದೆ..? ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು…? ವೇತನ…? ಸೇರಿದಂತೆ ಇನ್ನಿತರ ಮುಖ್ಯ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

jobs in post office
Image Credit: Original Source

PUC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ
ಅಂಚೆ ಇಲಾಖೆಯು ಇದೀಗ ನೀರುದೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಎನ್ನಬಹುದು. ಪೋಸ್ಟ್‌ ಮ್ಯಾನ್ ಮತ್ತು ಇತರ ವರ್ಗಗಳ 55,000 ಹುದ್ದೆಗಳ ನೇಮಕಾತಿಗಾಗಿ ಅಂಚೆ ಇಲಾಖೆ (DOP) ಅಧಿಸೂಚನೆಯನ್ನು ಹೊರಡಿಸಿದೆ.

ಅಂಚೆ ಇಲಾಖೆಯು ದೂರಸಂಪರ್ಕ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಪ್ರಸ್ತುತ ಭಾರತದಾದ್ಯಂತ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಪ್ರತಿ ವರ್ಷ ಭರ್ತಿ ಮಾಡಲಾಗುತ್ತಿದೆ. ಭಾರತದಾದ್ಯಂತ ರಾಜ್ಯವಾರು ವಾರ್ಷಿಕವಾಗಿ 50,000 ಕ್ಕೂ ಹೆಚ್ಚು ಜನರನ್ನು ನೇಮಿಸಿಕೊಳ್ಳಲಾಗುತ್ತದೆ. ಹೀಗಾಗಿ, 2024 ರ ನೇಮಕಾತಿ ವಿವರಗಳನ್ನು ಬಿಡುಗಡೆ ಮಾಡಲಾಗಿದೆ.

ಸಂಬಳ 56000 ರೂಪಾಯಿ, ಇಂದೇ ಅರ್ಜಿ ಸಲ್ಲಿಸಿ
2024 ರಲ್ಲಿ, ಅಂಚೆ ಇಲಾಖೆಯಲ್ಲಿ ಒಟ್ಟು 5 ವಿಭಾಗಗಳಿಗೆ ನೇಮಕಾತಿ ನಡೆಸಲಾಗುವುದು. ಅಂಚೆ ಸಹಾಯಕ, ವಿಂಗಡಣೆ ಸಹಾಯಕ, Postal Assistant, Sorting Assistant, Postman, Mail Card and Multi Tasking Staff ಎಂಬ 5 ವಿಭಾಗಗಳಲ್ಲಿ ಒಟ್ಟು 55,000 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ತಿಂಗಳು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

Join Nadunudi News WhatsApp Group

post office jobs in 2024
Image Credit: Original Source

Postal Assistant ಮತ್ತು Sorting Assistant ಹುದ್ದೆಗಳಿಗೆ ಕನಿಷ್ಠ ವೇತನವಾಗಿ 25,500 ರಿಂದ 25,500 , ಪೋಸ್ಟ್‌ ಮ್ಯಾನ್ ಮತ್ತು ಮೇಲ್ ಗಾರ್ಡ್‌ ಗೆ 81,100, ಮಲ್ಟಿ ಟಾಸ್ಕಿಂಗ್ ಸ್ಟಾಪ್‌ ಗೆ 21,700 ರಿಂದ 69,100 ರೂ.ನೀಡಲಾಗುತ್ತದೆ. ವೇತನ 18,000 ರೂ.ನಿಂದ 56,900 ರೂ. ವರೆಗೆ ಇರುತ್ತದೆ.

ಅರ್ಜಿ ಸಲ್ಲಿಕೆಗೆ ವಯೋಮಿತಿ ಹಾಗೂ ವಿದ್ಯಾರ್ಹತೆ
•ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್ ಮತ್ತು ಮೇಲ್ ಗಾರ್ಡ್ ಹುದ್ದೆಗಳಿಗೆ ವಯೋಮಿತಿ 18 ರಿಂದ 27 ವರ್ಷ ನಿಗದಿಯಾಗಿದೆ. 18 ರಿಂದ 25 ವರ್ಷ ವಯಸ್ಸಿನವರು ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ವಯಸ್ಸಿನ ಮಿತಿಯಲ್ಲಿರಬೇಕು.

•ಎಸ್‌ ಸಿ/ಎಸ್‌ ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷ ವಯೋಮಿತಿ ಸಡಿಲಿಕೆ ಇದೆ.

•Postal Assistant ಮತ್ತು Sorting Assistant ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೋಸ್ಟ್‌ಮ್ಯಾನ್ ಮತ್ತು ಮೇಲ್ ಗಾರ್ಡ್‌ಗೆ 12 ನೇ ತರಗತಿ ಮತ್ತು ಮಲ್ಟಿ ಟಾಸ್ಕಿಂಗ್ ಸಿಬ್ಬಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Join Nadunudi News WhatsApp Group