Awas Yojana: ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್, ಖಾತೆಗೆ ಬರಲಿದೆ 2.5 ಲಕ್ಷ.

ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಆದಷ್ಟು ಜಮಾ ಆಗಲಿದೆ 2.5 ಲಕ್ಷ ರೂಪಾಯಿ.

Pradhan Mantri Awas Scheme Benefits: ಕೇಂದ್ರದ ಮೋದಿ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಜನಸಾಮಾನ್ಯರು ಎಲ್ಲ ಯೋಜನೆಯನ್ನು ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ಪ್ರಧಾನ ಮಂತ್ರಿ ಅವರ ಆವಾಸ್ ಯೋಜನೆ (Pradhan Mantri Awas Yojana) ಈಗಾಗಲೇ ಚಾಲ್ತಿಯಲ್ಲಿದೆ. ನಿ

ರ್ಗತಿಕರಿಗಾಗಿ ಮನೆ ನಿರ್ಮಿಸುವ ಸಲುವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ಅರ್ಜಿದಾರರು ಹಣವನ್ನು ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ಒಂದಿಷ್ಟು ಮಾಹಿತಿ ತಿಳಿಯೋಣ.

Pradhan Mantri Awas Scheme Benefits
Image Source: Zee News

ಪ್ರಧಾನ ಮಂತ್ರಿ ಆವಾಸ್ ಯೋಜನೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಧ್ಯಪ್ರದೇಶ ಸರ್ಕಾರ ಇದೀಗ 355 ಕೋಟಿ 34 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 35,580 ಫಲಾನುಭವಿಗಳಿಗೆ ಮನೆ ನಿರ್ಮಾಣವಾಗಲಿದೆ. ಈ ಯೋಜನೆಯ ಲಾಭವನ್ನು ಯಾರು ಪಡೆಯಬಹುದು ಎಂದು ನೋಡೋಣ.

Pradhan Mantri Awas Scheme Benefits
Image Source: India.com

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನ
ಮೂರು ಲಕ್ಷಕ್ಕಿಂತ ಕಡಿಮೆ ಆದಾಯವನ್ನು ಹೊಂದಿರುವ ಯಾವುದೇ ವ್ಯಕ್ತಿಯು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಬಹುದು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮೂರು ಕಂತುಗಳಲ್ಲಿ ಹಣವನ್ನು ನೀಡಲಾಗುತ್ತದೆ. ಮೊದಲನೆಯ ಕಂತಿನಲ್ಲಿ 50,000 ,ಎರಡನೆಯ ಕಂತಿನಲ್ಲಿ 1.50 ಲಕ್ಷ, ಮೂರನೆಯಾ ಕಂತಿನಲ್ಲಿ 50,000 ಹಣವನ್ನು ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ
pmaymis.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
*ಅಲ್ಲಿ ಸಿಟಿಜನ್ ಅಸೆಸ್ಮೆಂಟ್ ಆಯ್ಕೆಯನ್ನು ಆರಿಸಿ ಆಧಾರ್ ಕಾರ್ಡ್ ಸಂಕ್ರಯನ್ನು ಭರ್ತಿಮಾಡಿ ಚೆಕ್ ಮೇಲೆ ಕ್ಲಿಕ್ ಮಾಡಬೇಕು.
*ನಂತರ ಆನ್ಲೈನ್ ಫಾರ್ಮ್ ತೆರೆಯುತ್ತದೆ.
*ಅಲ್ಲಿ ಕೇಳಿದ ಮಾಹಿತಿಯನ್ನು ಭಾರಿ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
*ಅರ್ಜಿ ಸಲ್ಲಿಕೆಯ ನಂತರ ಅಲ್ಲಿ ಅಪ್ಲಿಕೇಶನ್ ಸಂಖ್ಯೆ ಕಾಣಿಸುತ್ತದೆ. ಈ ಮೂಲಕ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Pradhan Mantri Awas Scheme Benefits
Image Source India.com

Join Nadunudi News WhatsApp Group