PMFBY Crop Insurance: ಬೆಳೆಸಾಲ ಮಾಡುವ ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಈಗಲೇ ಅರ್ಜಿ ಸಲ್ಲಿಸಿ.

ಬೆಳೆಸಾಲ ಮಾಡುವ ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

Pradhan Mantri Fasal Bima Yojana Details: ರೈತರ ಕೃಷಿಗೆ ಯಾವುದೇ ಆರ್ಥಿಕ ಸಮಸ್ಯೆ ಎದುರಾಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ಅನೇಕ ಯೋಜನೆಯನ್ನು ಪರಿಚಯಿಸುತ್ತದೆ. ಈಗಾಗಲೇ ಕೇಂದ್ರ ಸರ್ಕಾರ PM ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ಹಣವನ್ನು ನೀಡುತ್ತಿದೆ. ನಾಲ್ಕು ತಿಂಗಳಿಗೊಮ್ಮೆ ರೈತರು ಕಿಸಾನ್ ಯೋಜನೆಯಡಿ ಹಣವನ್ನು ಪಡೆದು ತಮ್ಮ ಕೃಷಿಗೆ ಬಳಸಿಕೊಳ್ಳಲು ಸಹಾಯವಾಗುತ್ತಿದೆ.

ಇದೀಗ ಕೇಂದ್ರ ಸರ್ಕಾರ ರೈತರಿಗಾಗಿ Pradhan Mantri Fasal Bima Yojana ಪ್ರಾರಂಭಿಸಿದೆ. ಕೇಂದ್ರದ PMFBY ಬೆಲೆ ವಿಮಾ ಯೋಜನೆಯಡಿ ರೈತರು ಆರ್ಥಿಕ ಸಹಾಯವನ್ನು ಪಡೆಯಬಹುದು ಸದ್ಯ ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಹೊರಬಿದ್ದಿದೆ.

Pradhan Mantri Fasal Bima Yojana Status
Image Credit: ruralvoice

ಬೆಳೆಸಾಲ ಮಾಡುವ ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ರೈತರಿಗೆ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ Pradhan Mantri Fasal Bim ಯೋಜನೆ ಆರಂಭಿಸಿದೆ. ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರ ರೈತರಿಗೆ ವಿಮಾ ಸೌಲಭ್ಯವನ್ನು ನೀಡುತ್ತದೆ. ಈ ಯೋಜನೆಯ ಭಾಗವಾಗಿ, ಸರ್ಕಾರವು ಈಗಾಗಲೇ ಎರಡು ಯೋಜನೆಗಳನ್ನು ಬದಲಾಯಿಸಿದೆ. ಈ ಯೋಜನೆಯ ಮೂಲಕ ಹೆಚ್ಚು ಹೆಚ್ಚು ರೈತರಿಗೆ ವಿಮಾ ಸೌಲಭ್ಯ ಕಲ್ಪಿಸಿ ಅವರಿಗೆ ಅನುಕೂಲ ಮಾಡಿಕೊಡುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ರೈತರು ಈ ವಿಮಾ ಸೌಲಭ್ಯವನ್ನು ಪಡೆದು ಮುಂದಿನ ಬೆಳೆಗೆ ಅದನ್ನು ಬಳಸಿಕೊಳ್ಳಬಹುದು.

ಬೆಳೆಸಾಲ ಪಡೆಯಲು ಇಂದೇ ಯೋಜನೆಗೆ ಅರ್ಜಿ ಸಲ್ಲಿಸಿ
Pradhan Mantri Fasal Bima ಯೋಜನೆಯು ಆಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಲು ರೈತರನ್ನು ಪ್ರೋತ್ಸಾಹಿಸುತ್ತದೆ. ಬೆಳೆ ಹಾನಿಯಾದಲ್ಲಿ Pradhan Mantri Fasal Bima ಯೋಜನೆಯ ಅಡಿಯಲ್ಲಿ ರೈತರು ಪ್ರತಿ ಎಕರೆಗೆ ಹಣವನ್ನು ಪಡೆಯಬಹುದು. ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರಿಗೆ ಸರ್ಕಾರ PMFB ಯೋಜನೆಯಡಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ.

ಬೆಳೆಸಾಲ ಪಡೆಯುವ ಹಾಗೂ ಪಡೆಯದ ರೈತರಿಗೆ ಇತರೆ ಬೆಳೆಗಳಿಗೆ ಜುಲೈ 31, 2024 ರೊಳಗೆ ಅರ್ಜಿ ಸಲ್ಲಿಸಬೇಕು ಮತ್ತು ನೀರಾವರಿ ಮತ್ತು ಮಳೆಯಾಶ್ರಿತ ಬೆಳೆಗೆ, ಕೆಂಪು ಮೆಣಸಿನಕಾಯಿ ಬೆಳೆಗೆ ಅರ್ಜಿ ಸಲ್ಲಿಸಲು ಮತ್ತು ನೋಂದಾಯಿಸಲು ಆಗಸ್ಟ್ 16, 2024 ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿರುವ ಈ ಯೋಜನೆಯ ಲಾಭ ಪಡೆಯಲು ನೀವು ಮೊದಲು ವಿಮಾ ಯೋಜನೆಯ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಬೇಕು. ಅಲ್ಲಿ ನಿಮ್ಮ ಸಂಪೂರ್ಣ ವಿವರಗಳನ್ನು ನಮೂದಿಸಿ ಮತ್ತು ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Pradhan Mantri Fasal Bima Yojana
Image Credit: mapsofindia

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು ಯಾವುವು…?
•Aadhaar card

•PAN card

•Income certificate

•Caste certificate

•ರೈತರ ಭೂ ದಾಖಲೆ

•ವಿಳಾಸ

•Mobile Number

•Photo

Pradhan Mantri Fasal Bima Yojana Details
Image Credit: Zeebiz

Join Nadunudi News WhatsApp Group