Mantri Kisan Mandhan: ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ ಬರಲಿದೆ 42000 ರೂ, ಹೊಸ ಯೋಜನೆ ಬಿಡುಗಡೆ.

ಕೇಂದ್ರ ಸರ್ಕಾರದ ಮಾನ್ ಧನ್ ಯೋಜನೆಯ ಅಡಿಯಲ್ಲಿ ರೈತರ ಖಾತೆಗೆ ಬರಲಿದೆ ವಾರ್ಷಿಕವಾಗಿ ಬರಲಿದೆ 36000

Pradhan Mantri Mandhan Yojana benefits: ಕೇಂದ್ರ ಸರ್ಕಾರ (central Government) ರೈತರಿಗಾಗಿ (Formers) ಹೊಸ ಹೊಸ ಯೋಜನೆಗಳನ್ನು ಬಿಡುಗಡೆ ಮಾಡುತ್ತಲೇ ಇದೆ. ರೈತರಿಗಾಗಿ ಈಗಾಗಲೇ ಕೇಂದ್ರ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಚಾಲ್ತಿಯಲ್ಲಿವೆ.

ರೈತರ ಅನುಕೂಲಕ್ಕಾಗಿ ವಿವಿಧ ರೀತಿಯ ಯೋಜನೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸುತ್ತಿದೆ. ಇದೀಗ ರೈತರಿಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯ ಲಾಭದ ಬಗ್ಗೆ ತಿಳಿಯೋಣ.

36000 will come to the account of farmers under the central government's Maan Dhan Yojana
Image Credit: indiatvnews

ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನಾ (Pradhan Mantri Kisan Maandhan Yojana) 
ದೇಶದಲ್ಲಿನ ರೈತರಿಗೆ ಆರ್ಥಿಕ ನೆರವಾಗಲು ಪ್ರಧಾನ ಮಂತ್ರಿ ಮಾನಧನ್ ಯೋಜನೆಯನ್ನು ಕೇಂದ್ರ ಸರ್ಕಾರ ಅಪ್ರಾರಂಭಿಸಿದೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ನಿಗದಿತ ಮೊತ್ತವನ್ನು ನೀಡಲಾಗುತ್ತದೆ.

ಇನ್ನು 18 ರಿಂದ 40 ವರ್ಷ ವಯಸ್ಸಿನ ರೈತರು ಈ ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಯ ಲಾಭವನ್ನು ಪಡೆಯಬಹುದು. ಸಣ್ಣ ಮತ್ತು ಅತಿ ಸಣ್ಣ ರೈತರು ಮಾತ್ರ ಈ ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಗೆ ಅರ್ಹರಾಗಿರುತ್ತಾರೆ.

All the farmers of the country can avail the benefit of Pradhan Mantri Kisan Maan Dhan Yojana.
Image Credit: newslaundry

ರೈತರ ಖಾತೆಗೆ ವಾರ್ಷಿಕವಾಗಿ ಬರಲಿದೆ 42000 ರೂ
ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಯಡಿಯಲ್ಲಿ ರೈತರಿಗೆ ಮಾಸಿಕ 3000 ರೂಪಾಯಿ ಪಿಂಚಣಿ ನೀಡಲಾಗುತ್ತದೆ. ಅಂದರೆ ವಾರ್ಷಿಕವಾಗಿ ರೂ. 36000 ಮೊತ್ತವನ್ನು ಪಡೆಯುತ್ತಾರೆ. ಇನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ವಾರ್ಷಿಕವಾಗಿ 6000 ಹಣವನ್ನು ಪಡೆಯಬಹುದು. ಈ ಎಲ್ಲ ಮೊತ್ತವನ್ನು ಒಟ್ಟಿಗೆ ಸೇರಿಸಿದರೆ, ರೈತರ ಖಾತೆಗೆ ವಾರ್ಷಿಕವಾಗಿ 42000 ಜಮಾ ಆಗುತ್ತದೆ.

Join Nadunudi News WhatsApp Group

Join Nadunudi News WhatsApp Group