Aadhaar Update: ಆಧಾರ್ ಕಾರ್ಡ್ ಇದ್ದವರು ತಕ್ಷಣ ಈ ಕೆಲಸ ಮಾಡಬೇಕು, ಇಲ್ಲವಾದರೆ ರದ್ದಾಗಲಿದೆ ನಿಮ್ಮ ಗ್ಯಾಸ್ ಸಬ್ಸಿಡಿ ಹಣ.
ಈ ಕೆಲಸವನ್ನು ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಹಣದಿಂದ ವಂಚಿತರಾಗಬೇಕಾಗುತ್ತದೆ.
Pradhan Mantri Ujjwala Yojana Aadhaar Link: ಸದ್ಯ ಕೇಂದ್ರ ಸರ್ಕಾರ Gas Cylinder ಕುರಿತಾಗಿ ಜನತೆಗೆ ಹೊಸ ಹೊಸ ಅಪ್ಡೇಟ್ ನೀಡುತ್ತಿದೆ. ದೇಶದ ಜನರು ಪ್ರತಿ ತಿಂಗಳ ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಯ ಇಳಿಕೆಯ ಬಗ್ಗೆ ನಿರೀಕ್ಷಿಸುತ್ತಾರೆ.
ಸದ್ಯ ಜನ ಸಾಮಾನ್ಯರು Gas ಸಬ್ಸಿಡಿಯಿಂದಾಗಿ ಸ್ವಲ್ಪ ನಿರಾಳರಾಗಿದ್ದಾರೆ ಎನ್ನಬಹುದು. ಅರಹರು PM Ujjawala ಯೋಜನೆಯಡಿ ಗ್ಯಾಸ್ ಸಿಲಿಂಡರ್ ಸಬ್ಸಿಡಿಯನ್ನು ಪಡೆಯುತ್ತಿದ್ದಾರೆ. ಇದೀಗ PM ಉಜ್ಜಲ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.
Gas Cylinder Subsidy
ಈಗಾಗಲೇ ಕೇಂದ್ರದ ಮೋದಿ ಸರಕಾರ Pradhan Mantri Ujjwala ಯೋಜನೆಯನ್ನು ಪರಿಚ್ಯಿಸಿರುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಈ ಯೋಜನೆಯಡಿ ದೇಶದ ಬಡ ಜನತೆ ಸಬ್ಸಿಡಿ ದರದಲ್ಲಿ Gas Cylinder ಅನ್ನು ಪಡೆಯುತ್ತಿದೆ.ಈವರೆಗೆ ಕೇಂದ್ರ ಸರ್ಕಾರ Pradhan Mantri Ujjwala ಯೋಜನೆಯಡಿ ಅರ್ಹರು 200 ರೂ. ಸಬ್ಸಿಡಿಯನ್ನು ಪಡೆಯುತ್ತಿದ್ದರು. ಈ 200 ರೂ. ಸಬ್ಸಿಡಿ ಕೂಲಕ ಜನರು ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ಅನ್ನು ಖರೀದಿಸಬಹುದಾಗಿತ್ತು. ಸದ್ಯ ಕೇಂದ್ರ ಸರ್ಕಾರ ಈ ಯೋಜನೆಯಡಿ ಸಬ್ಸಿಡಿಯನ್ನು ಹೆಚ್ಚಿಸಲು ನಿರ್ಧರಿಸಿದೆ.
PM ಉಜ್ವಲ ಯೋಜನೆಯಡಿ ಕೇವಲ 603 ರೂ. ಗಳಲ್ಲಿ ಸಿಗಲಿದೆ ಗ್ಯಾಸ್ ಸಿಲಿಂಡರ್
ಸದ್ಯ ಕೇಂದ್ರದ ಮೋದಿ ಸರ್ಕಾರ Pradhan Mantri Ujjwala Yojana ಫಲಾನುಭವಿಗಳಿಗೆ ಸಬ್ಸಿಡಿ ಹೆಚ್ಚಿಸಲು ನಿರ್ಧರಿಸಿದೆ. ಸರ್ಕಾರವು ಪ್ರತಿ ಸಿಲಿಂಡರ್ ಗೆ ರೂ. 200 ರಿಂದ 300 ರವರೆಗೆ ಸಬ್ಸಿಡಿಯನ್ನು ಹೆಚ್ಚಿಸಲು ನಿರ್ಧರಿಸಿದೆ. ಇನ್ನುಮುಂದೆ Pradhan Mantri Ujjwala ಯೋಜನೆಯಡಿ ಫಲಾನುಭವಿಗಳು ಕೇವಲ 603 ರೂ. ಗಳಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದಾಗಿದೆ. ಆದರೆ ನೀವು ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳದಿದ್ದರೆ ಗ್ಯಾಸ್ ಸಬ್ಸಿಡಿ ಹಣದಿಂದ ವಂಚಿತರಾಗಬೇಕಾಗುತ್ತದೆ.
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ
ನೀವು ಪ್ರದಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದರೆ, ನೀವು ಶೀಘ್ರದಲ್ಲೇ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ. ನೀವು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ Gas Cylinder ಸಬ್ಸಿಡಿಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ನೀವು ಈ ಕೆಲಸವನ್ನು ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಹಣದಿಂದ ವಂಚಿತರಾಗಬೇಕಾಗುತ್ತದೆ.. ಈ ಕೆಲಸವನ್ನು ಪೂರ್ಣಗೊಳಿಸಲು ಸರ್ಕಾರ ಮಾರ್ಗಸೂಚಿಗಳನ್ನು ಸಹ ಹೊರಡಿಸಿದೆ.