Vishwakarma 2024: ಕೇಂದ್ರದಿಂದ ಇನ್ನೊಂದು ಭರ್ಜರಿ ಯೋಜನೆ ಜಾರಿ, ಇಂತವರಿಗೆ ಪ್ರತಿನಿತ್ಯ ಸಿಗಲಿದೆ 500 ರೂ.

ಈ ಯೋಜನೆಯಡಿ ಇಂತವರಿಗೆ ಪ್ರತಿನಿತ್ಯ ಸಿಗಲಿದೆ 500 ರೂ.

Pradhan Mantri Vishwakarma Loan Scheme: ಪ್ರಧಾನ ಮಂತ್ರಿ ಅವರು ದೇಶದಲ್ಲಿ ಅನೇಕ ಕಾಲಿನ ಯೋಜನೆಗಳನ್ನು ಜನರಿಗಾಗಿ ಪರಿಚಯಿಸಿದ್ದಾರೆ. ದೇಶದ ಜನರು ಎಲ್ಲ ರೀತಿಯ ಯೋಜನೆಗಳ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ದೇಶದಲ್ಲಿ ಸ್ವಂತ ಉದ್ಯೋಗದ ಕನಸು ಕಾಣುವವರಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ವಿಶೇಷ ಯೋಜನೆಯನ್ನು ಪರಿಚಯಿಸಿದ್ದಾರೆ.

Vishwakarma Loan Scheme 2024
Image Credit: etvbharat

ಕೇಂದ್ರದಿಂದ ಇನ್ನೊಂದು ಭರ್ಜರಿ ಯೋಜನೆ ಜಾರಿ
ಈ ಯೋಜನೆಯ ಹೆಸರು Pradhan Mantri Vishwakarma Yojana. ಕೇಂದ್ರ ಸರ್ಕಾರವು 2022 ಸೆಪ್ಟೆಂಬರ್ ನಲ್ಲಿ ಈ ವಿಶೇಷ ಯೋಜನೆಯನ್ನು ಸ್ವಂತ ಉದ್ಯೋಗ ಆರಂಭಿಸಲು ಯೋಜಿಸಿರುವ ಜನರಿಗೆ ನೆರವಾಗಲು ಪರಿಚಯಿಸಲಾಗಿದೆ. ಈ ಯೋಜನೆಯಡಿ ಅರ್ಹರು ಲಕ್ಷಕ್ಕೂ ಹೆಚ್ಚಿನ ಮೊತ್ತದ ಸಾಲವನ್ನು ಪಡೆದುಕೊಳ್ಳಬಹುದು.

ದೇಶದ ಪ್ರಧಾನಿ ಮೋದಿ ಅವರು ಸಾಂಪ್ರದಾಯಿಕ ಕೌಶಲ್ಯ ಹೊಂದಿರುವ ಜನರನ್ನು ಬೆಂಬಲಿಸುವ ಉದ್ದೇಶದಿಂದ Vishwakarma Yojana ಪರಿಚಯಿಸಿದ್ದಾರೆ. ಇನ್ನುVishwakarma Yojana ಅಡಿಯಲ್ಲಿ ಭಾರತೀಯ ಕುಶಲಕರ್ಮಿಗಳಿಗೆ ಅನುಕೂಲವಾಗುವಂತೆ ಸಾವಿರಾರು ಕೋಟಿ ಮೀಸಲಿಡಲಾಗಿದೆ. PM Vishwakarma Yojana ಅಡಿಯಲ್ಲಿ ಅರ್ಹರು 2 ಲಕ್ಷದ ವರೆಗೆ ಸಾಲವನ್ನು ಪಡೆಯಬಹುದು.

Vishwakarma Scheme Benefits
Image Credit: tv9marathi

ಇಂತವರಿಗೆ ಪ್ರತಿನಿತ್ಯ ಸಿಗಲಿದೆ 500 ರೂ.
ಮೊದಲಿದೆ Vishwakarma Yojana ಅಡಿಯಲ್ಲಿ ಕುಶಲಕರ್ಮಿಗಳು ಸಬ್ಸಿಡಿ ಬಡ್ಡಿದರದಲ್ಲಿ 10,000 ರೂ. ಗಳನ್ನೂ ಪಾವತಿಸಬೇಕಾಗುತ್ತದೆ. ಪ್ರಧಾನಿ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ಮೊದಲನೇ ಕಂತಿನಲ್ಲಿ 5 % ಬಡ್ಡಿಯಲ್ಲಿ ರೂ. 1 ಲಕ್ಷ ಸಾಲ, ಎರಡನೇ ಕಂತಿನಲ್ಲಿ 2 ಲಕ್ಷ ರೂ. ಸಾಲವನ್ನು ನೀಡಿ 5 % ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುತ್ತದೆ. ಈ ಯೋಜನೆಯಡಿ ಕೌಶಲ್ಯ ತರಭೇತಿಗೆ 500 ರೂ. ಅನ್ನು ಪ್ರತಿದಿನ ನೀಡಲಾಗುತ್ತದೆ. ಆಧುನಿಕ ಉಪಕರಣಗಳನ್ನು ಖರೀದಿಸಲು 1500 ರೂ. ನೀಡಲಾಗುತ್ತದೆ.

ಯೋಜನೆಗೆ ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ವಿಧಾನ
•ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಕುಶಲಕರ್ಮಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.

Join Nadunudi News WhatsApp Group

•ಇನ್ನು Vishwakarma ಯೋಜನೆಯ ಅರ್ಜಿದಾರರ ವಯಸ್ಸು 18 ವರ್ಷ ದಾಟಿರಬೇಕು.

•ಅರ್ಜಿಯಲ್ಲಿ ನೋಂದಾಯಿಸಲಾದ ವ್ಯಾಪಾರದಲ್ಲಿ ತೊಡಗಿಕೊಂಡಿರಬೇಕು. ಇನ್ನು ಮುಖ್ಯವಾಗಿ ವ್ಯಾಪಾರದ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಯೋಜನೆಗಳ ಅಡಿಯಲ್ಲಿ ಸಾಲಾವನ್ನು ಪಡೆದಿರಬಾರದು.

Pradhan Mantri Vishwakarma Loan Scheme
Image Credit: Sarkariyojana Careersready

•ನೀವು www.pmvishwakarma.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಹರು Vishwakarma ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

•ರೇಷನ್ ಕಾರ್ಡ್, ಆಧಾರ್ ಕಾರ್ಡ್, ಆದಾಯ ಪ್ರಮಾಣಪತ್ರ, ಬ್ಯಾಂಕ್ ಅಕೌಂಟ್ ಡಿಟೈಲ್ಸ್ ನೀಡುವ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group