Loan Scheme: ಪುರುಷರಿಗೆ ಮತ್ತು ಮಹಿಳೆಯರಿಗೆ ಕೇಂದ್ರದಿಂದ ಸಿಗಲಿದೆ 10 ಲಕ್ಷ, ಅರ್ಜಿ ಸಲ್ಲಿಸಲು ಮುಗಿಬಿದ್ದ ಜನರು.
ಕೇಂದ್ರ ಸರ್ಕಾರದಿಂದ ಸಿಗಲಿದೆ 10 ಲಕ್ಷ ರೂಪಾಯಿ, ಇಂದೇ ಅರ್ಜಿ ಸಲ್ಲಿಸಿ.
Pradhana Mantri Mudra Sala Yojana: ಕೇಂದ್ರ ಸರ್ಕಾರ ಜನರಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಂದ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.
ಅಲ್ಲದೆ ಕೇಂದ್ರ ಸರ್ಕಾರ(Central Government) ಇನ್ನು ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಅದರಲ್ಲಿ ಮೋದಿ ಸರ್ಕಾರದಿಂದ ಜನ ಸಾಮಾನ್ಯರಿಗಾಗಿ ಹಲವು ಯೋಜನೆಗಳು ಜಾರಿಯಲ್ಲಿದೆ.
ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ(Pradhan Mantri Mudra Sala Yojana)
ಇದೀಗ ಕೇಂದ್ರದ ಮೋದಿ ಸರ್ಕಾರವು ಪಿಎಂ ಮುದ್ರಾ ಸಾಲ ಯೋಜನೆಯನ್ನು ಪ್ರಾರಂಭಿಸಿದೆ. ಇದು ಎಲ್ಲರಿಗೂ ಲಾಭ ತಂದುಕೊಡುವ ಯೋಜನೆಯಾಗಿದೆ. ಇದರಿಂದ ಜನರಿಗೆ ಅಧಿಕ ಲಾಭ ಸಿಗಲಿದೆ. ಈ ಯೋಜನೆಯಿಂದ ಜನರು ಫ್ಲಾಟ್ ಸಾಲದ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಅವರು ಅವಕಾಶವನ್ನು ಕಳೆದುಕೊಂಡರೆ ಪಶ್ಚಾತಾಪ ಪಡಬೇಕಾಗುತ್ತದೆ. ಇನ್ನು ಜನರನ್ನು ಆರ್ಥಿಕವಾಗಿ ಮುಂದೆ ತರಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಮುದ್ರಾ ಸಾಲವನ್ನು ಆರಂಭಿಸಿದೆ.
ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯ ಮಾಹಿತಿ
ಕೇಂದ್ರದ ಮೋದಿ ಸರ್ಕಾರ ನಡೆಸುತ್ತಿರುವ ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯ ಅಡಿಯಲ್ಲಿ ದೊಡ್ಡ ಮೊತ್ತವನ್ನು ನೀಡಲಾಗುತ್ತಿದೆ. ನೀವು ಹಣ ಸಂಪಾದಿಸಬೇಕೆಂದುಕೊಂಡಿದ್ದರೆ ಈ ಯೋಜನೆಗೆ ಸೇರಬಹುದು. ಇನ್ನು ಈ ಯೋಜನೆಯಲ್ಲಿ ಮೂರೂ ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಅದೇ ರೀತಿ ಮೊತ್ತವನ್ನು ನೀಡಲು ಸಾಧ್ಯ ಎಂದು ಪರಿಗಣಿಸಲಾಗಿದೆ.
ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯ ಪ್ರಯೋಜನ
ಮೊದಲನೆಯದಾಗಿ ಶಿಶು ಸಾಲದಡಿ 50 ಸಾವಿರ ರೂಪಾಯಿಗಳ ಖಾತರಿ ಸಾಲ ನೀಡಲಾಗುತ್ತಿದೆ. ಇದಲ್ಲದೆ ಕಿಶೋರ್ ಸಾಲದ ಅಡಿಯಲ್ಲಿ 5 ಲಕ್ಷದ ವರೆಗೆ ಮೊತ್ತವನ್ನು ನೀಡಲಾಗುತ್ತಿದೆ. ಇನ್ನು ದೊಡ್ಡ ಕೆಲಸ ಮಾಡಬೇಕೆಂದರೆ ತರುಣ್ ಯೋಜನೆಯಡಿ 10 ಲಕ್ಷ ರೂಪಾಯಿಯವರೆಗೆ ಸಾಲವನ್ನು ನೀಡಲಾಗುತ್ತಿದೆ. ಇನ್ನು ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿದುಕೊಳಲು ಸೇವಾ ಕೇಂದ್ರ ಅಥವಾ ಅಥವಾ ಹತ್ತಿರದ ಬ್ಯಾಂಕಿಗೆ ನೀಡಬೇಕಾಗುತ್ತದೆ.