Priyanka Chopra: ಪ್ರಿಯಾಂಕಾಗಿಂತ ನಿಕ್ ಎಷ್ಟು ವರ್ಷ ಚಿಕ್ಕವನು, ನಿಕ್ ಇನ್ನೂ ಬಹಳ ಚಿಕ್ಕ ಹುಡುಗ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ನಡುವಿನ ವಯಸ್ಸಿನ ಅಂತರ

Priyanka Chopra And Nick Jonas Age Difference: ಬಾಲಿವುಡ್ ನ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ ಇದೀಗ ಹಾಲಿವುಡ್ ನಲ್ಲಿ ಕೂಡ ಬಹುಬೇಡಿಕೆಯ ನಟಿಯಾಗಿದ್ದಾರೆ. ಇನ್ನು ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಹಾಲಿವುಡ್ ವೆಬ್ ಸಿರೀಸ್ ಗಳಲ್ಲಿ ಬ್ಯುಸಿ ಆಗಿದ್ದಾರೆ.

The age gap between Priyanka Chopra and Nick Jonas has gone viral on social media
Image Credit: elle

ಇನ್ನು ಈ ನಡುವೆ ನಟಿ ಸಂದರ್ಶನದಲ್ಲಿ ತಮ್ಮ ವೈವಾಹಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ತಮ್ಮ ಹಾಗೂ ತಮ್ಮ ಪತಿಯ ನಡುವಿನ ವಯಸ್ಸಿನ ಅಂತರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ ನಿಕ್ ಜೋನಸ್ (Nick Jonas) ನಡುವಿನ ವಯಸ್ಸಿನ ಅಂತರ ಎಷ್ಟಿರಬಹುದು ಎನ್ನುವ ಬಗ್ಗೆ ತಿಳಿಯೋಣ.

ಮಾಜಿ ವಿಶ್ವ ಸುಂದರಿ ಪ್ರಿಯಾಂಕಾ ಚೋಪ್ರಾ
ನಟಿ ಪ್ರಿಯಾಂಕಾ ಚೋಪ್ರಾ ಅವರು 2000 ರಲ್ಲಿ ವಿಶ್ವಸುಂದರಿ ಪಟ್ಟವನ್ನು ಗಳಿಸಿಕೊಂಡಿದ್ದರು. ಪ್ರಸ್ತುತ ಬಾಲಿವುಡ್ ಹಾಗೂ ಹಾಲಿವುಡ್ ಚಿತ್ರರಂಗದಲ್ಲಿ ನಟಿ ಸಕ್ರಿಯರಾಗಿದ್ದಾರೆ. ವೆಬ್ ಸಿರೀಸ್ ಪ್ರಚಾರದ ವೇಳೆ ಸಂದರ್ಶನದಲ್ಲಿ ನಟಿ ತಮ್ಮ ವಯಸ್ಸಿನ ಬಗೆಗಿನ ಕೆಲವು ಕುತೂಹಲಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Nick Jonas is younger than actress Priyanka Chopra.
Image Credit: independent

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ನಡುವಿನ ವಯಸ್ಸಿನ ಅಂತರ
ಪ್ರಿಯಾಂಕಾ ಚೋಪ್ರಾ ಅವರು ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಾಗ ಅವರ ವಯಸ್ಸು ಕೇವಲ 17 ವರ್ಷ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಪ್ರಿಯಾಂಕಾ ಚೋಪ್ರಾ ಅವರು ಇಡೀ ವಿಶ್ವದ ಗಮನ ಸೆಳೆದಿದ್ದರು. ಇನ್ನು ಇವರ ವಯಸ್ಸು 17 ಅವರ್ಷ ಆಗಿರಬೇಕಾದರೆ ಅವರ ಪತಿ ನಿಕ್ ಜೋನಸ್ ವಯಸ್ಸು ಕೇವಲ 7 ವರ್ಷ ಆಗಿತ್ತು.

ಈ ವಿಷಯವನ್ನು ಮಾಜಿ ವಿಶ್ವಸುಂದರಿ ಪ್ರಿಯಾಂಕಾ ಚೋಪ್ರಾ ಅವರೇ ಹಂಚಿಕೊಂಡಿದ್ದಾರೆ. ಇವ್ವರ ನಡುವೆ ಸುಮಾರು 10 ವರ್ಷಗಳ ವಯಸ್ಸಿನ ಅಂತರ ಇದೆ. ನಿಕ್ ಅವರಿಗಿಂತ ಪ್ರಿಯಾಂಕಾ ಚೋಪ್ರಾ ಹತ್ತು ವರ್ಷ ದೊಡ್ಡವರಾಗಿದ್ದಾರೆ.

Join Nadunudi News WhatsApp Group

Join Nadunudi News WhatsApp Group