PPF: 1 ಲಕ್ಷ ರೂ ಹೂಡಿಕೆ ಮಾಡಿದರೆ ಸಿಗಲಿದೆ ಭರ್ಜರಿ 27 ಲಕ್ಷ, ಕೇಂದ್ರದ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ.
ಕೇಂದ್ರದ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಮಟ್ಟದ ಲಾಭ ಗಳಿಸಬಹುದು.
Public Provident Fund Investment: ದೇಶದಲ್ಲಿ ಕೇಂದ್ರ ಸರ್ಕಾರ (Central Government) ಈಗಾಗಲೇ ಸಣ್ಣ ಮೊತ್ತದ ಸಾಕಷ್ಟು ಉಳಿತಾಯ ಯೋಜನೆಯನ್ನು ಬಿಡುಗಡೆಗೊಳಿಸಲಾಗಿದೆ. ಕೇಂದ್ರ ಸರ್ಕಾರ ದೇಶದ ಜನಸಾಮಾನ್ಯರಿಗೆ ಆರ್ಥಿಕವಾಗಿ ಬೆಂಬಲ ನೀಡುವ ಉದ್ದೇಶದಿಂದ ವಿವಿಧ ಯೋಜನೆಯನ್ನು ಜಾರಿಗೊಳಿಸಿದೆ.
ದೇಶದ ಕೋಟ್ಯಾಂತರ ಜನರು ಸರ್ಕಾರದ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇನ್ನು ಪಬ್ಲಿಕ್ ಪ್ರಾವಿಡೆಂಟ್ ಫಂಡ್ (Public Provident Fund) ಯೋಜನೆ ಹೂಡಿಕೆ ಮಾಡಲು ಬಯಸಿದವರಿಗೆ ಹೊಸ ಮಾಹಿತಿಯೊಂದು ಹೊರಬಿದ್ದಿದೆ. ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಹೂಡಿಕೆದಾರರು ದೊಡ್ಡ ಮೊತ್ತವನ್ನು ಗಳಿಸಬಹುದು.
Public Provident Fund
ಕೇಂದ್ರ ಸರ್ಕಾರದ ವಿವಿಧ ಉಳಿತಾಯ ಯೋಜನೆಗಳಲ್ಲಿ ಪ್ರಾವಿಡೆಂಟ್ ಫಂಡ್ (Public Provident Fund) ಯೋಜನೆಯು ವಿಶೇಷವಾಗಿದೆ. ಹೂಡಿಕೆದಾದರೂ PPF ನಲ್ಲಿ ಹೂಡಿಕೆ ಮಾಡುದರಿಂದ ದೀರ್ಘಾವಧಿಯಲ್ಲಿ ಹೆಚ್ಚಿನ ಲಾಭವನ್ನು ಪಡೆಯಬಹುದು.ಈ ಹೂಡಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತದೆ. ಮಾರುಕಟ್ಟೆಯ ಏರಿಳಿತದ ಪ್ರಭಾವಗಳಿಂದ ಈ ಯೋಜನೆ ಮುಕ್ತವಾಗಿದೆ. ಈ ಯೋಜನೆಯಲ್ಲಿ ನೀವು ನಿಗದಿತ ದರದಲ್ಲಿ ಬಡ್ಡಿಯನ್ನು ಪಡೆಯುತ್ತೀರಿ.
1 ಲಕ್ಷ ರೂ ಹೂಡಿಕೆ ಮಾಡಿದರೆ ಸಿಗಲಿದೆ ಭರ್ಜರಿ 27 ಲಕ್ಷ
ನೀವು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ನಲ್ಲಿ ಖಾತೆಯನ್ನು ತೆರೆಯುವ ಮೂಲಕ PPF ನಲ್ಲಿ ಹೂಡಿಕೆಯನ್ನು ಆರಂಭಿಸಬಹುದು. ಈ ಯೋಜನೆಯಲ್ಲಿ ನೀವು ವಾರ್ಷಿಕವಾಗಿ ಗರಿಷ್ಠ 1.50 ಲಕ್ಷ ರೂ. ವರೆಗೆ ಹೂಡಿಕೆ ಮಾಡಬಹುದು. ಪಿಪಿಎಫ್ ಖಾತೆಯ ಲಾಕ್-ಇನ್ ಅವಧಿಯು 15 ವರ್ಷಗಳು. PPF ನ ಯೋಜನೆಯ ಬಡ್ಡಿಯ ದರವನ್ನು ಸರ್ಕಾರ ನಿರ್ಧರಿಸುತ್ತದೆ. ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಆಧಾರದ ಮೇಲೆ ಆದಾಯವನ್ನು ಲೆಕ್ಕಹಾಕಲಾಗುತ್ತದೆ.
ಪ್ರಸ್ತುತ PPF ಮೇಲೆ ಶೇ.7.1ರಷ್ಟು ಬಡ್ಡಿ ನೀಡಲಾಗುತ್ತಿದೆ.ನೀವು ಪ್ರತಿ ವರ್ಷ PPF ಖಾತೆಯಲ್ಲಿ 1 ಲಕ್ಷ ರೂಪಾಯಿಗಳನ್ನು ಠೇವಣಿ ಮಾಡಿದರೆ 7.10 ಶೇಕಡಾ ಬಡ್ಡಿ ದರದಲ್ಲಿ, 15 ವರ್ಷಗಳ ನಂತರ ಮೆಚ್ಯೂರಿಟಿಯಲ್ಲಿ ನೀವು ಒಟ್ಟು 27,000 ರೂಪಾಯಿಗಳನ್ನು ಪಡೆಯುತ್ತೀರಿ. ನೀವು 12,139 ರೂ ಮೊತ್ತವನ್ನು ಹೆಚ್ಚುವರಿಯಾಗಿ ಪಡೆಯುತ್ತೀರಿ.
ಇದರಲ್ಲಿ ನೀವು ಮಾಡಿರುವ ಒಟ್ಟು ಹೂಡಿಕೆ 15,00,000 ರೂ. ಈ ಮೊತ್ತದ ಮೇಲೆ ನೀವು 12,12,139 ರೂ.ಗಳನ್ನು ಬಡ್ಡಿಯಾಗಿ ಪಡೆಯುತ್ತೀರಿ, ಅದು ಒಟ್ಟು 27,12,139 ರೂ. ಪಡೆಯಬಹುದು. ಇನ್ನು 15 ವರ್ಷಗಳ ನಂತರ ಮುಕ್ತಾಯಗೊಂಡ ನಂತರವೂ PPF ಖಾತೆಯನ್ನು 5 ವರ್ಷಗಳ ಬ್ಲಾಕ್ ನಲ್ಲಿ ವಿಸ್ತರಿಸಬಹುದಾಗಿದೆ.