Exam Fees: PUC ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೊಂದು ಆದೇಶ, ಬೇಗನೆ ಈ ಕೆಲಸ ಮುಗಿಸಿಕೊಳ್ಳಿ.

ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ -1 ರ ಶುಲ್ಕ ಪಾವತಿಯ ಕೊನೆಯ ದಿನಾಂಕ ವಿಸ್ತರಣೆ.

PUC Annual Exam -1 Fees Due Date Extended: ಪ್ರಸ್ತುತ 2023 -24 ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ಇದೀಗ ಇನ್ನೇನು ಕೆಲವೇ ತಿಂಗಳುಗಲ್ಲಿ ವಾರ್ಷಿಕ ಪರೀಕ್ಷೆ ಎದುರಾಗಲಿದೆ. ಇನ್ನು PUC ವಿದ್ಯಾರ್ಥಿಗಳಿಗೆ ಈಗಾಗಲೇ ವಾರ್ಷಿಕ ಪರೀಕ್ಷೆ -1 ರ ಬಗ್ಗೆ ಸೂಚನೆ ನೀಡಲಾಗಿದೆ. 2024 ರ ಮಾರ್ಚ್ ತಿಂಗಳಿನಲ್ಲಿ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ -1 ನಡೆಯಲಿದೆ.

ಪಿಯುಸಿ ವಿದ್ಯಾರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇನ್ನು ಈ ಬಾರಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ -1 ರ ಶುಲ್ಕ ಪಾವತಿಯ ಕೊನೆಯ ದಿನಾಂಕ ವಿಸ್ತರಣೆಯಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಗೆ ಇನ್ನಷ್ಟು ಸಮಯಾವಕಾಶ ನೀಡಲಾಗಿದೆ.

Exam Fees Update
Image Credit: India Today

PUC ಓದುತ್ತಿರುವ ವಿದ್ಯಾರ್ಥಿಗಳಿಗೆ ಇನ್ನೊಂದು ಆದೇಶ
ಮಾರ್ಚ್ 2024 ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ಅನುತ್ತೀರ್ಣ ಹಾಗೂ ಫಲಿತಾಂಶವನ್ನು ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

2024 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಅನುತ್ತೀರ್ಣರಾದ ಮತ್ತು ಫಲಿತಾಂಶಗಳನ್ನು ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು 27-11-2023 ರವರೆಗೆ ಉಲ್ಲೇಖ 03 ರಲ್ಲಿ ರೂ.500 +700=1200 ದಂಡದೊಂದಿಗೆ ಪಾವತಿಸಲು ಅನುಮತಿಸಲಾಗಿದೆ.

PUC Annual Exam -1 Fees Due Date Extended
Image Credit: The Indian Express

ಶುಲ್ಕ ಪಾವತಿಯ ವಿಳಂಬದ ದಂಡ
ಆದರೆ ಪಾಲಕರು ಮತ್ತು ವಿದ್ಯಾರ್ಥಿಗಳ ದೂರವಾಣಿ ಕರೆಗಳ ಆಧಾರದ ಮೇಲೆ, ಸದರಿ ಪರೀಕ್ಷೆಯ ಶುಲ್ಕ ಪಾವತಿ ದಿನಾಂಕವನ್ನು ವಿಸ್ತರಿಸಲಾಗಿದೆ. ಪರೀಕ್ಷಾ ಶುಲ್ಕದ ಜೊತೆಗೆ ಶುಲ್ಕ ಪಾವತಿಯ ವಿಳಂಬಕ್ಕೆ 500 ರೂ. 700 ರೂ. 1320 ರೂ. ಗಳ ದಂಡವನ್ನು ವಿಧಿಸಲಾಗುತ್ತದೆ. ವಿದ್ಯಾರ್ಥಿಗಳು ಕಾಲೇಜಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ಶುಲ್ಕದ ಜೊತೆಗೆ 500 ರೂ. 700 ರೂ. 1320 ರೂ. ಗಳ ದಂಡವನ್ನು ವಿಧಿಸಲಾಗುತ್ತದೆ.

Join Nadunudi News WhatsApp Group

ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಪಾವತಿಸಲು ಡಿಸೆಂಬರ್ 1 2023 ರಿಂದ ಡಿಸೆಂಬರ್ 12 2023 ರವಗೆಗೆ ಅವಕಾಶವನ್ನು ನೀಡಲಾಗಿದೆ. ಅನುತ್ತೀರ್ಣ ಹಾಗು ಫಲಿತಾಂಶ ತಿರಸ್ಕರಿಸಿದ ಮಾಹಿತಿಯನ್ನು PU Exam Portal Loin ನಲ್ಲಿ ಮಾಹಿತಿ ಮಾಡಲು ಡಿಸೆಂಬರ್ 13 2023 ಕೊನೆಯ ದಿನಾಂಕವಾಗಿದೆ. ಇನ್ನು ಕಾಲೇಜಿನ ಅರ್ಜಿಯನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಡಿಸೆಂಬರ್ 15 2023 ರೊಳಗೆ ಸಲ್ಲಿಸಬೇಕಿದೆ.

Join Nadunudi News WhatsApp Group