ನಟ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ಅದೆಷ್ಟೋ ಜನರ ಪಾಲಿಗೆ ರಿಯಲ್ ಹೀರೋ ಕೂಡ ಹೌದು ಎಂದು ಹೇಳಿದರೆ ತಪ್ಪಾಗಲ್ಲ. ದೇಶದಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಕನ್ನಡದ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರು ಇಂದು ನಮ್ಮಜೊತೆ ಇಲ್ಲ ಅನ್ನುವುದು ಬಹಳ ನೋವಿನ ಸಂಗತಿಯಾಗಿದೆ. ಜೀವನದಲ್ಲಿ ಬಹಳ ಕನಸುಗಳನ್ನ ಹೊಂದಿದ್ದ ನಟ ಪುನೀತ್ ರಾಜಕುಮಾರ್ ಅವರ ಅನೇಕ ಕನಸುಗಳು ಹಾಗೆ ಉಳಿದುಕೊಂಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ವಿಷಯಕ್ಕೆ ಬರುವುದಾದರೆ ನಟ ಪುನೀತ್ ರಾಜಕುಮಾರ್ ಅವರ ಗಂಧದಗುಡಿ ಚಿತ್ರದ ಟೀಸರ್ ಈಗ ಯು ಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಜನರು ಟೀಸರ್ ನೋಡುತ್ತಾ ಕಣ್ತುಂಬಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಹೌದು PRK ಪ್ರೊಡಕ್ಷನ್ ನಲ್ಲಿ ಬಿಡುಗಡೆಯಾದ ಗಂಧದಗುಡಿ ಟೀಸರ್ ಈಗ ದೊಡ್ಡ ದಾಖಲೆಯನ್ನ ನಿರ್ಮಾಣ ಮಾಡಿದ್ದು ಸದ್ಯ ಇದು ದೇಶದಲ್ಲಿ ಸಕತ್ ಸುದ್ದಿಯಾಗಿದೆ ಎಂದು ಹೇಳಬಹುದು. ಗಂಧದಗುಡಿ ಟೀಸರ್ ಇಷ್ಟು ದೊಡ್ಡ ದಾಖಲೆಯನ್ನ ಮಾಡಲು ಕಾರಣ ಅದೂ ಪುನೀತ್ ಗಳಿಸಿಕೊಂಡ ಅಭಿಮಾನಿಗಳ ಪ್ರೀತಿ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಗಂಧದಗುಡಿ ಮಾಡಿದ ದಾಖಲೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೇಮ್ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹೌದು ಸ್ನೇಹಿತರೆ ಪುನೀತ್ ಅಭಿನಯದ ಗಂಧದಗುಡಿ ಚಿತ್ರದ ಟೀಸರ್ ಯು ಟ್ಯೂಬ್ ನಲ್ಲಿ ನಿನ್ನೆ ಬಿಡುಗಡೆಯಾಗಿದ್ದು ಬಿಡುಗಡೆಯಾದ ಒಂದೇ ದಿನದಲ್ಲಿ 30 ಲಕ್ಷಕ್ಕೂ ಅಧಿಕ ಜನರು ವೀಕ್ಷಣೆ ಮಾಡಿದ್ದು ಯು ಟ್ಯೂಬ್ ನಲ್ಲಿ ಟ್ರೆಂಡಿಂಗ್ ಸ್ಥಾನವನ್ನ ಗಿಟ್ಟಿಸಿಕೊಳ್ಳುವುದರ ಮೂಲಕ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ದೊಡ್ಡ ದೊಡ್ಡ ದಾಖಲೆಯನ್ನ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ನಿನ್ನೆ ಬೆಳಿಗ್ಗೆ ಗಂಧದಗುಡಿ ಚಿತ್ರದ ಟೀಸರ್ PRK ಪ್ರೊಡಕ್ಷನ್ ನೇತೃತ್ವದಲ್ಲಿ ಬಿಡುಗಡೆಯಾಗಿದ್ದು ಚಿತ್ರದ ಟೀಸರ್ ನೋಡಿದ ಎಲ್ಲಾ ಅಭಿಮಾನಿಗಳು ಬೇಸರದ ನಡುವೆ ಸಂತಸವನ್ನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್ ಚಿತ್ರ ಬಿಟ್ಟರೆ ಒಂದೇ ದಿನದಲ್ಲಿ ಇಷ್ಟು ದೊಡ್ಡ ದಾಖಲೆಯನ್ನ ಸೃಷ್ಟಿ ಮಾಡಿದ ಟೀಸರ್ ಅಂದರೆ ಅದು ಪುನೀತ್ ಅಭಿನಯದ ಗಂಧದಗುಡಿ ಚಿತ್ರದ ಟೀಸರ್ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸದ್ಯ ಈ ಟೀಸರ್ ಭಾರತದಲ್ಲಿ ಸಕತ್ ಸುದ್ದಿಯಲ್ಲಿ ಇದ್ದು ಬಹುತೇಕ ಯು ಟ್ಯೂಬ್ ವೀಕ್ಷಕರು ಚಿತ್ರದ ಟೀಸರ್ ವೀಕ್ಷಣೆ ಮಾಡುತ್ತಿದ್ದಾರೆ ಎಂದು ಹೇಳಬಹುದು. ಬರಿ ಯು ಟ್ಯೂಬ್ ಮಾತ್ರವಲ್ಲದೆ ಬೇರೆ ಬೇರೆ ಸಾಮಾಜಿಕ ಜಾಲತಾಣದಲ್ಲಿ ಕೂಡ ಜನರು ಪುನೀತ್ ರಾಜಕುಮಾರ್ ಅವರ ಗಂಧದಗುಡಿ ಟೀಸರ್ ಶೇರ್ ಮಾಡಿದ್ದು ಟೀಸರ್ ದೊಡ್ಡ ದಾಖಲೆಯನ್ನ ಸೃಷ್ಟಿ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಸ್ನೇಹಿತರೆ ಪುನೀತ್ ರಾಜಕುಮಾರ್ ಗಂಧದಗುಡಿ ಟೀಸರ್ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.