ಸದ್ಯ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ವಿಷಯ ಏನು ಅಂದರೆ ಅದೂ ಪುಷ್ಪ ಚಿತ್ರದ ವಿಷಯವೆಂದು ಹೇಳಿದರೆ ತಪ್ಪಾಗಲ್ಲ. ದೇಶದ ಖ್ಯಾತ ನಟ ಅಲ್ಲೂ ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ ಚಿತ್ರ ದೇಶದಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಬಹುತೇಕ ಎಲ್ಲಾ ಚಿತ್ರ ಮಂದಿರಗಳು ಈಗಲೂ ಕೂಡ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಬಹುದು. ಫ್ಯಾನ್ ಇಂಡಿಯಾ ಚಿತ್ರಗಳು ಅಂದರೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದು ಸರ್ವೇ ಸಾಮಾನ್ಯ, ಆದರೆ ಪುಷ್ಪ ಚಿತ್ರ ದೇಶದಲ್ಲಿ ಭರ್ಜರಿಯಾಗಿ ಗಳಿಕೆಯನ್ನ ಮಾಡುತ್ತಿದ್ದು ಇದು ಮುಂದಿನ ಫ್ಯಾನ್ ಇಂಡಿಯಾ ಚಿತ್ರಗಳಾದ ಕೆಜಿಎಫ್ ಮತ್ತು RRR ಚಿತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿದೆ ಎಂದು ಹೇಳಬಹುದು.
ಪುಷ್ಪ ಚಿತ್ರಕ್ಕೆ ದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಕೂಡ ಬಹತೇಕ ಎಲ್ಲಾ ಜನರು ಚಿತ್ರ ಮಂದಿರಗಳಿಗೆ ಬಂದು ಚಿತ್ರವನ್ನ ವೀಕ್ಷಣೆ ಮಾಡುತ್ತಿದ್ದು ಇದು ಚಿತ್ರದ ಕಲೆಕ್ಷನ್ ಹೆಚ್ಚಿಸಿದೆ ಎಂದು ಹೇಳಬಹುದು. ಇನ್ನು ಪುಷ್ಪ ಚಿತ್ರ ದೇಶದಲ್ಲಿ ಬಿಡುಗಡೆಯಾಗಿ ಒಂದು ವಾರಗಳು ಕಳೆದಿದ್ದು ಒಂದು ವಾರದಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಎಂದು ತಿಳಿದರೆ ನಿಮಗೆ ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಬಹುದು. ಹಾಗಾದರೆ ಪುಷ್ಪ ಚಿತ್ರ ಒಂದು ವಾರದಲ್ಲಿ ಮಾಡಿದ ಒಟ್ಟು ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹೌದು ಸ್ನೇಹಿತರೆ ಫ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲಿ ದೇಶದಲ್ಲಿ ಭರ್ಜರಿಯಾಗಿ ಬಿಡುಗಡೆಯಾದ ಪುಷ್ಪ ಚಿತ್ರ ದೇಶದಲ್ಲಿ ಬಹುತೇಕ ಎಲ್ಲಾ ಚಿತ್ರಗಳ ದಾಖಲೆಯನ್ನ ಧೂಳಿಪಟ ಮಾಡಿ ದೇಶದಲ್ಲಿ ಭರ್ಜರಿಯಾಗಿ ಕಲೇಶನ್ ಮಾಡುತ್ತಿದೆ. ಇನ್ನು ಬಿಡುಡೆಯಾದ ಮೊದಲ ದಿನವೇ ಸುಮಾರು 48 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದ ಪುಷ್ಪ ಚಿತ್ರ ಕೇವಲ ನಾಲ್ಕು ದಿನದಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡುವುದರ ಮೂಲಕ 100 ಕೋಟಿ ಕ್ಲಬ್ ಸೇರಿಕೊಂಡಿತು ಎಂದು ಹೇಳಬಹುದು. ಇನ್ನು ಈಗ ಚಿತ್ರ ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು ಚಿತ್ರ ಒಂದು ವಾರದಲ್ಲಿ ಬರೋಬ್ಬರಿ 170 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ.
ಹೌದು ಪುಷ್ಪ ಚಿತ್ರ ಒಂದು ವಾರದಲ್ಲಿ ಬರೋಬ್ಬರಿ 170 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು ಡಿಸೆಂಬರ್ ತಿಂಗಳ ಒಳಗೆ ಸುಮಾರು 200 ಕೋಟಿ ಗಡಿಯನ್ನ ದಾಟುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ದೇಶದಲ್ಲಿ ಚಿತ್ರಕ್ಕೆ ಮಿಶ್ರ ಪತ್ರಿಕ್ರಿಯೆ ವ್ಯಕ್ತವಾದರೂ ಕೂಡ ಜನರು ಚಿತ್ರದಲ್ಲಿ ಅಲ್ಲೂ ಅರ್ಜುನ್ ಅವರ ವಿಭಿನ್ನ ಅಭಿನಯಕ್ಕೆ ಫುಲ್ ಫಿದಾ ಆಗಿದ್ದಾರೆ ಎಂದು ಹೇಳಬಹುದು. ಸ್ನೇಹಿತರೆ ಪುಷ್ಪ ಚಿತ್ರದಲ್ಲಿ ಅಲ್ಲೂ ಅರ್ಜುನ್ ಅಭಿನಯದ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳೀಸಿ.