ನಟ ಅಲ್ಲೂ ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ಪುಷ್ಪ ಚಿತ್ರ ದೇಶಾದ್ಯಂತ ತೆರೆಕಂಡಿದ್ದು ಭರ್ಜರಿ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಅದೆಷ್ಟೋ ಅಭಿಮಾನಿಗಳು ವರ್ಷಗಳಿಂದ ಈ ಚಿತ್ರವನ್ನ ನೋಡಲು ಕಾದು ಕುಳಿತ್ತಿದ್ದು ಮೂರೂ ದಿನದ ಹಿಂದೆ ಚಿತ್ರ ದೇಶಾದ್ಯಂತ ಬಿಡುಗಡೆ ಆಗುವುದರ ಮೂಲಕ ದೇಶದಲ್ಲಿ ಭರ್ಜರಿ ಪ್ರದರ್ಶನವನ್ನ ಕಾಣುತ್ತಿದೆ ಪುಷ್ಪ ಚಿತ್ರ. ಇನ್ನು ಕೆಲವು ಕಡೆಗಳಲ್ಲಿ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲವು ಕಡೆಗಳಲ್ಲಿ ಚಿತ್ರಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲಿ ಪುಷ್ಪ ಚಿತ್ರ ಭರ್ಜರಿ ಪ್ರದರ್ಶನವನ್ನ ಕಾಣುತ್ತಿದ್ದು ಬಾಕ್ಸ್ ಆಫೀಸ್ ಧೂಳಿಪಟ ಮಾಡುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ.
ಹೌದು ಪುಷ್ಪ ಚಿತ್ರ ದೇಶದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು ಬಹುತೇಕ ಎಲ್ಲಾ ಚಿತ್ರಗಳ ದಾಖಲೆಗಳನ್ನ ಧೂಳಿಪಟ ಮಾಡುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಚಿತ್ರ ಬಿಡುಗಡೆಯಾದ ಮೊದಲ ದಿನವೇ 48 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಪುಷ್ಪ ಚಿತ್ರ ಈಗ ಮೂರೂ ದಿನಗಳಲ್ಲಿ ಮಾಡಿದ ಕಲೆಕ್ಷನ್ ನೋಡಿ ಇಡೀ ದೇಶವೇ ಶಾಕ್ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಪುಷ್ಪ ಚಿತ್ರ ಮೂರೂ ದಿನಗಳಲ್ಲಿ ಮಾಡಿದ ಒಟ್ಟು ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಪುಷ್ಪ ಚಿತ್ರದ ಬಗ್ಗೆ ನಿಮ್ಮ ಅಭಿಪ್ರಾಯವನ್ನಾ ನಮಗೆ ತಿಳಿಸಿ.
ಹೌದು ಸ್ನೇಹಿತರೆ ಬಹಳ ನಿರೀಕ್ಷೆಯನ್ನ ಹೊತ್ತು ತಂದಿದ್ದ ಪುಷ್ಪ ಚಿತ್ರಕ್ಕೆ ದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಕೂಡ ಕಲೆಕ್ಷನ್ ವಿಚಾರದಲ್ಲಿ ಭರ್ಜರಿ ಗಳಿಕೆ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಮೊದಲ ದಿನವೇ 48 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಪುಷ್ಪ ಚಿತ್ರ ಶನಿವಾರ ಮತ್ತು ಭಾನುವಾರ ಇನ್ನಷ್ಟು ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಹೌದು ಶನಿವಾರ ಸುಮಾರು 40 ಕೋಟಿ ರೂಪಾಯಿ ರೂಪಾಯಿ ಕಲೆಕ್ಷನ್ ಮಡಿದ ಪುಷ್ಪ ಭಾನುವಾರ ಸುಮಾರು 45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ.
ಇನ್ನು ಬಿಡುಗಡೆಯಾದ ಮೂರೇ ದಿನಕ್ಕೆ ಪುಷ್ಪ ಚಿತ್ರ ನೂರು ಕೋಟಿ ಗಡಿಯನ್ನ ದಾಟಿದ್ದು ಒಟ್ಟಾರೆ ಸುಮಾರು 125 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇನ್ನು ಚಿತ್ರ ಈ ವಾರ ಇನ್ನಷ್ಟು ಕಲೆಕ್ಷನ್ ಮಾಡಲಿದ್ದು ಇನ್ನೇನು ಕೆಲವೇ ದಿನಗಳಲ್ಲಿ 200 ಕೋಟಿಯ ಗಡಿ ದಾಟಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಚಿತ್ರದಲ್ಲಿ ನಟ ಅಲ್ಲೂ ಅರ್ಜುನ್ ಅವರು ತಮ್ಮ ಜೀವನದಲ್ಲಿ ಬಹಳ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಜನರು ಅಲ್ಲೂ ಅರ್ಜುನ್ ನಟನೆಗೆ ಫುಲ್ ಫಿದಾ ಆಗಿದ್ದಾರೆ ಎಂದು ಹೇಳಬಹುದು. ಸ್ನೇಹಿತರೆ ಪುಷ್ಪ ಚಿತ್ರ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ.