Radhika Kumaraswamy: ಅಘೋರಿ ಪಾತ್ರದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ, ವೈರಲ್ ಆಯಿತು ಫೋಟೋಸ್

Actress Radhika Kumaraswamy Bhairadevi Movie: ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಇದೀಗ ತಮ್ಮ ಹೊಸ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ.

Radhika Kumaraswamy's Aghori photos have gone viral on social media
Image Credit: arcattoscana

ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ (Bhairadevi Movie) ಚಿತ್ರ ಇದೀಗ ರಿಲೀಸ್ ಗೆ ಸಜ್ಜಾಗಿದೆ. ರಾಧಿಕಾ ಕುಮಾರಸ್ವಾಮಿ ನಟನೆಯ ಭೈರಾದೇವಿ ಚಿತ್ರದ ರಿಲೀಸ್ ಡೇಟ್ ಇನ್ನು ನಿಗದಿಪಸಿಲ್ಲ. ಆದರೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನೋಡುಗರಲ್ಲಿ ಕುತೂಹಲ ಮೂಡಿಸಿದೆ.

Actress Radhika Kumaraswamy appeared in the role of Aghori
Image Credit: instagramtimesofindia.indiatimes

ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರ
ರಾಧಿಕಾ ಕುಮಾರಸ್ವಾಮಿ ಅವರು ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡುವ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದಾರೆ.

ನಟಿ ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗು ಚಿತ್ರಗಳಲ್ಲೂ ಕೂಡ ನಟಿಸಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅಭಿನಯದ ಧಮಯಂತಿ ಚಿತ್ರ ಬರಿ ಯಶಸ್ಸು ಕಂಡಿತ್ತು. ನಟಿ ದಮಯಂತಿ ಚಿತ್ರದಲ್ಲಿ ರಾಣಿ ಪಾತ್ರದಲ್ಲಿ ಮಿಂಚಿದ್ದರು. ಇದೀಗ ನಟಿ ತಮ್ಮ ಹೊಸ ಚಿತ್ರದಲ್ಲಿ ವಿಭಿನ್ನ ಪಾತ್ರ ಮಾಡಲಿದ್ದಾರೆ.

Actress Radhika Kumaraswamy played the role of Aghori in Bhairadevi
Image Credit: timesofindia.indiatimes

ಅಘೋರಿ ಪಾತ್ರದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ
ಭೈರಾದೇವಿ ಚಿತ್ರದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ವಿಭಿನ್ನ ಪಾತ್ರದಲ್ಲಿ ಮಚಲಿದ್ದಾರೆ. ನಟಿ ರಾಧಿಕಾ ಕುಮಾರಸ್ವಾಮಿ ಈ ಚಿತ್ರದಲ್ಲಿ ಅಘೋರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Join Nadunudi News WhatsApp Group

ಈಗಾಗಲೇ ರಾಧಿಕಾ ಕುಮಾರಸ್ವಾಮಿ ಅವರ ಅಘೋರಿ ಲುಕ್ ರಿವೀಲ್ ಆಗಿದ್ದು, ನೋಡುಗರಲ್ಲಿ ಕೌತುಕ ಮೂಡಿಸಿದೆ. ಈ ಚಿತ್ರದ ಫಸ್ಟ್ ಲುಕ್ ನೋಡಿದವರು ಚಿತ್ರದ ಮೇಲೆ ಇನ್ನಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

Actress Radhika Kumaraswamy who shined in the role of Aghori in Bhairadevi
Image credit: cinemaexpress

ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಸಿನಿಮಾ ಯಾವಾಗ ರಿಲೀಸ್
ಭೈರಾದೇವಿ ಚಿತ್ರವನ್ನು ನಿರ್ದೇಶಕ ಶ್ರೀಜೈ ನಿರ್ದೇಶನ ಮಾಡಲಿದ್ದಾರೆ. ಇನ್ನು ಈ ಚಿತ್ರದ ಚಿತ್ರೀಕರಣ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ರವಿಶಂಕರ್ ಕೂಡ ನಟಿಸಲಿದ್ದಾರೆ ಎನ್ನುವ ಮಾಹಿತಿ ಕೂಡ ಹೊರಬಿದ್ದಿದೆ. ಮೊನ್ನೆಯ ಮಹಾಶಿವರಾತ್ರಿಯಂದು ಚಿತ್ರದ ಟೀಸರ್ ರಿಲೀಸ್ ಮಾಡಲಾಗಿದ್ದು ಬಾರಿ ಮೆಚ್ಚುಗೆ ಗಳಿಸಿದೆ.

Join Nadunudi News WhatsApp Group