Ads By Google

Ragini Dwivedi Bedroom Photos: ಬೆಡ್ ರೂಮ್ ಫೋಟೋಶೂಟ್ ಮಾಡಿಸಿಕೊಂಡ ರಾಗಿಣಿ, ಫೋಟೋ ವೈರಲ್.

ragini dwivedi bedroom photos
Ads By Google

Actress Ragini Dwivedi Bedroom Photoshoot: ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi ) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಕನ್ನಡದಲ್ಲಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಕೋಟ್ಯಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಬಾಲಿವುಡ್ ನ ಸಿನಿಮಾಗಳಲ್ಲಿ ರಾಗಿಣಿ ಬ್ಯುಸಿ ಆಗಿದ್ದಾರೆ.

ಈ ನಡುವೆ ನಟಿ ಸಿನಿಮಾಗಳ ಜೊತೆಗೆ ಹೊಸ ಹೊಸ ಫೋಟೋ ಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

Image Credit: instagram

ಇದೀಗ ನಟಿ ರಾಗಿಣಿ ದ್ವಿವೇದಿ ಬೆಡ್ ರೂಮ್ ಫೋಟೋಶೂಟ್ ಮಾಡಿಸಿದ್ದಾರೆ. ಖಾಸಗಿ ಹೋಟೆಲ್ ಒಂದಕ್ಕಾಗಿ ರಾಗಿಣಿ ಬೆಡ್ ರೂಮ್ ಫೋಟೋಶೂಟ್  ಮಾಡಿಸಿಕೊಂಡಿದ್ದಾರೆ.

ಬೆಡ್ ರೂಮ್ ಫೋಟೋಶೂಟ್ ಮಾಡಿಸಿಕೊಂಡ ರಾಗಿಣಿ
ನಟಿ ರಾಗಿಣಿ ಇದೀಗ ಹೊಸ ಹೊಸ ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ವೇಳೆ ನಟಿ ಖಾಸಗಿ ಹೋಟೆಲ್ ಒಂದಕ್ಕಾಗಿ ಬೆಡ್ ರೂಮ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಬೆಡ್ ರೂಮ್ ನಲ್ಲಿ ತೆಗೆಸಿಕೊಂಡ ಕೆಲವು ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

Image credit: instagram

ಬಿಳಿ ಬಣ್ಣದ ಡ್ರೆಸ್ ಧರಿಸಿ ನಟಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ವೈಟ್ ಕಲರ್ ಬೆಡ್ ಮೇಲೆ ನಟಿ ಕ್ಯೂಟ್ ಕ್ಯೂಟ್ ಪೋಸ್ ಕೊಟ್ಟಿದ್ದಾರೆ. ನಟಿಯ ಕ್ಯೂಟ್ ಲುಕ್ ನೋಡಿದ ನೆಟ್ಟಿಗರು ಫಿದಾ ಆಗಿದ್ದಾರೆ. ಇವರ ಬೆಡ್ ರೂಮ್ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

ಇತ್ತೀಚೆಗಷ್ಟೇ ನಟಿ ಹೊಸ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾಗಳ ಜೊತೆಗೆ ನಟಿ ಫೋಟೋಶೂಟ್ ಗಳನ್ನೂ ಮಾಡಿಸಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ನಟಿ ಬಾತ್ ಟಬ್ ನಲ್ಲಿ ಕುಳಿತು ಫೋಟೋಶೂಟ್ ಮಾಡಿಸಿದ್ದರು.

Image credit: instagram

ನಟಿಯ ಬಾತ್ ಟಬ್ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿದ್ದವು. ಇದೀಗ ನಟಿ ಬೆಡ್ ರೂಮ್ ಫೋಟೋಶೂಟ್ ಗೆ ನೋಡುಗರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಟಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field