Ragini Dwivedi Photos: ರೆಡ್ ಕಲರ್ ಡ್ರೆಸ್ ನಲ್ಲಿ ಬೋಲ್ಡ್ ಲುಕ್ ಫೋಟೋ ಶೇರ್ ಮಾಡಿದ ನಟಿ ರಾಗಿಣಿ.

Actress Ragini Dwivedi In Red Color Dress: ಸ್ಯಾಂಡಲ್ ವುಡ್ (Sandalwood)ನ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಆಕ್ಟಿವ್ ಆಗಿದ್ದಾರೆ. ನಟಿ ರಾಗಿಣಿ ಇತ್ತೀಚಿಗೆ ತಮ್ಮ ಹೊಸ ಹೊಸ ಫೋಟೋಶೂಟ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

ನಟಿ ರಾಗಿಣಿ ಸಾಕಷ್ಟು ವಿವಾದಗಳನ್ನು ಎದುರಿಸಿ ಮುಂದೆ ಬಂದ ನಟಿ. ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಈ ನಟಿ ಬಾಲಿವುಡ್ ಸಿನಿಮಾ ರಂಗದಲ್ಲಿ ಮಿಂಚುತ್ತಿದ್ದಾರೆ.

Ragini Dwivedi did a photo shoot in red and white clothes
Image Credit: instagram

ರೆಡ್ ಕಲರ್ ಡ್ರೆಸ್ ನಲ್ಲಿ ಮಿಂಚಿದ ನಟಿ ರಾಗಿಣಿ
ಹಿಂದೆ ನಡೆದ ಕಹಿ ಘಟನೆಗಳನ್ನು ಮರೆತು ರಾಗಿಣಿ ತಮ್ಮ ವೃತ್ತಿ ಜೀವನದಲ್ಲಿ ಮುಂದೆ ಸಾಗುತ್ತಿದ್ದಾರೆ. ಇದೀಗ ನಟಿ ರಾಗಿಣಿ ಮತ್ತೆ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.

ನಟಿ ರಾಗಿಣಿ ಇದೀಗ ಹೊಸ ಡ್ರೆಸ್ ಧರಿಸಿ ಫೋಟೋಶೂಟ್ ಮಾಡಿಸಿದ್ದಾರೆ. ರೆಡ್ ಕಲರ್ ಡ್ರೆಸ್ ಧರಿಸಿ ನಟಿ ರಾಗಿಣಿ ದ್ವಿವೇದಿ ಸಖತ್ ಆಗಿ ಕಾಣಿಸಿದ್ದಾರೆ. ಅಲ್ಲದೆ ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿಕೊಂಡಿದ್ದಾರೆ.

Actress Ragini Dwivedi looked beautiful in new clothes
Image Credit: instagram

ತಮ್ಮ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡ ನಟಿ ರಾಗಿಣಿ
ನಟಿ ರಾಗಿಣಿಯ ಈ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ರಾಗಿಣಿಯ ಮಾಡರ್ನ್ ಲುಕ್ ನೋಡಿ ಫಿದಾ ಆಗಿದ್ದಾರೆ. ಇತೀಚಿಗೆ ನಟಿ ರಾಗಿಣಿ ತಮ್ಮ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಿದ್ದಾರೆ.

Join Nadunudi News WhatsApp Group

 

View this post on Instagram

 

A post shared by Ragini dwivedi (@rraginidwivedi)

ನಟಿ ರಾಗಿಣಿಯ ಈ ಪೋಸ್ಟ್ ಅನ್ನು ನೋಡಿದ ಅಭಿಮಾನಿಗಳು ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಭಿಮಾನಿಗಳು ಸಾಕಷ್ಟು ರೀತಿಯಲ್ಲಿ ರಾಗಿಣಿಯ ಪೋಸ್ಟ್ ಗೆ ಕಮೆಂಟ್ ಮಾಡಿದ್ದಾರೆ. ನಟಿ ರಾಗಿಣಿಯ ಇನ್ಸ್ಟಾಗ್ರಾಮ್ ನಲ್ಲಿ ಈ ಫೋಟೋಗಳು ವೈರಲ್ ಆಗಿದೆ.

ನಟಿ ರಾಗಿಣಿ ಇತ್ತೀಚಿಗೆ ಪೋಸ್ಟ್ ಮಾಡುತ್ತಿರುವ ಫೋಟೋಗಳು ಅಭಿಮಾನಿಗಳಿಗೆ ಇಷ್ಟವಾಗುತ್ತಿದೆ. ನಿಮ್ಮ ಇತ್ತೀಚಿನ ಫೋಟೋಗಳು ಸೂಪರ್ ಅಂತ ಅಭಿಮಾನಿಗಳು ಕಮೆಂಟ್ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

Ragini Dwivedi has done a photoshoot in new clothes and those photos have gone viral on social media.
Image Credit: instagram

Join Nadunudi News WhatsApp Group