Ragini Dwivedi In Lehenga: ಪರ್ಪಲ್ ಕಲರ್ ಲೆಹೆಂಗಾದಲ್ಲಿ ಮಿಂಚಿದ ನಟಿ ರಾಗಿಣಿ.

Actress Ragini Dwivedi Photoshoot in Lehenga: ಕನ್ನಡ ಚಿತ್ರರಂಗದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

ನಟಿ ರಾಗಿಣಿ ಇತ್ತೀಚಿಗೆ ತಮ್ಮ ಹೊಸ ಹೊಸ ಫೋಟೋಶೂಟ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ನಟಿ ರಾಗಿಣಿ ಸಾಕಷ್ಟು ವಿವಾದಗಳನ್ನು ಎದುರಿಸಿ ಮುಂದೆ ಬಂದ ನಟಿ. ಇದೀಗ ಈ ನಟಿ ಬಾಲಿವುಡ್ ಸಿನಿಮಾ ರಂಗದಲ್ಲಿ ಮಿಂಚುತ್ತಿದ್ದಾರೆ.

Actress Ragini Dwivedi looked very beautiful in lehenga
Image Credit: instagram

ಹಿಂದೆ ನಡೆದ ಕಹಿ ಘಟನೆಗಳನ್ನು ಮರೆತು ರಾಗಿಣಿ ತಮ್ಮ ರೂಟ್ಟಿ ಜೀವನದಲ್ಲಿ ಮುಂದೆ ಸಾಗುತ್ತಿದ್ದಾರೆ. ಇದೀಗ ನಟಿ ರಾಗಿಣಿ ಮತ್ತೆ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.

ಪರ್ಪಲ್ ಕಲರ್ ಲೆಹೆಂಗಾದಲ್ಲಿ ಮಿಂಚಿದ ನಟಿ ರಾಗಿಣಿ
ನಟಿ ರಾಗಿಣಿ ಇದೀಗ ಹೊಸ ಡ್ರೆಸ್ ಧರಿಸಿ ಫೋಟೋಶೂಟ್ ಮಾಡಿಸಿದ್ದಾರೆ. ಪರ್ಪಲ್ ಬಣ್ಣದ ಲೆಹೆಂಗಾ ಧರಿಸಿ ನಟಿ ರಾಗಿಣಿ ದ್ವಿವೇದಿ ಸಖತ್ ಆಗಿ ಕಾಣಿಸಿದ್ದಾರೆ. ಅಲ್ಲದೆ ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡು ಶಿವರಾತ್ರಿ ಸ್ಪೆಷಲ್ ಅಂತ ಬರೆದುಕೊಂಡಿದ್ದಾರೆ.

 

View this post on Instagram

 

A post shared by Ragini dwivedi (@rraginidwivedi)

Join Nadunudi News WhatsApp Group

ನಟಿ ರಾಗಿಣಿಯ ಈ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ರಾಗಿಣಿಯ ಟ್ರೆಡಿಷನಲ್ ಲುಕ್ ನೋಡಿ ಫಿದಾ ಆಗಿದ್ದಾರೆ. ಇತೀಚಿಗೆ ನಟಿ ರಾಗಿಣಿ ತಮ್ಮ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಿದ್ದಾರೆ.

Actress Ragini Dwivedi looked beautiful wearing a lehenga
Image Credit: instagram

ರಾಗಿಣಿಯ ಫೋಟೋಗಳನ್ನು ಮೆಚ್ಚಿಕೊಂಡ ಅಭಿಮಾನಿಗಳು

ನಟಿ ರಾಗಿಣಿ ಇತ್ತೀಚಿಗೆ ಪೋಸ್ಟ್ ಮಾಡುತ್ತಿರುವ ಫೋಟೋಗಳು ಅಭಿಮಾನಿಗಳಿಗೆ ಇಷ್ಟವಾಗುತ್ತಿದೆ. ನಟಿ ಹೆಚ್ಚಾಗಿ ಟ್ರೆಡಿಷನಲ್ ಲುಕ್ ನಲ್ಲಿಯೇ ಕಾಣಿಸಿಕೊಳ್ಳುತ್ತಾ ಇದ್ದಾರೆ. ನಿಮ್ಮ ಇತ್ತೀಚಿನ ಫೋಟೋಗಳು ಸೂಪರ್ ಅಂತ ಅಭಿಮಾನಿಗಳು ಕಮೆಂಟ್ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

Actress Ragini Dwivedi looked beautiful in a lehenga dress
Image Credit: instagram

ನಟಿ ರಾಗಿಣಿಯ ಈ ಪೋಸ್ಟ್ ಅನ್ನು ನೋಡಿದ ಅಭಿಮಾನಿಗಳು ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಭಿಮಾನಿಗಳು ಸಾಕಷ್ಟು ರೀತಿಯಲ್ಲಿ ರಾಗಿಣಿಯ ಪೋಸ್ಟ್ ಗೆ ಕಮೆಂಟ್ ಮಾಡಿದ್ದಾರೆ. ನಟಿ ರಾಗಿಣಿಯ ಇನ್ಸ್ಟಾಗ್ರಾಮ್ ನಲ್ಲಿ ಈ ಫೋಟೋಗಳು ವೈರಲ್ ಆಗಿದೆ.

 

View this post on Instagram

 

A post shared by Ragini dwivedi (@rraginidwivedi)

Join Nadunudi News WhatsApp Group