Indian Railway Update: ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ, ಕೇಂದ್ರದ ದಿಟ್ಟ ನಿರ್ಧಾರ.
senior citizen rail ticket discount will start: ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ಹಿರಿಯ ನಾಗರಿಕರಿಗೆ ರೈಲ್ವೆ ನೀಡಿರುವ ಮಾಹಿತಿ ಕುರಿತು ವಿಶೇಷ ಸುದ್ದಿ ಪ್ರಕಟವಾಗಿದೆ.
ಇಂಡಿಯನ್ ರೈಲ್ವೆ ಇಲಾಖೆ ಅಧಿಕಾರಿಗಳು ಹಿರಿಯ ನಾಗರಿಕರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಹೊಸ ನಿರ್ಧಾರ ಕೈಗೊಂಡಿದ್ದಾರೆ. ಹಿರಿಯ ನಾಗರಿಕರಿಗೆ ರೈಲಿನಲ್ಲಿ ಸಂಚರಿಸಲು ಟಿಕೆಟ್ ದರದಲ್ಲಿ ಇನ್ನು ಮುಂದೆ ರಿಯಾಯಿತಿ ಸಿಗಲಿದೆ. ಇದೀಗ ಈ ವಿಚಾರ ರೈಲ್ವೆ ಇಲಾಖೆಯವರು ಮಾಹಿತಿ ನೀಡಿದ್ದಾರೆ.
ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ
ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಭಾರಿ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹಿರಿಯ ನಾಗರಿಕರಿಗೆ ರೈಲ್ವೇ ನೀಡಿರುವ ವಿನಾಯಿತಿ ಕುರಿತು ವಿಶೇಷ ಅಪ್‌ಡೇಟ್ ಹೊರಬಿದ್ದಿದೆ. ರೈಲು ಟಿಕೆಟ್‌ನಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದ್ದ ವಿನಾಯಿತಿಯನ್ನು ಮತ್ತೊಮ್ಮೆ ಜಾರಿಗೊಳಿಸಲಾಗುತ್ತಿದೆ.
ಈ ಮೊದಲು 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಪುರುಷರು ಅಥವಾ 58 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರು ರೈಲ್ವೇ ಇಲಾಖೆ ವತಿಯಿಂದ ರೈಲು ಟಿಕೆಟ್ ದರಗಳಲ್ಲಿ ಭಾರಿ ರಿಯಾಯಿತಿಯ ಲಾಭವನ್ನು ಪಡೆಯುತ್ತಿದ್ದರು ಅದನ್ನು ಮತ್ತೆ ಪ್ರಾರಂಭಿಸುವ ಸಾಧ್ಯತೆ ನಿಚ್ಚಳವಾಗತೊಡಗಿದೆ.
ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಯರಿಗೆ ಇನ್ನು ಮುಂದೆ ಟಿಕೆಟ್ ನಲ್ಲಿ ರಿಯಾಯಿತಿ ಸಿಗಲಿದೆ
ಭಾರತೀಯ ರೇಲ್ವೆ ಸಂಸದೀಯ ಸಮಿತಿಯು ರೈಲ್ವೆ ಕಡೆಯಿಂದ ವಿನಾಯಿತಿಯನ್ನು ಮರುಸ್ಥಾಪಿಸಲು ಸರ್ಕಾರವನ್ನು ಒತ್ತಾಯಿಸಿದೆ.
ಭಾರತೀಯ ಜನತಾ ಪಕ್ಷದ ಸಂಸದ ರಾಧಾ ಮೋಹನ್ ಸಿಂಗ್ ನೇತೃತ್ವದಲ್ಲಿ ರೈಲ್ವೆ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿಯು ರೈಲ್ವೇ ಸಚಿವಾಲಯವು ರೈಲಿನಲ್ಲಿ ಪ್ರಯಾಣಿಸುವಾಗ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಮರುಸ್ಥಾಪಿಸಲು ಸಹಾನುಭೂತಿಯಿಂದ ಪರಿಗಣಿಸಬೇಕೆಂದು ಒತ್ತಾಯಿಸಿದೆ.