Railway Job: 12 ನೇ ತರಗತಿ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ.

ಭಾರತೀಯ ರೈಲ್ವೆಯಲ್ಲಿ ಮತ್ತೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Railway Job 2024 On 12th Basis: ರೈಲ್ವೆ ಇಲಾಖೆಯು ನಿರುದ್ಯೋಗಿಗಳಿಗಾಗಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಕಂಡುಕೊಳ್ಳಬಹುದು.

ಈ ಬಾರಿ ರೈಲ್ವೆ ಇಲಾಖೆಯು ಗರಿಷ್ಟ ಸಂಖ್ಯೆಯಲ್ಲಿ ಅರ್ಜಿ ಆಹ್ವಾನ ಮಾಡಿದೆ. ಹೆಚ್ಚಿನ ನಿರುದ್ಯೋಗಿಗಳು ಇಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು. 12 ನೇ ತರಗತಿ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬಾರಿ ವೇತನದೊಂದಿ ಉದ್ಯೋಗ ಸಿಗಲಿದೆ. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವ ಮೂಲಕ ನೀವು ಉದ್ಯೋಗವನ್ನು ಪಡೆದುಕೊಳ್ಳಬಹುದು.

Railway Job 2024
Image Credit: Visualaidscentre

12 ನೇ ತರಗತಿ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ
ಸದ್ಯ ಭಾರತೀಯ ರೈಲ್ವೆ 2860 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಆದಷ್ಟು ಬೇಗ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಭಾರತೀಯ ರೈಲ್ವೆ 2860 ಹುದ್ದೆಗಳಿಗೆ ನೀವು ಫೆಬ್ರವರಿ 28 2024 ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಜನವರಿ 29 ರಿಂದಲೇ ಆರಂಭವಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ರೈದಕ್ಷಿಣ ರೈಲ್ವೆಯ ರೈಲ್ವೆ ನೇಮಕಾತಿ ಸೆಲ್ ದೇಶಾದ್ಯಂತ ವಿವಿಧ ವಲಯಗಳಲ್ಲಿ ಒಟ್ಟು 2860 ಹುದ್ದೆಗಳನ್ನು ನೇಮಿಸಿಕೊಳ್ಳಲಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ವಿವರ ತಿಳಿಯಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು.

Indian Railway Recruitment 2024
Image Credit: qz

ಅರ್ಜಿಸಲ್ಲಿಕೆ ಇರಬೇಕಾದ ಅರ್ಹತೆಗಳೇನು…?
•ಅರ್ಜಿ ಸಲ್ಲಿಸಲು 15 ರಿಂದ 24 ವರ್ಷದ ವಯಸ್ಸಿನವರು ಅರ್ಹರಾಗಿರುತ್ತಾರೆ.

Join Nadunudi News WhatsApp Group

•ಗ್ಯಾಸ್ ಮತ್ತು ಎಲೆಕ್ಟ್ರಿಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಠ 50% ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

•MLT ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ 10 + 2 ಶಿಕ್ಷಣ ವ್ಯವಸ್ಥೆಯಲ್ಲಿ 12 ನೇ ತರಗತಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರವನ್ನು ಕನಿಷ್ಠ 50 % ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

•ಮಾಜಿ ಐಟಿಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎನ್‌ ಸಿವಿಟಿ ಅಥವಾ ಎಸ್‌ ಸಿವಿಟಿ ಅನುಮೋದಿಸಿದ ಸಂಬಂಧಿತ ಟ್ರೇಡ್‌ ನಲ್ಲಿ ಐಟಿಐ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 50% ಅಂಕಗಳೊಂದಿಗೆ 10 +2 ಶಿಕ್ಷಣ ವ್ಯವಸ್ಥೆಯ ಅಡಿಯಲ್ಲಿ 10 ನೇ ತರಗತಿಯನ್ನು ಕನಿಷ್ಠ 50 % ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

Join Nadunudi News WhatsApp Group