Railway Job: ರೈಲ್ವೆ ಇಲಾಖೆಯಲ್ಲಿ SSLC ಪಾಸ್ ಆದವರಿಗೆ ಬಂಪರ್ ಉದ್ಯೋಗಾವಕಾಶ, ಉತ್ತಮ ಸಂಬಳ, ಇಂದೇ ಅರ್ಜಿ ಹಾಕಿ.

ನೀವು ಎಸ್ ಎಸ್ ಎಲ್ ಸಿ ಪಾಸಾಗಿದ್ದಾರೆ ಕರ್ನಾಟಕ ರೈಲ್ವೆ ಇಲಾಖೆಯ ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Railway Jobs On SSLC Base: ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೆ ಈಗಲೂ ಕೂಡ ಖಾಲಿ ಕೂತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಅನೇಕ ಮಾಹಿತಿಗಳು ಹರಿದಾಡುತ್ತಿವೆ. ರೈಲ್ವೆ ಇಲಾಖೆಯು ಕೆಲವು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.

10 ನೇ ತರಗತಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದೀಗ ಹೊಸ ಮಾಹಿತಿ ಒಂದು ಹೊರ ಬಿದ್ದಿದೆ. 10 ತರಗತಿ ಪಾಸ್ ಆದವರಿಗೆ ರೈಲ್ವೆಯಲ್ಲಿ ಜಾಬ್ ಇದ್ದು ವಿದ್ಯಾರ್ಥಿಗಳು ಈ ಅವಕಾಶವನ್ನು ಪಡೆಯಬಹುದಾಗಿದೆ.

New news for SSLC passed students
Image Credit: Aajtak

ಎಸ್ ಎಸ್ ಎಲ್ ಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಹೊಸ ಸುದ್ದಿ
ನೀವು ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿದ್ದು ಉದ್ಯೋಗ ಹುಡುಕುತ್ತಿದ್ದರೆ ಇದೀಗ ನೀವು ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಗ್ನೇಯ ಮಧ್ಯ ರೈಲ್ವೆಯಲ್ಲಿ 1000 ಕ್ಕೂ ಹೆಚ್ಚು ನೇಮಕಾತಿಗಳನ್ನು ನಡೆಸುತ್ತಿದ್ದು ಈ ಹುದ್ದೆಗಳಿಗೆ ನಿನ್ನೆಯಿಂದ ಅರ್ಜಿ ಆರಂಭವಾಗಿದೆ.

820 ಅಸಿಸ್ಟೆಂಟ್ ಲೋಕೋ ಪೈಲಟ್, 132 ಟೆಕ್ನಿಷನ್, 64 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಎಲ್ಲಾ ನೇಮಕಾತಿಗಳನ್ನು ಸಾಮಾನ್ಯ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ ಕೋಟಾದಡಿ ಭರ್ತಿ ಮಾಡಲಾಗುತ್ತದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಶೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಯ ಅಂತಿಮ ಆಯ್ಕೆ ದಾಖಲೆ ಪರಿಶೀಲನೆ ನಂತರ ನಡೆಯಲಿದೆ.

Join Nadunudi News WhatsApp Group

 Vacancy in Karnataka Railway Department
Image Credit: Livemint

ಹುದ್ದೆಗಳಿಗೆ ಅಗತ್ಯವಿರುವ ದಾಖಲೆಗಳು ಯಾವುದು
* ಆಧಾರ್ ಕಾರ್ಡ್
* ಪ್ಯಾನ್ ಕಾರ್ಡ್
* ಜಾತಿ ಪ್ರಮಾಣಪತ್ರ
* ಪಾಸ್ಪೋರ್ಟ್ ಗಾತ್ರದ ಛಾಯಾಚಿತ್ರ
* ಮೊಬೈಲ್ ಸಂಖ್ಯೆ
* ಇಮೇಲ್ ಐಡಿ

Join Nadunudi News WhatsApp Group