Railway Job: SSLC ಹಾಗೂ ಪಿಯುಸಿ ಪಾಸ್ ಆದವರಿಗೆ ರೈಲ್ವೆಯಲ್ಲಿ ಉದ್ಯೋಗ, ಇಂದೇ ಈ ರೀತಿಯಾಗಿ ಅರ್ಜಿ ಸಲ್ಲಿಸಿ.
SSLC ಹಾಗೂ PUC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ.
Railway Job: ಇದೀಗ ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ಪಾಸ್ ಆಗಿ ಕೆಲಸ ಹುಡುಕುತ್ತಿರುವವರಿಗೆ ಹೊಸ ಮಾಹಿತಿ ಹೊರ ಬಿದ್ದಿದೆ. ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೆ ಈಗಲೂ ಕೂಡ ಖಾಲಿ ಕೂತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಅನೇಕ ಮಾಹಿತಿಗಳು ಹರಿದಾಡುತ್ತಿವೆ. ರೈಲ್ವೆ ಇಲಾಖೆಯು ಕೆಲವು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.
SSLC ಹಾಗು ಪಿಯುಸಿ ಪಾಸ್ ಆದವರಿಗೆ ಸಿಹಿ ಸುದ್ದಿ
ಇದೀಗ ಕರ್ನಾಟಕ ರೈಲ್ವೆ (Karnataka Railway) ಇಲಾಖೆಯಲ್ಲಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನ ಮಾಡಲಾಗಿದೆ. ನೀವು ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಪೂರ್ಣಗೊಳಿಸಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನಿಮಗಿರುತ್ತದೆ. ಕರ್ನಾಟಕ ರೈಲ್ವೆ ಇಲಾಖೆಯ ಖಾಲಿ ಇರುವ ಹುದ್ದೆಯ ವಿವರದ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯೋಣ.
SSLC ಹಾಗು ಪಿಯುಸಿ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ
ಇದೀಗ ರೈಲ್ವೆ ಇಲಾಖೆ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನ ಮಾಡಲಾಗಿದೆ. ನೀವು ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ಪೂರ್ಣಗೊಳಿಸಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನಿಮಗೆ ಇರುತ್ತದೆ.
ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ 7784 ಟ್ರಾವೆಲಿಂಗ್ ಟಿಕೆಟ್ ಪರೀಕ್ಷೆಗಳ( tte )ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಿದೆ. ರೈಲ್ವೆ ಇಲಾಖೆಯು ಹುದ್ದೆಯಲ್ಲಿಆಸಕ್ತಿ ಹೊಂದಿದವರು ಅಧಿಕೃತ ವೆಬ್ ಸೈಟ್ indianrailways.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನದ 30 ದಿನಗಳ ಒಳಗೆ ಅರ್ಜಿಸಲ್ಲಿಸಬಹುದು.
ಹುದ್ದೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 10 ಅಥವಾ 12 ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 18 ರಿಂದ 30 ವರ್ಷ ವಯೋಮಿತಿಗೆ ನಿಗದಿಪಡಿಸಲಾಗಿದೆ. ಇನ್ನು ಹುದ್ದೆಗೆ ಆಯ್ಕೆ ಆದವರಿಗೆ 5200 ರಿಂದ 20,200 ರೂಪಾಯಿ ತನಕ ವೇತನ ನೀಡಲಾಗುತ್ತದೆ.
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ವೈದ್ಯಕೀಯ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಯ ನಂತರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನು ಸಾಮಾನ್ಯ ವರ್ಗದವರಿಗೆ 500 ರೂಪಾಯಿ ಹಾಗು ಹಿಂದುಳಿದ ವರ್ಗದವರಿಗೆ 250 ರೂಪಾಯಿ ಅರ್ಜಿ ವಿಧಿಸಲಾಗುತ್ತದೆ.