Smartphone: ದೇಶದಲ್ಲಿ 40 ಲಕ್ಷ ಜನರಿಗೆ ಸರ್ಕಾರದಿಂದ ಉಚಿತ ಮೊಬೈಲ್ ಘೋಷಣೆ, ಮೊಬೈಲ್ ಜೊತೆ ಕರೆ ಮತ್ತು ಡೇಟಾ ಉಚಿತ.

ದೇಶದ ಜನರಿಗೆ ಕರೆ ಹಾಗೂ ಇಂಟರ್ನೆಟ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ನೀಡುದಾಗಿ ಘೋಷಣೆ ಮಾಡಿದ ಸರ್ಕಾರ.

Government Digital Seva Scheme: ಕೇಂದ್ರ ಸರ್ಕಾರ ಹೊಸ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ವಿವಿದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶದ ಬಡ ನಾಗರಿಕರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ (State Government) ಕೂಡ ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡಿದೆ. 

ಇನ್ನು ರಾಜ್ಯ ಸರ್ಕಾರ ದೇಶದ ಮಹಿಳೆಯರಿಗೆ ಹೊಸ ಹೊಸ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಲೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕ ನೆರವು ನೀಡಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಸರ್ಕಾರದ ಅದೆಷ್ಟೋ ಯೋಜನೆಗಳು ಸಹಾಯವಾಗಲಿದೆ.

Government has announced to provide free smart phone with call and internet.
Image Credit: Business-Standard

 

ಇದೀಗ ಈ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ. ಆದರೆ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಲು ಕೆಲವು ನಿಯಮಗಳಿಗೆ. ಇಂತವರು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.

ರಾಜಸ್ಥಾನ ಸರ್ಕಾರದಿಂದ (Rajasthan Government) ಮಹಿಳೆಯರಿಗೆ ಗುಡ್ ನ್ಯೂಸ್
ರಾಜಸ್ಥಾನದ ಮಹಿಳೆಯರಿಗೆ ಮುಖ್ಯಮಂತ್ರಿ ಅಶೋಕ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ 40 ಲಕ್ಷ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ. ಮಹಿಳೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಸರ್ಕಾರ ನಿಯಮದಡಿ ನಡೆಯುತ್ತದೆ. ಈ ಯೋಜನೆಗಾಗಿ ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಸರ್ಕಾರದಿಂದ ಶಿಬಿರಗಳನ್ನು ಆಯೋಜಿಸಿದ್ದು 2023 ರ ಆಗಸ್ಟ್ 10 ರಿಂದ ಪ್ರಕ್ರಿಯೆ ಆರಂಭಿಸಲಿದೆ.

Join Nadunudi News WhatsApp Group

ಡಿಜಿಟಲ್ ಸೇವಾ ಯೋಜನೆ
ಚಿರಂಜೀವಿ ಈ ಯೋಜನೆಯಡಿಯಲ್ಲಿ ಚಿರಂಜೀವಿ ಕುಟುಂಬದ 1.35 ಕೋಟಿ ಮಹಿಳಾ ಮುಖ್ಯಸ್ಥರಿಗೆ ಈ ಯೋಜನೆಯಡಿ ಉಚಿತ ಸ್ಮಾರ್ಟ್ ಫೋನ್ ನೀಡಲಾಗುತ್ತದೆ. ರಾಜಸ್ತಾನದ ಮುಖ್ಯ ಮಂತ್ರಿ ಅವರ 2022 ರ ಬಜೆಟ್ ಮಂಡನೆಯ ಭಾಷಣದಲ್ಲಿ ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ ಪ್ರಾರಂಭಿಸುವ ಬಗ್ಗೆ ಮಾಹಿತಿ ನೀಡಲಾಗಿದೆ.

Rajasthan Government Digital Seva Scheme
Image Credit: Indianexpress

ದೇಶದಲ್ಲಿ 40 ಲಕ್ಷ ಜನರಿಗೆ ಸರ್ಕಾರದಿಂದ ಉಚಿತ ಮೊಬೈಲ್ ಘೋಷಣೆ
ಇನ್ನು 1.35 ಕೋಟಿ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ.ಕಳೆದ ವರ್ಷವೇ ಸ್ಮಾರ್ಟ್ ಫೋನ್ ಗಳನ್ನೂ ಮಹಿಳೆಯರಿಗೆ ವಿತರಿಸಬೇಕಿತ್ತು. ಆದರೆ ಸ್ಮಾರ್ಟ್ ಫೋನ್ ಗಳನ್ನು ಸರಿಯಾದ ಸಮಯಕ್ಕೆ ಖರೀದಿಸಲು ಸಾಧ್ಯವಾಗದ ಕಾರಣ ಈ ಯೋಜನೆಯನ್ನು ಜಾರಿಗೆ ತರಲು ಆಗಲಿಲ್ಲ. ಆದರೆ ಸದ್ಯದಲ್ಲೇ ಈ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಈ ಯೋಜನೆಯ ಮೊದಲ ಹಂತದಲ್ಲಿ 40 ಲಕ್ಷ ಫೋನ್ ಗಳನ್ನೂ ವಿತರಿಸುವ ಸಾಧ್ಯತೆ ಇದೆ.

Join Nadunudi News WhatsApp Group