ಒಂದೇ ದಿನದಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ ರವಿಚಂದ್ರನ್ ದೃಶ್ಯ 2, ನೋಡಿ ಶಾಕಿಂಗ್ ಕಲೆಕ್ಷನ್.

ನಟ ರವಿಚಂದ್ರನ್ ಕನ್ನಡ ಚಿತ್ರರಂಗದ ಖ್ಯಾತ ನಟ ಎಂದು ಹೇಳಬಹುದು. ಅದೆಷ್ಟೋ ಹಿಟ್ ಸಿನಿಮಾಗಳನ್ನ ಕನ್ನಡ ಚಿತ್ರರಂಗಕ್ಕೆ ನೀಡುರುವ ನಟ ರವಿಚಂದ್ರನ್ ಅವರಿಗೆ ಅಪಾರವಾದ ಅಭಿಮಾನಿ ಬಳಗ ಇದ್ದು ಜನರು ಅವರ ಪ್ರತಿಯೊಂದು ಚಿತ್ರವನ್ನ ತಪ್ಪದೆ ವೀಕ್ಷಣೆ ಮಾಡುತ್ತಾರೆ ಎಂದು ಹೇಳಬಹುದು. ಇನ್ನು ನಟ ರವಿಚಂದ್ರನ್ ಅವರ ಬಹುನಿರೀಕ್ಷಿತ ಚಿತ್ರವಾದ ದೃಶ್ಯ 2 ರಾಜ್ಯಾದ್ಯಂತ ನಿನ್ನೆ ತೆರೆಕಂಡಿದ್ದು ರಾಜ್ಯದಲ್ಲಿ ಸಕತ್ ರೆಸ್ಪಾನ್ಸ್ ಸಿಕ್ಕಿದೆ ಎಂದು ಹೇಳಬಹುದು. ಇನ್ನು ಚಿತ್ರವನ್ನ ನೋಡಿದ ಎಲ್ಲಾ ಸಿನಿ ರಸಿಕರು ಚಿತ್ರವನ್ನ ಹಾಡಿ ಹೊಗಳಿದ್ದು ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ವಿಷಯಕ್ಕೆ ಬರುವುದರೆ, ನಟ ರವಿಶಂದ್ರನ್ ಅಭಿನಯದ ದೃಶ್ಯ 2 ರಾಜ್ಯದ ಎಲ್ಲಾ ಚಿತ್ರ ಮಂದಿರಗಳಲ್ಲಿ ಭರ್ಜರಿ ಪ್ರದರ್ಶನವನ್ನ ಕಾಣುತ್ತಿದ್ದು ಚಿತ್ರದಲ್ಲಿ ನಟ ರವಿಚಂದ್ರನ್ ಅವರ ಅಭಿನಯಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕಲೆಕ್ಷನ್ ವಿಚಾರದಲ್ಲಿ ಕೂಡ ದೃಶ್ಯ 2 ಸಕತ್ ಸುದ್ದಿಯಲ್ಲಿ ಇದ್ದು ಚಿತ್ರದ ಮೊದಲ ದಿನದ ಕಲೆಕ್ಷನ್ ನೋಡಿ ಚಿತ್ರರಂಗವೇ ಶಾಕ್ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ರವಿಚಂದ್ರನ್ ಅಭಿನಯದ ದೃಶ್ಯ 2 ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿತ್ರದ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

rajendra Poannappa

ಹೌದು ಸ್ನೇಹಿತರೆ ದೃಶ್ಯ ಚಿತ್ರದ ಮೊದಲ ಕನ್ನಡದಲ್ಲಿ ದೊಡ್ಡ ಯಶಸ್ಸನ್ನ ಸಾಧಿಸಿದ ನಂತರ ಈಗ ದೃಶ್ಯ 2 ಭರ್ಜರಿ ಯಶಸ್ಸನ್ನ ಸಾಧಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ. ಅಭಿಮಾನಿಗಳ ರಾಜೇಂದ್ರ ಪೊನ್ನಪ್ಪನ್ನ ಆಟಕ್ಕೆ ಫುಲ್ ಫಿದಾ ಆಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಚಿತ್ರ ಬಿಡುಗಡೆಯಾದ ಎಲ್ಲಾ ಚಿತ್ರ ಮಂದಿರಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದ್ದು ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ ಎಂದು ಹೇಳಬಹುದು. ಇನ್ನು ಮೂಲಗಳಿಂದ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ದೃಶ್ಯ 2 ಚಿತ್ರ ಬಿಓದುಗಡೆಯಾದ ಮೊದಲ ದಿನವೇ 8 ರಿಂದ 9 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಅಂದಾಜು ಮಾಡಲಿದೆ.

ಇನ್ನು ಇಂದು ಶನಿವಾರ ಮತ್ತು ನಾಳೆ ಭಾನುವಾರ ಆದಕಾರಣ ಕಲೆಕ್ಷನ್ ಡಬಲ್ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರೆ ತಪ್ಪಾಗಲ್ಲ. ಚಿತ್ರದ ಮೊದಲ ಭಾಗವನ್ನ ನೋಡಿದ ಎಲ್ಲಾ ಜನರು ಚಿತ್ರದ ಎರಡನೆಯ ಭಾಗವನ್ನ ನೋಡುತ್ತಿದ್ದು ರಾಜೇಂದ್ರ ಪೊನ್ನಪ್ಪ ತನ್ನ ಕುಟುಂಬವನ್ನ ಕಾಪಾಡಲು ಮಾಡಿರುವ ಉಪಾಯಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಸ್ನೇಹಿತರೆ ದೃಶ್ಯ 2 ಚಿತ್ರದಲ್ಲಿ ರಾಜೇಂದ್ರ ಪೊನ್ನಪ್ಪನ ಪಾತ್ರದಲ್ಲಿ ನಟ ರವಿಚಂದ್ರನ್ ಮಾಡಿರುವ ಅಭಿನಯದ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

rajendra Poannappa

Join Nadunudi News WhatsApp Group