ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕರೋನ ಮಹಾಮಾರಿಗೆ ಬಲಿ, ಆಗಿದ್ದೇನು ನೋಡಿ.

ಯಾಕೋ ಈ ವರ್ಷ ಕೂಡ ಕನ್ನಡ ಮತ್ತು ಇತರೆ ಚಿತ್ರರಂಗದ ಪಾಲಿಗೆ ಬಹಳ ಕರಾಳ ವರ್ಷವಾಗುವ ಸಾಧ್ಯತೆ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಒಂದುಕಡೆ ಕರೋನ ಮಹಾಮಾರಿ ಬಹಳ ವೇಗವಾಗಿ ಭಾರತದಲ್ಲಿ ಹರಡುತ್ತಿದ್ದರೆ ಇನ್ನೊಂದು ಕಡೆ ಕರೋನ ಮಹಾಮಾರಿಗೆ ದೇಶದ ಗಣ್ಯ ನಟನರು ಮತ್ತು ಚಿತ್ರರಂಗದ ಕೆಲವು ಕಲಾವಿದರು ಇಹಲೋಕವನ್ನ ತ್ಯಜಿಸುತ್ತಿದ್ದು ಇವರ ಅಗಲಿಕೆಗೆ ಅಭಿಮಾನಿಗಳು ಕಂಬನಿಯನ್ನ ಮಿಡಿದಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಕನ್ನಡ ಚಿತ್ರರಂಗ ಮಾತ್ರವಲ್ಲದೆ ದೇಶದ ವಿವಿಧ ಚಿತ್ರರಂಗದ ಹಿರಿಯ ನಟರು ಮತ್ತು ಯುವ ನಟರು ಕರೋನ ಮಹಾಮಾರಿಗೆ ಬಲಿಯಾಗುತ್ತಿದ್ದು ಇದು ಜನರಲ್ಲಿ ಬಹಳ ಬೇಸರವನ್ನ ತರಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಈಗ ವಿಷಯಕ್ಕೆ ಬರುವುದಾದರೆ ಈಗ ಮತ್ತೆ ಕರೋನ ಮಹಾಮಾರಿಗೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ಬಲಿಯಾಗಿದ್ದು ಇದು ಇಡೀ ಭಾರತದ ಚಿತ್ರರಂಗಕ್ಕೆ ತುಂಬಲಾದ ನಷ್ಟವನ್ನ ಉಂಟುಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಆ ನಿರ್ಮಾಪಕ ಯಾರು ಮತ್ತು ಅಷ್ಟಕ್ಕೂ ಅವರಿಗೆ ಆಗಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಖ್ಯಾತ ನಟಿ ಮಾಲಾಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಒಂದು ಕಾಲದಲ್ಲಿ ಇಡೀ ಭಾರತದಲ್ಲೇ ಟಾಪ್ ನಟಿಯಾಗಿ ಮಿಂಚಿದ ನಟಿ ಅಂದರೆ ಮಾಲಾಶ್ರೀ ಎಂದು ಹೇಳಿದರೆ ತಪ್ಪಾಗಲ್ಲ.

ramu no more

ಬಹುತೇಕ ಎಲ್ಲ ನಾಯಕ ನಟರ ಜೊತೆ ನಟನೆಯನ್ನ ಮಾಡಿದ ನಟಿಯರಲ್ಲಿ ನಟಿ ಮಾಲಾಶ್ರೀ ಕೂಡ ಒಬ್ಬರು ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ನಟಿ ಮಾಲಾಶ್ರೀ ಅವರ ಗಂಡ ರಾಮು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಲವು ಕನ್ನಡ ಚಿತ್ರಗಳನ್ನ ನಿರ್ಮಾಣ ಮಾಡಿದ ಕೀರ್ತಿ ರಾಮು ಅವರಿಗೆ ಸಲ್ಲುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಮಾಲಾಶ್ರೀ ಮತ್ತು ರಾಮು ದಂಪತಿಗಳಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ ಎಂದು ಹೇಳಬಹುದು. ಇನ್ನು ನಿನ್ನೆ ಸಂಜೆ ರಾಮು ಅವರಿಗೆ ವಿಧಿವಶರಾಗಿದ್ದು ಇದು ಇಡೀ ಕರ್ನಾಟಕಕ್ಕೆ ದೊಡ್ಡ ಶಾಕ್ ಉಂಟುಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಸ್ನೇಹಿತರೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಮತ್ತು ನಟಿ ಮಾಲಾಶ್ರೀ ಅವರ ಗಂಡ ರಾಮು ಅವರು ಕರೋನ ಮಹಾಮಾರಿಗೆ ಬಲಿಯಾಗಿದ್ದಾರೆ.

ಮೂರೂ ದಿನಗಳಿಂದ ಅವರಿಗೆ ಬಹಳ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಎಕೆ 47, ಲಾಕಪ್ ಡೆತ್, ಕಲಾಸಿಪಾಳ್ಯ, ಸಿಬಿಐ ದುರ್ಗಾ ಸಿನಿಮಾವನ್ನು ನಿರ್ಮಿಸಿದ್ದರು ಮತ್ತು ಸ್ಯಾಂಡಲ್‍ವುಡ್‍ನಲ್ಲಿ ಕೋಟಿ ರಾಮು ಎಂದೇ ಹೆಸರು ಪಡೆದಿದ್ದರು. ಹಲವು ನಾಯಕ ನಾಟರನ್ನ ಗುರುತಿಸಿ ಅವರಿಗೆ ಒಳ್ಳೆಯ ಭವಿಷ್ಯವನ್ನ ಕೂಡ ಕಲ್ಪಿಸಿಕೊಟ್ಟಿದ್ದರು ರಾಮು ಅವರು. ಕೆಲವು ದಿನಗಳ ಹಿಂದೆ ರಾಮು ಅವರಿಗೆ ಕರೋನ ಮಹಾಮಾರಿ ಕಾಣಿಸಿಕೊಂಡಿದ್ದು ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು.

Join Nadunudi News WhatsApp Group

ramu no more

ಇನ್ನು ಇನ್ನು ಅವರಿಗೆ ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣ ಅವರಿಗೆ ಇಹಲೋಕವನ್ನ ತ್ಯಜಿಸಿದ್ದಾರೆ. ರಾಮು ಅವರು 40 ಕ್ಕೂ ಹೆಚ್ಚು ಚಿತ್ರಗಳನ್ನ ನಿರ್ಮಾಣ ಮಾಡಿದ್ದರು. ರಾಮು ಅವರ ಅಗಲಿಕೆಗೆ ಇಡೀ ಕರ್ನಾಟಕವೇ ಕಂಬನಿಯನ್ನ ಮಿಡಿದಿದೆ. ರಾಮು ಅವರ ಆತ್ಮಕ್ಕೆ ಆ ದೇವರು ಶಾಂತಿ ಕೊಡಲಿ ಎಂದು ನಾವು ದೇವರಲ್ಲಿ ಪ್ರಾರ್ಥನೆಯನ್ನ ಮಾಡೋಣ.

Join Nadunudi News WhatsApp Group