ಕಪಿಲ್ ದೇವ್ ಪಾತ್ರ ಮಾಡಲು ರಣವೀರ್ ಸಿಂಗ್ ಪಡೆದ ಸಂಭಾವನೆ ಎಷ್ಟು ಗೊತ್ತಾ, ದೇಶವೇ ಶಾಕ್.

ರಣವೀರ್ ಸಿಂಗ್ ದೇಶಕಂಡ ಖ್ಯಾತ ನಟ ಎಂದು ಹೇಳಬಹುದು. ಅದೆಷ್ಟೋ ಚಿತ್ರಗಳಲ್ಲಿ ನಟನೆಯನ್ನ ಮಾಡಿ ಅದೆಷ್ಟೋ ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ. ದೇಶದ ಶ್ರೀಮಂತ ನಾಯಕ ನಟರಲ್ಲಿ ನಟ ರಣವೀರ್ ಸಿಂಗ್ ಕೂಡ ಒಬ್ಬರು. ಹಲವು ಚಿತ್ರಗಳಲ್ಲಿ ನಟನೆಯನ್ನ ಮಾಡಿರುವ ನಟ ರಣವೀರ್ ಸಿಂಗ್ ಅವರ 83 ಚಿತ್ರ ದೇಶದಲ್ಲಿ ಭರ್ಜರಿ ಪ್ರದರ್ಶನವನ್ನ ಕಾಣುತ್ತಿದ್ದು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ಇನ್ನು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ಸುದ್ದಿಯಲ್ಲಿ ಇರುವ ವಿಚಾರ ಏನು ಅಂದರೆ ಅದು ರಣವೀರ್ ಸಿಂಗ್ ಪಡೆದ ಸಂಭಾವನೆಯ ವಿಚಾರ ಆಗಿದೆ.

ಹಾಗಾದರೆ ಕಪಿಲ್ ದೇವ್ ಪಾತ್ರವನ್ನ ಮಾಡಲು ರಣವೀರ್ ಸಿಂಗ್ ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಚಿತ್ರದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ಚಿತ್ರ 83 ಬಿಡುಗಡೆಯಾಗಿದೆ. ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದರು. ಈ ಮೊದಲು ಈ ಚಿತ್ರವನ್ನು ಕಳೆದ ವರ್ಷ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ಕೋವಿಡ್ ಕಾರಣ, ಚಿತ್ರದ ಬಿಡುಗಡೆಯನ್ನು ಮುಂದೂಡಲಾಯಿತು. ಇದೀಗ ಚಿತ್ರದ ಮೊದಲ ದಿನದ ಬಾಕ್ಸ್ ಆಫೀಸ್ ಮಾಹಿತಿ ಬಹಿರಂಗವಾಗಿದೆ.

ranbhir sing 83

ಬಾಕ್ಸ್ ಆಫೀಸ್ ಇಂಡಿಯಾದ ವರದಿಯ ಪ್ರಕಾರ, ಚಿತ್ರವು ಮೊದಲ ದಿನದಲ್ಲಿ 15 ಕೋಟಿ ವ್ಯವಹಾರ ಮಾಡಿದೆ. ರಣವೀರ್ ಸಿನಿಮಾ ಮೊದಲ ದಿನವೇ ಭರ್ಜರಿ ಪ್ರದರ್ಶನ ನೀಡಿದೆ. ಇದೀಗ ವಾರಾಂತ್ಯದಲ್ಲಿ ಚಿತ್ರದ ಗಳಿಕೆ ಇನ್ನಷ್ಟು ಅದ್ಭುತವಾಗಿರಬಹುದು. ಇನ್ನು ಚಿತ್ರದ ಬಗ್ಗೆ ಮಾತನಾಡಿರುವ ರಣವೀರ್ ಸಿಂಗ್ ಕಪಿಲ್ ದೇವ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಕಪಿಲ್ ದೇವ್ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಚಿತ್ರದಲ್ಲಿ ದೀಪಿಕಾ ಪಾತ್ರ ಚಿಕ್ಕದಾದರೂ. ಇದರೊಂದಿಗೆ ಚಿತ್ರದಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಪಂಕಜ್ ತ್ರಿಪಾಠಿ, ತಾಹಿರ್ ರಾಜ್ ಭಾಸಿನ್, ಜೀವಾ, ಸಾಕಿಬ್ ಸಲೀಂ, ಜತಿನ್ ಸರ್ನಾ, ಚಿರಾಗ್ ಪಾಟೀಲ್, ದಿನಕರ್ ಶರ್ಮಾ, ನಿಶಾಂತ್ ದಹಿಯಾ, ಹಾರ್ಡಿ ಸಂಧು, ಸಾಹಿಲ್ ಖಟ್ಟರ್, ಆಮಿ ವಿರ್ಕ್, ಆದಿನಾಥ್ ಕೊಠಾರಿ, ಧೈರ್ಯ ಕರ್ವ ಮತ್ತು ಆರ್ ಬದ್ರಿ ಕೂಡ.

ಈ ಚಿತ್ರವು ನೀನಾ ಗುಪ್ತಾ ಅವರಂತಹ ಕೆಲವು ಆಶ್ಚರ್ಯಕರ ಅತಿಥಿ ಪಾತ್ರಗಳನ್ನು ಸಹ ಹೊಂದಿದೆ. ಹೌದು, ಚಿತ್ರದಲ್ಲಿ ಕಪಿಲ್ ದೇವ್ ಅವರ ತಾಯಿ ಪಾತ್ರದಲ್ಲಿ ನೀನಾ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಣವೀರ್ ಅವರ ಕೆಲಸವನ್ನು ನೋಡಿ, ಆಲಿಯಾ ಭಟ್, ಜಾನ್ವಿ ಕಪೂರ್, ಕರಣ್ ಜೋಹರ್ ಅವರಂತಹ ಅನೇಕ ಸೆಲೆಬ್ರಿಟಿಗಳು ಕಪಿಲ್ ದೇವ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದು ರಣವೀರ್ ಶ್ಲಾಘಿಸಿದ್ದಾರೆ. ಇದು ರಣವೀರ್ ಅವರ ವೃತ್ತಿಜೀವನದಲ್ಲಿ ಇದುವರೆಗಿನ ಅತ್ಯುತ್ತಮ ಕೆಲಸ ಮತ್ತು ನಟನೆ ಎಂದು ಎಲ್ಲರೂ ಹೇಳುತ್ತಾರೆ. ಮೂಲಗಳ ಪ್ರಕಾರ ಈ ಚಿತ್ರಕ್ಕೆ ರಣವೀರ್ ಸಿಂಗ್ 20 ಕೋಟಿ ಸಂಭಾವನೆ ಜೊತೆಗೆ ಚಿತ್ರದ ಲಾಭದಲ್ಲಿ 20 ಪ್ರತಿಶತ ಹಣ ಕೂಡ ಪಡೆಯಲಿದ್ದಾರೆ ಎನ್ನಲಾಗಿದೆ.

Join Nadunudi News WhatsApp Group

ranbhir sing 83

Join Nadunudi News WhatsApp Group