Rashmika Lover: ತನ್ನ ಲವರ್ ಯಾರೆಂದು ಹೇಳಿದ ನಟಿ ರಶ್ಮಿಕಾ ಮಂದಣ್ಣ, ನೀನು ನನ್ನ ಫಾರೆವರ್ ಲವರ್.

ತನ್ನ ಲವರ್ ಯಾರೆಂದು ತಿಳಿಸಿದ ನಟಿ ರಶ್ಮಿಕಾ ಮಂದಣ್ಣ, ವೈರಲ್ ಆಗಿದೆ ರಶ್ಮಿಕಾ ಮಂದಣ್ಣ ಪೋಸ್ಟ್.

Actress Rashmika Mandanna About Lover: ಕನ್ನಡ ಚಿತ್ರರಂಗದಿಂದ ಪರಿಚಿತರಾದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಬಹುಭಾಷಾ ಬಹುಬೇಡಿಕೆಯ ನಟಿಯಾಗಿ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ಭಾಷೆಯ ಸಿನಿಮಾದಲ್ಲಿಯೂ ಸಹ ಬೇಡಿಕೆ ಹೆಚ್ಚಾಗಿದೆ.

ನಟಿ ರಶ್ಮಿಕಾ ಮಂದಣ್ಣ ಯಾವಾಗಲು ನೆಟ್ಟಿಗರಿಂದ ಟ್ರೊಲ್ ಗೆ ಒಳಗಾಗುತ್ತಾರೆ. ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಆಗಿದ್ದಾರೆ. ಇದೀಗ ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಲವರ್ ನೇಮ್ ಅನ್ನು ರಿವೀಲ್ ಮಾಡಿದ್ದಾರೆ.

Rashmika Mandanna About Lover
Image Source: India Today

ತಮ್ಮ ಲವರ್ ಹೆಸರು ರಿವೀಲ್ ಮಾಡಿದ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದು, ಈ ಫೋಟೋದಲ್ಲಿ ನಾರುಟೋ ಪಾತ್ರದ ಗೊಂಬೆಯನ್ನು ಹಿಡಿದಿದ್ದಾರೆ. ಇದಕ್ಕೆ ನೀನು ನನ್ನ ಫಾರೆವರ್ ಲವರ್ ಎಂದು ಬರೆದುಕೊಂಡಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರ ಈ ಫೋಟೋಗೆ ಅಭಿಮಾನಿಗಳು ಸಾಕಷ್ಟು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಬಹುಬೇಡಿಕೆಯ ನಟಿಯಾಗಿ ಸ್ಯಾಂಡಲ್ ವುಡ್, ಬಾಲಿವುಡ್ ಹಾಗು ಟಾಲಿವುಡ್ ಸಿನಿಮಾದಲ್ಲಿ ನಟಿಸತ್ತಿದ್ದಾರೆ. ಈ ನಡುವೆ ತಮ್ಮ ಸೀಕ್ರೆಟ್ ಲವರ್ ಹೆಸರನ್ನು ರಿವೀಲ್ ಮಾಡಿದ್ದಾರೆ. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರ ಸೀಕ್ರೆಟ್ ಲವರ್ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ ನೆಟ್ಟಿಗರಿಂದ ಅದೆಷ್ಟೇ ಟ್ರೊಲ್ ಗೆ ಒಳಗಾದರು ಸಹ ತಲೆ ಕೆಡಿಸಿಕೊಳ್ಳದೆ ಸಿನಿಮಾರಂಗದಲ್ಲಿ ಮುಂದೆ ಸಾಗುತ್ತಿದ್ದಾರೆ.

Join Nadunudi News WhatsApp Group

Rashmika Mandanna About Lover
Image Source: Instagram

Join Nadunudi News WhatsApp Group