ರಶ್ಮಿಕಾ ಹುಟ್ಟು ಹಬ್ಬಕ್ಕೆ ವಿಭಿನ್ನವಾಗಿ ವಿಶ್ ಮಾಡಿದ ರಕ್ಷಿತ್ ಶೆಟ್ಟಿ, ವಿಡಿಯೋ ಹಂಚಿಕೊಂಡ ರಕ್ಷಿತ್.

ರಕ್ಷಿತ್ ಶೆಟ್ಟಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಕನ್ನಡ ಚಿತ್ರರಂಗದ ಖ್ಯಾತ ನಟರಲ್ಲಿ ನಟ ರಕ್ಷಿತ್ ಶೆಟ್ಟಿ ಕೂಡ ಒಬ್ಬರು ಎಂದು ಹೇಳಬಹುದು. ಹಲವು ಕನ್ನಡ ಚಿತ್ರಗಳಲ್ಲಿ ನಾಯಕನಾಗಿ ನಟನೆಯನ್ನ ಮಾಡಿದ ರಕ್ಷಿತ್ ಶೆಟ್ಟಿ ಅವರಿಗೆ ಬರಿ ಕರ್ನಾಟಕದಲ್ಲಿ ಮಾತ್ರವಲ್ಲದೆ ಬೇರೆ ಬೇರೆ ರಾಜ್ಯದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಇದೆ ಎಂದು ಹೇಳಬಹುದು. ಇನ್ನು ನಟ ರಕ್ಷಿತ್ ಶೆಟ್ಟಿ ಅವರಿಗೆ ಅಪಾರವಾದ ಅಭಿಮಾನಿಗಳು ಹುಟ್ಟಿಕೊಂಡಿದ್ದು ಅಂದರೆ ಅದೂ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಕಿರಿಕ್ ಪಾರ್ಟಿ ಚಿತ್ರ ದೇಶದಲ್ಲಿ ದೊಡ್ಡ ಅಲೆಯನ್ನೇ ಎಬ್ಬಿಸಿತ್ತು ಎಂದು ಹೇಳಬಹುದು. ಹಲವು ದಾಖಲೆಯನ್ನ ಅಳಿಸಿ ಹೊಸ ದಾಖಲೆಯನ್ನ ಕಿರಿಕ್ ಪಾರ್ಟಿ ಚಿತ್ರ ಸೃಷ್ಟಿ ಮಾಡಿತ್ತು ಎಂದು ಹೇಳಿದರೆ ತಪ್ಪಾಗಲ್ಲ.

ಕರ್ನಾಟಕ ಸೇರಿದಂತೆ ಹೊಸ ರಾಜ್ಯದಲ್ಲಿ ಕೂಡ ಈ ಚಿತ್ರ ಭಾರಿ ಗಳಿಕೆಯನ್ನ ಮಾಡಿ ನೂರು ದಿನಗಳ ಕಾಲ ಚಿತ್ರ ಮಂದಿರದಲ್ಲಿ ಇತ್ತು ಎಂದು ಹೇಳಬಹುದು. ಇನ್ನು ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿದ್ದ ನಟಿ ಅದೂ ರಶ್ಮಿಕಾ ಮಂದಣ್ಣ ಎಂದು ಹೇಳಬಹುದು. ಈ ಚಿತ್ರದ ನಂತರ ರಶ್ಮಿಕಾ ಅವರು ಹಲವು ಚಿತ್ರಗಳಲ್ಲಿ ನಟನೆಯನ್ನ ಮಾಡಿದರು ಮತ್ತು ಈಗ ರಶ್ಮಿಕಾ ಮಂದಣ್ಣ ಅವರು ದೇಶದ ಟಾಪ್ ಎಂದು ಕೂಡ ತಮ್ಮನ್ನ ತಾವು ಗುರುತಿಸಿಕೊಂಡಿದ್ದಾರೆ ಎಂದು ಹೇಳಬಹುದು. ನಿಮಗೆಲ್ಲ ತಿಳಿದಿರುವ ಹಾಗೆ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದುಬಿದ್ದಿದ್ದು ನಿಮಗೆಲ್ಲ ತಿಳಿದೇ ಇದೆ ಎಂದು ಹೇಳಬಹುದು.

Rashmika mandanna birthday

ಇನ್ನು ಈ ಘಟನೆ ನಡೆದ ಬಳಿಕ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ ಎಂದು ಹೇಳಬಹುದು. ಒಟ್ಟಾಗಿ ಕಾಣಿಸಿಕೊಳ್ಳದೆ ಇದ್ದರೂ ಕೂಡ ಇಬ್ಬರು ಹುಟ್ಟಿದ್ದ ಹಬ್ಬದ ಶುಭಾಯ ಮತ್ತು ಚಿತ್ರದ ಬಿಡುಗಡೆಯ ಸಮಯದಲ್ಲಿ ಶುಭಾಶಯ ಹೇಳುತ್ತಿದ್ದರು. ನಿಮಗೆಲ್ಲ ತಿಳಿದಿರುವ ಹಾಗೆ ಇಂದು ರಶ್ಮಿಕಾ ಮಂದಣ್ಣ ಅವರ ಹುಟ್ಟಿದ ದಿನ, ಕಾಲವು ಅಭಿಮಾನಿಗಳು ಮತ್ತು ಕುಟುಂಬದವರು ರಶ್ಮಿಕಾ ಮಂದಣ್ಣ ಅವರ ಹುಟ್ಟಿದ ಹಬ್ಬವನ್ನ ಆಚರಣೆ ಮಾಡಿದ್ದಾರೆ. ದೇಶದಲ್ಲಿ ಹಲವು ನಟ ನಟಿಯರು ಮತ್ತು ಅಭಿಮಾನಿಗಳು ರಶ್ಮಿಕಾ ಮಂದಣ್ಣ ಅವರಿಗೆ ಹುಟ್ಟಿದ ಹಬ್ಬದ ಶುಭಾಶಯವನ್ನ ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

ಇನ್ನು ಎಲ್ಲರ ರೀತಿಯಲ್ಲಿ ನಟ ರಕ್ಷಿತ್ ಶೆಟ್ಟಿ ಅವರು ಕೂಡ ರಶ್ಮಿಕಾ ಮಂದಣ್ಣ ಅವರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಹಂಚಿಕೊಳ್ಳುವುದರ ಮೂಲಕ ರಶ್ಮಿಕಾ ಅವರಿಗೆ ಹುಟ್ಟಿದ ಹಬ್ಬದ ಶುಭಾಶಯವನ್ನ ಹೇಳಿದ್ದಾರೆ ರಕ್ಷಿತ್ ಶೆಟ್ಟಿ ಅವರು. ಹೌದು ರಶ್ಮಿಕಾ ಮಂದಣ್ಣ ಅವರ ವಿಡಿಯೋ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವುದರ ನಮ್ಮ ನಡುವೆ ಇನ್ನು ಕೂಡ ಸ್ನೇಹ ಇದೆ ಅನ್ನುವನ್ನ ಸಾಭೀತು ಮಾಡಿದ್ದಾರೆ ರಕ್ಷಿತ್ ಶೆಟ್ಟಿ ಅವರು,. ಸ್ನೇಹಿತರೆ ನೀವು ರಶ್ಮಿಕಾ ಮಂದಣ್ಣ ಅವರಿಗೆ ಹುಟ್ಟಿದ ಹಬ್ಬದ ಶುಭಾಶಯವನ್ನ ಹೇಳಿ.

Join Nadunudi News WhatsApp Group

Join Nadunudi News WhatsApp Group