Valentines Day Task: ಪ್ರೇಮಿಗಳ ದಿನಕ್ಕೆ ಅಭಿಮಾನಿಗಳಿಗೆ ಟಾಸ್ಕ್ ನೀಡಿದ ರಶ್ಮಿಕಾ ಮಂದಣ್ಣ, ನನ್ನ ವ್ಯಾಲಂಟೈನ್ ಯಾರು ಎಂದು ಊಹಿಸುತ್ತೀರಾ.

Rashmika Mandanna Valentines Day Task: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ನಟಿ ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಇರುತ್ತಾರೆ.

ಇದೀಗ ಫೆಬ್ರವರಿ 14 ರಂದು ವ್ಯಾಲೆಂಟೈನ್ಸ್ ಡೇ (Valentines Day) ಇರುವ ಕಾರಣ ನಟಿ ರಶ್ಮಿಕಾ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದಾರೆ. ರಶ್ಮಿಕಾ ಅಭಿಮಾನಿಗಳು ಟಾಸ್ಕ್ ನಲ್ಲಿ ಗೆಲ್ಲುತ್ತಾರಾ ಎನ್ನುವುದು ಕುತೂಹಲಕಾರಿಯಾಗಿದೆ.

Rashmika Mandanna gave a task to fans on Valentine's Day
Image Credit: instagram

ವಿಶೇಷ ದಿನಕ್ಕೆ ಅಭಿಮಾನಿಗಳಿಗೆ ಟಾಸ್ಕ್ ನೀಡಿದ ರಶ್ಮಿಕಾ ಮಂದಣ್ಣ
ಫೆಬ್ರವರಿ 14 ರ ವಿಶೇಷ ದಿನಕ್ಕೆ ನಟಿ ರಶ್ಮಿಕಾ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದಾರೆ. ಈ ಟಾಸ್ಕ್ ನಲ್ಲಿ ಫ್ಯಾನ್ಸ್ ಗೆಲ್ಲುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ನಟಿ ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದಾರೆ.

Rashmika Mandanna said guess who my valentine is
Image Credit: instagram

ನನ್ನ ವ್ಯಾಲಂಟೈನ್ ಯಾರು ಎಂದು ಊಹಿಸುತ್ತೀರಾ
ನಟಿ ರಶ್ಮಿಕಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ನನ್ನ ವ್ಯಾಲಂಟೈನ್ ಯಾರು ಎಂದು ಊಹಿಸುತ್ತೀರಾ? ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದಾರೆ.

ರಶ್ಮಿಕಾ ಅವರ ಈ ಪೋಸ್ಟ್ ನಿಂದಾಗಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ರಶ್ಮಿಕಾ ತಮ್ಮ ವ್ಯಾಲಂಟೈನ್ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿ ವಲಯದಲ್ಲಿ ಮೂಡಿದೆ. ಇನ್ನು ರಶ್ಮಿಕಾ ಅವರ ಟಾಸ್ಕ್ ಗೆ ಫೆಬ್ರವರಿ 14 ರಂದು ಉತ್ತರ ಸಿಗಲಿದೆ.

Join Nadunudi News WhatsApp Group

Actress Rashmika Mandanna gave a task to her fans for Valentine's Day
Image Credit: instagram

ನಟಿ ರಶ್ಮಿಕಾ ಮಂದಣ್ಣ ಇದೀಗ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಹಾಗೆಯೆ ಹಿಂದಿ ಸಿನಿಮಾಗಳನ್ನು ನಟಿ ಒಪ್ಪಿಕೊಂಡಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇದೀಗ ಫ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇನ್ನು ನಟಿ ತಮ್ಮ ವ್ಯಾಲಂಟೈನ್ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Join Nadunudi News WhatsApp Group