ಕೇವಲ 3 ಸೆಕೆಂಡ್ ನಲ್ಲಿ ಪ್ರೀತಿಯಲ್ಲಿ ಬಿದ್ದ ರಶ್ಮಿಕಾ ಮಂದಣ್ಣ, ಯಾರ ಪ್ರೀತಿಯಲ್ಲಿ ಬಿದ್ದಿದ್ದಾರೆ ಗೊತ್ತಾ.

ನಟಿ ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಸದ್ಯ ಕನ್ನಡ ಚಿತ್ರರಂಗ ಮಾತ್ರವಲ್ಲದೆ ದೇಶದ ಟಾಪ್ ನಟಿಯರಲ್ಲಿ ನಟಿ ರಶ್ಮಿಕಾ ಮಂದಣ್ಣ ಕೂಡ ಒಬ್ಬರು ಎಂದು ಹೇಳಬಹುದು. ಹಲವು ಕನ್ನಡ ಚಿತ್ರಗಳಲ್ಲಿ ನಟನೆಯನ್ನ ಮಾಡಿದ ನಂತರ ರಶ್ಮಿಕಾ ಮಂದಣ್ಣ ಅವರು ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಕೂಡ ನಟನೆಯನ್ನ ಮಾಡಿ ಸೈ ಎನಿಸಿಕೊಂಡರು ಎಂದು ಹೇಳಬಹುದು. ಇನ್ನು ರಶ್ಮಿಕಾ ಮಂದಣ್ಣ ಅವರಿಗೆ ಅಪಾರವಾದ ಹೆಸರನ್ನ ತಂದುಕೊಟ್ಟಿದ್ದು ಅಂದರೆ ಅದೂ ಕನ್ನಡ ಚಿತ್ರರಂಗ ಎಂದು ಹೇಳಬಹುದು. ಈಗ ಅತೀ ಹೆಚ್ಚಿನ ಚಿತ್ರಗಳಲ್ಲಿ ನಟನೆಯನ್ನ ಮಾಡುತ್ತಿರುವ ರಶ್ಮಿಕಾ ಮಂದಣ್ಣ ಅವರು ಇಡೀ ದೇಶದಲ್ಲಿ ಅಭಿಮಾನಿ ಬಳಗವನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಬಹುದು.

ಇನ್ನು ಚಿತ್ರರಂಗಳ ಶೂಟಿಂಗ್ ನಂತರ ರಶ್ಮಿಕಾ ಮಂದಣ್ಣ ಅವರು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಮತ್ತು ವಿಡಿಯೋ ಹಂಚಿಕೊಳ್ಳುವುದರ ಮೂಲಕ ಸಕತ್ ವೈರಲ್ ಆಗುತ್ತಾರೆ ಎಂದು ಹೇಳಬಹುದು. ಇನ್ನು ಈಗ ಮತ್ತೆ ರಶ್ಮಿಕಾ ಮಂದಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಯಾವ ವಿಷಯಕ್ಕೆ ಎಂದು ತಿಳಿದರೆ ನಿಮಗೆ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳಬಹುದು. ಹೌದು ಸ್ನೇಹಿತರೆ ರಶ್ಮಿಕಾ ಮಂದಣ್ಣ ಅವರು ಪ್ರೀತಿಯಲ್ಲಿ ಬಿದ್ದಿದ್ದಾರಂತೆ, ಕೇವಲ ಮೂರೂ ಸೆಕೆಂಡ್ ನಲ್ಲಿ ನಾನು ಪ್ರೀತಿಯಲ್ಲಿ ಬಿದ್ದೆ ಎಂದು ರಶ್ಮಿಕಾ ಮಂದಣ್ಣ ಅವರು ಹೇಳಿದ್ದಾರೆ. ಹಾಗಾದರೆ ರಶ್ಮಿಕಾ ಮಂದಣ್ಣ ಅವರು ಯಾರ ಪ್ರೀತಿಯಲ್ಲಿ ಬಿದ್ದಿದ್ದಾರೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

Rashmika mandanna lover

ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ತಮ್ಮ ಮುದ್ದಾದ ಶ್ವಾನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಇವಳು ನನ್ನ ಹೃದಯವನ್ನು 0.3 ಸೆಕೆಂಡಿನಲ್ಲಿ ಕದ್ದಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಹಿಂದಿ ಚಿತ್ರದ ಚಿತ್ರೀಕರಣಕ್ಕಾಗಿ ಕೆಲವು ದಿನಗಳ ಹಿಂದೆ ಮುಂಬೈಗೆ ಹಾರಿದ್ದ ರಶ್ಮಿಕಾ ಮಂದಣ್ಣ ಬಳಿಕ ಲಾಕ್‍ ಡೌನ್‍ನಿಂದ ಮನೆಗೆ ಹಿಂತಿರುಗಿದ್ದಾರೆ. ಸದ್ಯ ಲಾಕ್ ಡೌನ್ ನಿಂದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ರಶ್ಮಿಕಾ ಅವರು ಶ್ವಾನದ ಜೊತೆಗೆ ಕ್ಲಿಕ್ಕಿಸಿಕೊಂಡಿರುವ ಕೆಲವೊಂದು ಫೋಟೋವನ್ನು ಹಂಚಿಕೊಂಡಿದ್ದು, ಹೊರ ಜಗತ್ತಿನ ಎಲ್ಲಾ ಗದ್ದಲಗಳ ಮಧ್ಯೆ ನಾನು ನನ್ನ ಖುಷಿಯನ್ನು ಕಂಡುಕೊಂಡಿದ್ದೇನೆ.

ಇದು ನನ್ನನ್ನು ಇಡೀ ಸಮಯ ಬಹಳ ಖುಷಿಯಿಂದ ಇರಿಸುತ್ತದೆ. ನಿಮ್ಮೆಲ್ಲರಿಗೂ ನನ್ನ ಪುಟ್ಟ ಔರಾವನ್ನು ಪರಿಚಯ ಮಾಡಿಕೊಡುತ್ತಿದ್ದೇನೆ. ನೀವು 3 ಸೆಕೆಂಡಿನಲ್ಲಿ ಪ್ರೀತಿಯಲ್ಲಿ ಬೀಳಬಹುದು, ಆದರೆ ಅವಳು ನನ್ನ ಹೃದಯವನ್ನು 0.3 ಸೆಕೆಂಡಿನಲ್ಲಿ ಕದ್ದಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಇದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಶ್ಮಿಕಾ ಅವರು ಬಹಳ ಮೆಚ್ಚುಗೆಯನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಬಹುದು. ಜನರು ಕ್ಯಾಪ್ಶನ್ ಓದಿ ರಶ್ಮಿಕಾ ಅವರು ಯಾರದ್ದೋ ಪ್ರೀತಿಯಲ್ಲಿ ಬಿದ್ದಿದ್ದಾರೆ ಅಂದುಕೊಂಡರು, ಆದರೆ ವಿಷಯ ತಿಳಿದು ನಗು ಚೆಲ್ಲಿದರು ಎಂದು ಹೇಳಬಹುದು. ಸ್ನೇಹಿತರೆ ಇದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Rashmika mandanna lover

Join Nadunudi News WhatsApp Group