Rashmika Mandanna Smart Watch: ಹೊಸ ಸ್ಮಾರ್ಟ್ ವಾಚ್ ಧರಿಸಿದ ಫೋಟೋ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ.
Actress Rashmika Mandanna New Boat Watch: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಸುದ್ದಿಯಲ್ಲಿದ್ದಾರೆ. ಕನ್ನಡ ಚಿತ್ರರಂಗದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಜನರಿಗೆ ಪರಿಚಿತರಾದ ನಟಿ ರಶ್ಮಿಕಾ ಮಂದಣ್ಣ.
ತಾವು ನಟಿಸಿರುವ ಮೊದಲ ಸಿನಿಮಾದಲ್ಲಿಯೇ ನಟಿ ರಶ್ಮಿಕಾ ಯಶಸ್ಸನ್ನು ಪಡೆದುಕೊಂಡು ನಂತರ ಹಲವು ಬಾಷೆಯ ಸಿನಿಮಾದಲ್ಲಿ ನಟಿಸಿದರು. ನಟಿ ರಶ್ಮಿಕಾ ಮಂದಣ್ಣ ಈಗ ಹಲವು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಹು ಬೇಡಿಕೆ ಇರುವ ನಟಿಯಾಗಿ ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ.
ಹೊಸ ಸ್ಮಾರ್ಟ್ ವಾಚ್ ಧರಿಸಿದ ಫೋಟೋ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಇದೀಗ ಇನ್ಸ್ಟಾಗ್ರಾಮ್ ನಲ್ಲಿ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ನಟಿ ರಶ್ಮಿಕಾ ಹೊಸ ಸ್ಮಾರ್ಟ್ ವಾಚ್ ಧರಿಸಿದ ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ತಮ್ಮ ಹೊಸ ಸಾರ್ಟ್ ವಾಚ್ ಅನ್ನು ಅಭಿಮಾನಿಗಳಿಗೆ ತೋರಿಸಿದ್ದಾರೆ. ನನ್ನ ಹೊಸ Boat ಸ್ಮಾರ್ಟ್ ವಾಚ್ ನನ್ನ ಎಲ್ಲಾ ವಿಶಿಷ್ಟ ಪಾತ್ರಗಳಿಗೆ ಹೊಂದಿಕೆಯಾಗುತ್ತದೆ ಮತ್ತು ಅದು ವಿಶಿಷ್ಟವಾದ ಪಾತ್ರವನ್ನು ಪಡೆದುಕೊಂಡಿದೆ ಎಂದು ನಟಿ ರಶ್ಮಿಕಾ ತಮ್ಮ ಪೋಸ್ಟ್ ನಲ್ಲಿ ಪಡೆದುಕೊಂಡಿದ್ದಾರೆ.
View this post on Instagram
ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರರಂಗದಲ್ಲಿ ನಟಿಸುದರ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ನಟಿ ತೆಲಗು, ಹಿಂದಿ ಚಿತ್ರರಂಗದಲ್ಲೂ ಕೂಡ ಬಹುಬೇಡಿಕೆಯ ನಟಿಯಾಗಿದ್ದಾರೆ. ನಟಿ ಇದೀಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ.
ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ ಹಲವು ಸಿನಿಮಾದಲ್ಲಿ ನಟಿಸಿ ಯಶಸ್ಸು ಕಂಡಿದ್ದಾರೆ. ರಶ್ಮಿಕಾ ಮಂದಣ್ಣ ಕಾಲಿಟ್ಟ ಅನೇಕ ಸಿನಿಮಾಗಳು ಯಶಸ್ಸು ಕಂಡಿದೆ. ಈ ಕಾರಣದಿಂದ ನಟಿ ರಶ್ಮಿಕಾ ಫ್ಯಾನ್ ಇಂಡಿಯಾ ಸೂಪರ್ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ.