Rashmika Instagram Video: ಮಗುವಿನ ಜೊತೆ ಆಟವಾಡಿದ ರಶ್ಮಿಕಾ, ಕ್ಯೂಟ್ ವಿಡಿಯೋ ಇನ್ಸ್ಟಾಗ್ರಾಮ್ ನಲ್ಲಿ ವೈರಲ್.

Rashmika Mandanna Viral Vedio In Instagram: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಅಭಿಮಾನಿಗಳ ಜೊತೆ ಫೋಟೋ ಹಂಚಿಕೊಳ್ಳುತ್ತ ಹತ್ತಿರದಲ್ಲಿರುತ್ತಾರೆ.

ಇದೀಗ ನಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಮಗುವಿನ ಜೊತೆಗಿನ ವಿಡಿಯೋ ಹಂಚಿಕೊಂಡಿದ್ದಾರೆ. ಮಗುವಿನ ಜೊತೆಗೆ ರಶ್ಮಿಕಾ ಮಗುವಿನ ರೀತಿ ಆಟವಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Rashmika Mandanna Viral Vedio In Instagram
Image Source: Instagram

ಮಗುವಿನ ಜೊತೆಗಿನ ವಿಡಿಯೋ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ
ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ನಲ್ಲಿ ಸದಾ ಆಕ್ಟಿವ್ ಆಗಿರುತ್ತಾರೆ. ತಮ್ಮ ದಿನಚರಿಯನ್ನು ಅಭಿಮಾನಿಗಳಿಗೆ ತಿಳಿಸುತ್ತ ಇರುತ್ತಾರೆ. ಇನ್ನು ತಮ್ಮ ಹೊಸ ಹೊಸ ಲುಕ್ ಅನ್ನು ರಿವೀಲ್ ಮಾಡುದರ ಜೊತೆಗೆ ಕೆಲವು ವಿಡಿಯೋಗಳನ್ನು ಹಂಚುಕೊಳ್ಳುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ಇದೀಗ ಸಾಲು ಸಾಲು ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ನಟಿ ಒಂದು ಪುಟ್ಟ ಮಗುವಿನ ಜೊತೆ ಆಟವಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆ ಮಗುವಿನ ಜೊತೆ ರಶ್ಮಿಕಾ ಕೂಡ ಮಗುವಿನ ರೀತಿ ಆಟವಾಡಿದ್ದಾರೆ.

Rashmika Mandanna Viral Vedio In Instagram
Image Source: Instagram

ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ವುಮೆನ್ಸ್ ಡೇ ವಿಶ್ ಮಾಡಿದ್ದಾರೆ.

Join Nadunudi News WhatsApp Group

ಮಹಿಳಾ ದಿನದ ಶುಭಾಶಯ ಹೇಳಿದ ನಟಿ ರಶ್ಮಿಕಾ ಮಂದಣ್ಣ
ಮಹಿಳಾ ದಿನಾಚರಣೆಯ ದಿನ ವಿಶ್ ಮಾಡಲು ರಶ್ಮಿಕಾ ಅವರಿಗೆ ಸಾಧ್ಯವಾಗದ ಕಾರಣ ಹೊಸ ವಿಡಿಯೋ ಹಣಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ಇನ್ನು ತಡವಾಗಿ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದ್ದಕ್ಕಾಗಿ ಮುದ್ದಾಗಿ ಕ್ಷಮೆ ಕೇಳಿದ್ದಾರೆ. ಇವರ ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Rashmika Mandanna Viral Vedio In Instagram
Image Source: Instagram

Join Nadunudi News WhatsApp Group