Rashmika Mandanna New Video: ಪ್ರೇಮಿಗಳ ದಿನಕ್ಕೆ ಸ್ಪೆಷಲ್ ವಿಡಿಯೋ ಶೇರ್ ಮಾಡಿದ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್.

Rashmika Mandanna Share valentine’s day Video: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ನಟಿ ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಇರುತ್ತಾರೆ.

ಇದೀಗ ಫೆಬ್ರವರಿ 14 ರಂದು ವ್ಯಾಲೆಂಟೈನ್ಸ್ ಡೇ (Valentine’s Day) ಇರುವ ಕಾರಣ ನಟಿ ರಶ್ಮಿಕಾ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದರು. ಇದೀಗ ನಟಿ ರಶ್ಮಿಕಾ ಮಂದಣ್ಣ ವ್ಯಾಲೆಂಟೈನ್ಸ್ ಡೇ ಶುಭಾಶಯ ತಿಳಿಸುತ್ತ ಹೊಸ ವಿಡಿಯೋವೊಂದು ಶೇರ್ ಮಾಡಿದ್ದಾರೆ. ನಟಿಯ ವಿಡಿಯೋ ಇದೀಗ ಬಾರಿ ವೈರಲ್ ಆಗುತ್ತಿದೆ.

Rashmika Mandanna shared a special video on Valentine's Day
Image Source: India Today

 

ಹೊಸ ವಿಡಿಯೋ ಹಂಚಿಕೊಂಡ ನಟಿ ರಶ್ಮಿಕಾ
ರಶ್ಮಿಕಾ ಅವರ ಈ ಪೋಸ್ಟ್ ನಿಂದಾಗಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ರಶ್ಮಿಕಾ ತಮ್ಮ ವ್ಯಾಲಂಟೈನ್ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿ ವಲಯದಲ್ಲಿ ಮೂಡಿದೆ.

ಇನ್ನು ರಶ್ಮಿಕಾ ಇದೀಗ ಹೊಸ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ(Instagram) ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಶ್ಮಿಕಾ ತಮ್ಮ ವಾಲೆಂಟೈನ್ ಅನ್ನು ಪರಿಚಯಸಿದ್ದಾರಾ ಎಂದು ಅಭಿಮಾನಿಗಳು ಕೌತುಕರಾಗಿದ್ದಾರೆ.

Join Nadunudi News WhatsApp Group

Rashmika Mandanna shared a special video on Valentine's Day
Image Source: Times Of India

 

ಅಭಿಮಾನಿಗಳಿಗೆ ಟಾಸ್ಕ್ ನೀಡಿದ ರಶ್ಮಿಕಾ ಮಂದಣ್ಣ
ಫೆಬ್ರವರಿ 14 ರ ವಿಶೇಷ ದಿನಕ್ಕೆ ನಟಿ ರಶ್ಮಿಕಾ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದರು.

ನಟಿ ರಶ್ಮಿಕಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ನನ್ನ ವ್ಯಾಲಂಟೈನ್ ಯಾರು ಎಂದು ಊಹಿಸುತ್ತೀರಾ? ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಟಾಸ್ಕ್ ನೀಡಿದ್ದಾರೆ.

Rashmika Mandanna shared a special video on Valentine's Day
Image Source: India Today

ರಶ್ಮಿಕಾ ವಿಡಿಯೋದಲ್ಲಿ ಏನಿದೆ
ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ವ್ಯಾಲೆಂಟೈನ್ಸ್ ಡೇ ವಿಶ್ ಮಾಡುದರ ಜೊತೆಗೆ ಹೊಸ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಬೆಡ್ ರೂಮ್ ನಲ್ಲಿ ನಾಯಿ ಮರಿ ಜೊತೆ ಕಾಲ ಕಳೆಯುತ್ತಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ನಟಿಯ ಪೋಸ್ಟ್ ಗೆ ಅಭಿಮಾನಿಗಳಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಶ್ಮಿಕಾ ಮಂದಣ್ಣ ವಿಡಿಯೋ ಇದೀಗ ಬಾರಿ ವೈರಲ್ ಆಗುತ್ತಿದೆ.

Rashmika Mandanna shared a special video on Valentine's Day
Image Source: India Today

Join Nadunudi News WhatsApp Group