Ration And Pan: ಇಂತವರ BPL ಕಾರ್ಡ್, ಪಾನ್ ಕಾರ್ಡ್, ಆಧಾರ್ ಕಾರ್ಡ್, ರದ್ದು, ಶೀಘ್ರದಲ್ಲೇ ಹೊಸ ಆದೇಶ

ಕೇಂದ್ರ ಸರ್ಕಾರದಿಂದ ಬಿಪಿಎಲ್, ಎಪಿಎಲ್ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್.

Ration And Aadhar Card Link: ಇದೀಗ ಬಿಪಿಎಲ್, ಎಪಿಎಲ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇರುವವರಿಗೆ ಹೊಸ ಸುದ್ದಿ ಒಂದು ಹೊರ ಬಿದ್ದಿದೆ. ಕೇಂದ್ರ ಸರ್ಕಾರದಿಂದ ಬಿಪಿಎಲ್, ಎಪಿಎಲ್ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ಹೊರಡಿಸಿದೆ. ಈ ರೇಷನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡಬೇಕು.

ರದ್ದಾಗಲಿದೆ ಪಡಿತರ ಚೀಟಿ
ಪಡಿತರಚೀಟಿದಾರರು ಈ ನಿಯಮವನ್ನು ತಿಳಿದುಕೊಳ್ಳುವುದು ಉತ್ತಮ. ನಿಮಗೆ ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸೆಪ್ಟೆಂಬರ್ 30 ರ ತನಕ ಅವಕಾಶವಿದೆ. ಆದ್ದರಿಂದ ನೀವು ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವುದು ಉತ್ತಮ.

New information for ration card holders
Image Credit: Dnaindia

ನಿಮ್ಮ ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ನೀವು ಸರ್ಕಾರ ನೀಡುವ ಉಚಿತ ರೇಷನ್ ನಿಂದ ವಂಚಿತರಾಗುತ್ತಿರುತ್ತೀರಿ ಅಲ್ಲದೆ ನಿಮ್ಮ ರೇಷನ್ ಕಾರ್ಡ್ ಗಳು ರದ್ದಾಗುತ್ತವೆ. ನಕಲಿ ಪಡಿತರಗಳನ್ನು ಕ್ಯಾನ್ಸಲ್ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಪಡಿತರ ಚೀಟಿದಾರರಿಗೆ ಹೊಸ ಮಾಹಿತಿ
ನೀವು ನಿಮ್ಮ ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಸರ್ಕಾರದಿಂದ ನಿಮಗೆ ಸಿಗುವ ಉಚಿತ ಅಕ್ಕಿ ಲಭ್ಯವಾಗುವುದಿಲ್ಲ. ತಪ್ಪು ಜನರು ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

New information for ration card holders
Image Credit: Navi

ಇನ್ನು ಅರ್ಹರಿಗೆ ಮಾತ್ರ ಗ್ಯಾಸ್ ಅಥವಾ ಸಬ್ಸಿಡಿ ದೊರೆಯುತ್ತದೆ ಎಂದು ತಿಳಿಸಲಾಗಿದೆ. ನಕಲು ಪಡಿತರ ಚೀಟಿ ಬರುತ್ತಿರುವುದರಿಂದ ಈ ರೀತಿಯ ಸಂಪರ್ಕ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

Join Nadunudi News WhatsApp Group

ಈ ಮೊದಲು ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಜೂನ್ 30 ಕೊನೆ ದಿನಾಂಕವಾಗಿತ್ತು. ಆದರೆ ಹಲವು ಜನರು ಇಲ್ಲಿಯವರೆಗೂ ಈ ಕೆಲಸ ಮಾಡಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ದಿನಾಂಕ ಮುಂದೂಡಿದೆ. ಸೆಪ್ಟೆಂಬರ್ 30 ರ ತನಕ ಗಡುವನ್ನು ವಿಸ್ತರಿಸಿದೆ.

Join Nadunudi News WhatsApp Group