Ration Card 2023: BPL ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್, ಸರ್ಕಾರದ ದಿಡೀರ್ ಘೋಷಣೆ.

ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

Amendment of Ration Card: ಸದ್ಯ ರಾಜ್ಯದಲ್ಲಿ Gruha Lakshmi ಹಾಗೂ Anna Bhagya ಯೋಜನೆಗಳಿಗೆ Ration Card ಮುಖ್ಯ ಪುರಾವೆಯಾಗಿದೆ. ಇನ್ನು Ration Card ನಲ್ಲಿ ಸರಿಯಾದ ಮಾಹಿತಿ ಇಲ್ಲದೆ ಇರುವ ಕಾರಣ ಸಾಕಷ್ಟು ಅರ್ಹ ಫಲಾನುಭವಿಗಳು Gruha Lakshmi ಹಾಗೂ Anna Bhagya ಯೋಜನೆಗಳಿಂದ ವಂಚಿತರಾಗಿದ್ದಾರೆ.

ಈ ಕಾರಣಕ್ಕೆ ಸರ್ಕಾರ Ration Card ತಿದ್ದುಪಡಿಗೆ ಅವಕಾಶ ನೀಡಿತ್ತು. ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. BPL Card ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ.

amendment of ration card
Image Credit: Original Source

ರೇಷನ್ ಕಾರ್ಡ್ ತಿದ್ದುಪಡಿ
ಇತ್ತೀಚಿಗೆ ರಾಜ್ಯ ಸರ್ಕಾರ BPL Ration Card ತಿದ್ದುಪಡಿಗೆ ಅವಕಾಶ ನೀಡಿತ್ತು. ರೇಷನ್ ಕಾರ್ಡ್ ನಲ್ಲಿ ಮುಖ್ಯಸ್ಥೆ ಮಹಿಳೆಯಾಗಿಲ್ಲದಿದ್ದರೆ Gruha Lakshmi ಹಣ ಖಾತೆಗೆ ಜಮಾ ಆಗುವುದಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಗೃಹಿಣಿಯರು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದೆ. ಇದೀಗ ರೇಷನ್ ಕಾರ್ಡ್ ತಿದ್ದುಪಡಿಯ ಬಗ್ಗೆ ಬಿಗ್ ಅಪ್ಡೇಟ್ ಲಭಿಸಿದೆ.

BPL Card ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಸಿಹಿಸುದ್ದಿ
ಈ ಹಿಂದೆ ರಾಜ್ಯದಲ್ಲಿ BPL Card ತಿದ್ದುಪಡಿಗಾಗಿ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅದರ ಜೊತೆಗೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದುಪಡಿಗೆ ಒಟ್ಟು 53,219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ಕಾರ್ಡ್ ತಿದ್ದುಪಡಿಗಾಗಿ ಸಲ್ಲಿಕೆಯಾಗಿದೆ. ಸದ್ಯ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 1,17,646 BPL Card ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ.

Ration Card New Updates
Image Credit: Indiatodayne

ರೇಷನ್ ಕಾರ್ಡ್ ತಿದ್ದುಪಡಿಗೆ ದಿನಾಂಕ ವಿಸ್ತರಣೆ
ಈ ಹಿಂದೆ ಸರ್ಕಾರ ಉಚಿತ ಯೋಜನೆಯಡಿ ಅರ್ಹರು ಲಾಭವನ್ನು ಪಡೆಯಲು ರೇಷನ್ ಕಾರ್ಡ್ ನ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡಿತ್ತು. ಇನ್ನು ಕೊಡ ಕೆಲವರ ಪಡಿತರ ಚೀಟಿ ತಿದ್ದುಪಡಿ ಆಗಿಲ್ಲ. ಮನೆಯ ಮುಖ್ಯಸ್ಥೆ ಮಹಿಳೆ ಆಗಿಲ್ಲದಿದ್ದರೆ ಅದನ್ನು ಕೂಡಲೇ ಸರಿಪಡಿಸಿಕೊಳ್ಳಬೇಕಿದೆ.

Join Nadunudi News WhatsApp Group

ಈ ಹಿಂದೆ ಸರ್ಕಾರ ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್ 14 ರ ವರೆಗೆ ಸರ್ಕಾರ ಕಾಲಾವಕಾಶವನ್ನು ನೀಡಿತ್ತು. Septembar 14 ರ ನಂತರ ರೇಷನ್ ಕಾರ್ಡ್ ತಿದ್ದುಪಡಿಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ದಿನಾಂಕ ವಿಸ್ತರಣೆ ಮಾಡಿದೆ.

Ration Card Amendment
Image Credit: Thehindubusinessline

October 13 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ
ಸದ್ಯ ರಾಜ್ಯ ಸರ್ಕಾರ October 5 ರಿಂದ October 13 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದೆ. ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ರೇಷನ್ ಕಾರ್ಡ್ ತಿದ್ದ್ಯುಪದಿಗೆ ಅವಕಾಶ ನೀಡಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಗಳಲ್ಲಿ ಆದಷ್ಟು ಬೇಗ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್ ನಲ್ಲಿ ಯಾವ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿದೆ..?
*ಫಲಾನುಭವಿಗಳ ಹೆಸರು ಬದಲಾವಣೆ.
*ಪಡಿತರ ಕೇಂದ್ರ ಬದಲಾವಣೆ.                                                                                                                             *ಕಾರ್ಡ್ ನಲ್ಲಿ ಸದಸ್ಯರ ಹೆಸರನ್ನು ರದ್ದುಗೊಳಿಸುವುದು.
*ಕಾರ್ಡ್ ನಲ್ಲಿ ಸದಸ್ಯರ ಹೆಸರು ಸೇರ್ಪಡೆ.

Ration Card latest Update
Image Credit: Original Source

*ಕಾರ್ಡ್ ನಲ್ಲಿನ ಮುಖ್ಯಸ್ಥರ ಹೆಸರು ಬದಲಾವಣೆ.
*ಕಾರ್ಡ್ ನಲ್ಲಿನ ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ .

Join Nadunudi News WhatsApp Group