Ration Card Order: ಇಂತವರ ರೇಷನ್ ಕಾರ್ಡ್ ರದ್ದು ಮಾಡಲು ಕೇಂದ್ರ ಸರ್ಕಾರದ ಆದೇಶ, ನಿಮ್ಮ ರೇಷನ್ ಗತಿ ಏನು….?

ಕೇಂದ್ರ ಸರ್ಕಾರ ರೇಷನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿಯನ್ನು ಹೊರಡಿಸಿದೆ.

Ration Card Cancelled: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು Ration Card ಮುಖ್ಯ ದಾಖಲೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಲಕ್ಷಾಂತರ ಜನ ಹೊಸ BPL Ration Card ಗೆ ಅರ್ಜಿ ಸಲ್ಲಿಸಿದ್ದಾರೆ.

ಸರ್ಕಾರ ಅರ್ಜಿ ಸಲ್ಲಿಕೆದಾರರ ಅರ್ಜಿ ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಹೊಸ ರೇಷನ್ ಕಾರ್ಡ್ ಬರುವಿಕೆಗಾಗಿ ಜನರು ಕಾಯುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ಸರ್ಕಾರ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ.

Ration Card Cancelled
Image Credit: Businessleague

ರೇಷನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. ಅಂತ್ಯೋದಯ ಯೋಜನೆ, ಆಧ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕು. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿದರೆ ಸರ್ಕಾರದಿಂದ ಸಿಗುವ ಉಚಿತ ಪಡಿತರವನ್ನು ಪಡೆಯಲು ಸಾಧ್ಯವಾಗುತ್ತದೆ. ಸದ್ಯ ಕೇಂದ್ರ ಸರ್ಕಾರ ರೇಷನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿಯನ್ನು ಹೊರಡಿಸಿದೆ. ಇಂತವರ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ.

ಇಂತವರ ರೇಷನ್ ಕಾರ್ಡ್ ರದ್ದು ಮಾಡಲು ಕೇಂದ್ರ ಸರ್ಕಾರದ ಆದೇಶ
ಬಡತನ ರೇಖೆಗಿಂತ ಕೆಳಗಿರುವವರು ಮಾತ್ರ BPL Ration Card ಅನ್ನು ಹೊಂದಲು ಅರ್ಹರಾಗಿರುತ್ತಾರೆ. ಇಂತವರಿಗೆ ಮಾತ್ರ ಸರ್ಕಾರ ಉಚಿತ ಸೌಲಭ್ಯ ದೊರುಕುತ್ತದೆ. ಆದರೆ ಕೆಲ ಅನರ್ಹರು ಕೂಡ ಸುಳ್ಳು ಮಾಹಿತಿಯನ್ನು ನೀಡುವ ಮೂಲಕ BPL Card ಅನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದರೆ. ಅಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಸದ್ಯ ನಕಲಿ ಮಾಹಿತಿ ನೀಡಿ BPL ಪಡಿತರ ಚೀಟಿಯನ್ನು ಪಡೆದಿರುವವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ.

Ration Card Latest Update
Image Credit: Karnatakatimes

BPL ರೇಷನ್ ಕಾರ್ಡ್ ಪಡೆಯಲಿ ಯಾರು ಅರ್ಹರಲ್ಲ..?
*ಮುಖ್ಯವಾಗಿ ವೈಟ್ ಬೋರ್ಡ್ ಕಾರ್ ಹೊಂದಿರುವವರು BPL ಕಾರ್ಡ್ ಅನ್ನು ಹೊಂದುವಂತಿಲ್ಲ.

Join Nadunudi News WhatsApp Group

*ವಾರ್ಷಿಕವಾಗಿ 1 .2 ಲಕ್ಷ ಆದಾಯ ಮೀರಿರಬಾರದು ಹಾಗೆಯೆ ನಿಮ್ಮ ಹೆಸರಿನಲ್ಲಿ 5 ಎಕರೆ ಜಾಮೀನು ಇದ್ದರೆ ಅಂತವರು ಅರ್ಹತೆಯನ್ನು ಕಳೆದುಕೊಳ್ಳುತ್ತಾರೆ.

*3 ಹೆಕ್ಟೇರ್ ಗಿಂತ ಹೆಚ್ಚಿನ ಕ್ರಷಿ ಭೂಮಿಯನ್ನು ಹೊಂದಿದ್ದವರು ಅರ್ಜಿ ಸಲ್ಲಿಸುವಂತಿಲ್ಲ, ಹಾಗೂ ಈಗ ಇರುವ ರೇಷನ್ ಕಾರ್ಡ್ ರದ್ದಾಗಲಿದೆ.

*ಕುಟುಂಬದ ಸದ್ಯಸರಲ್ಲಿ ಯಾರು ಕೂಡ ಸರಕಾರಿ ನೌಕರಿಯನ್ನು ಹೊಂದಿರಬಾರದು.

Ration Card Latest Update
Image Credit: Kannadanews

*ನಗರ ಪ್ರದೇಶದಲ್ಲಿ 1000 ಸ್ಕ್ವಯರ್ ಪೀಟ್ ವಿಸ್ತೀರ್ಣಕ್ಕಿಂತ ಹೆಚ್ಚಿನ ಮನೆ ಹೊಂದಿರುವಂತಿಲ್ಲ.

*ಆದಾಯ ತೆರಿಗೆ, ಐಟಿ ರಿಟರ್ನ್, ವಾಣಿಜ್ಯ ತೆರಿಗೆ ಪಾವತಿದಾರರು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿರುವುದಿಲ್ಲ.

Join Nadunudi News WhatsApp Group