Ration Card: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್, ಈ ದಿನದಿಂದ ರೇಷನ್ ಕಾರ್ಡ್ ವಿತರಣೆ ಆರಂಭ

ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್ ನೀಡಿದ ರಾಜ್ಯ ಸರ್ಕಾರ

Ration Card Latest Update: ಇತ್ತೀಚಿಗೆ ರಾಜ್ಯ ಸರ್ಕಾರ Ration Card ಗೆ ಸಂಬಂಧಿಸಿದಂತೆ ಹೊಸ ಹೊಸ Update ನೀಡುತ್ತಿದೆ. ರಾಜ್ಯದ ಜನತೆ ಹೊಸ Ration Card ಗಾಗಿ ಅರ್ಜಿ ಸಲ್ಲಿಸಿ Ration Card ಬರುವಿಕೆಗೆ ಕಾಯುತ್ತಿದ್ದಾರೆ. ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿ, Ration Card ಇರುವವರಿಗೆ ಸೌಲಭ್ಯವನ್ನು ನೀಡಲು ಮುಂದಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಆಗಾಗ Ration Card ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡುತ್ತದೆ.

Ration Card Latest Update
Image Credit: Dailyexcelsior

ಹೊಸ Ration Card ಗಾಗಿ ಕಾಯುತ್ತಿದ್ದವರಿಗೆ ಬಿಗ್ ನ್ಯೂಸ್
ಇನ್ನು ಸರ್ಕಾರದ ಯೋಜನೆಯ ಲಾಭಗಳು BPL ಹಾಗೂ BPL Ration ಕಾರ್ಡ್ ದಾರರಿಗೆ ಲಭ್ಯವಾಗುತ್ತಿದೆ. ಹೀಗಾಗಿ BPL ಹಾಗೂ APL ಎರಡು Ration Card ಗಳಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಿದೆ ಎನ್ನಬಹುದು.ಇನ್ನು ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಪರಿಚಯಿಸಿರುವ ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು APL ಹಾಗೂ BPL ಪಡಿತರ ಚೀಟಿದಾರರಿಗೆ ಲಭ್ಯವಾಗುತ್ತಿದೆ.

ಸದ್ಯ ಸರ್ಕಾರದ ಈ ಉಚಿತ ಚಿಕಿತ್ಸೆಯ ಲಾಭ ಪಡೆಯಲು BPL ಅಥವಾ APL ಕಾರ್ಡ್ ಹೊಂದುವುದು ಅಗತ್ಯವಾಗಿದೆ. ಸದ್ಯ ರಾಜ್ಯ ಸರ್ಕಾರ ಹೊಸ Ration Card ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ನೀಡಿದೆ ಎನ್ನಬಹುದು. ಸದ್ಯದಲ್ಲೇ ಹೊಸ Ration Card ವಿತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.

Ration Card Distribution Details
Image Credit: Economic Times

ಏಪ್ರಿಲ್ 1 ರಿಂದ APL -BPL Card ವಿತರಣೆ
ಹೊಸ ಪಡಿತರ ಚೀಟಿಗಾಗಿ ಸುಮಾರು 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇಲಾಖೆಯಿಂದ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ವಿಲೇವಾರಿ ಕಾರ್ಯ ಕೂಡ ಆರಂಭಗೊಂಡಿದೆ. ಹೊಸ Ration Card ಅರ್ಜಿದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸದ್ಯ ಈ ದಿನದಂದು ಹೊಸ Ration Card ಅರ್ಜಿ ಸಲ್ಲಿಸಿದವರಿಗೆ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ವಿಧಾನಸಭಾ ಚುನಾವಣೆಗೂ ಮುನ್ನ BPL Card ಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿ ಹೊಸ ಕಾರ್ಡ್‌ ವಿತರಣೆ ನಡೆಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಈಗಾಗಲೇ ಹೇಳಿಕೆ ನೀಡಿದ್ದಾರೆ. ಇನ್ನು ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಇಂದು ತಿಳಿಸಿದ್ದಾರೆ.

Join Nadunudi News WhatsApp Group

Join Nadunudi News WhatsApp Group