Ads By Google

Ration Card: ಹೊಸ BPL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಅಪ್ಡೇಟ್, ಈ ದಿನದಂದು ಕಾರ್ಡ್ ವಿತರಣೆ.

Ads By Google

Ration Card Distribution: ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವ ಕಾರಣ ಸದ್ಯ ರಾಜ್ಯದಲ್ಲಿ Ration Card ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಹೌದು, ರಾಜ್ಯದಲ್ಲಿಉಚಿತ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಾಗಿನಿಂದ ರಾಜ್ಯದಲ್ಲಿ BPL ಹಾಗೂ APL Ration Card ಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 

ರಾಜ್ಯ ಸರ್ಕಾರ ಜನರಿಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಆಗಾಗ ಅವಕಾಶವನ್ನು ನೀಡುತ್ತಿದೆ. ಸದ್ಯ ಹೊಸ ವರ್ಷಕ್ಕೆ ಹೊಸ BPL ಮತ್ತು APL Card ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ನೀವು ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದಾರೆ ಈ ಸುದ್ದಿ ನಿಮಗೆ ಉಪಯುಕ್ತವಾಗಲಿದೆ.

Image Credit: India Today NE

ಹೊಸ BPL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಅಪ್ಡೇಟ್
ಸರ್ಕಾರದ ಗ್ಯಾರಂಟಿ ಯೋಜನೆಗಳು ಘೋಷಣೆಯಾದ ಬೆನ್ನಲ್ಲೇ ಲಕ್ಷಾಂತರ ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು. ಇನ್ನು ಲಕ್ಷಾಂತರ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪಡಿತರ ಚೀಟಿಗಾಗಿ ಕಾದು ಕುಳಿತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ BPL Card ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.

Image Credit: DNA India

ಈ ದಿನದಂದು ಕಾರ್ಡ್ ವಿತರಣೆ
ವಿಧಾನಸಭಾ ಚುನಾವಣೆಗೂ ಮುನ್ನ BPL ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿ ಹೊಸ ಕಾರ್ಡ್‌ ವಿತರಣೆ ನಡೆಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಸರಿ ಸುಮಾರು 3 ಲಕ್ಷ ಅರ್ಜಿಯನ್ನು BPL ಕಾರ್ಡ್ ಗೆ ಸಲ್ಲಿಸಿದ್ದರು, ಸದ್ಯ ಅರ್ಜಿಗಳ ಪರಿಶೀಲನೆ ನೆಡೆಸಿ 7 ಸಾವಿರ ಮಂದಿಗೆ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಸರಕಾರ ಮಾಹಿತಿ ನೀಡಿದೆ. ಫೆಬ್ರವರಿ ಮೊದಲ ವಾರದಲ್ಲಿಯೇ ಹೊಸ APL -BPL ರೇಷನ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ರಾಜ್ಯ ಸರಕಾರ ಮಾಹಿತಿ ನೀಡಿದೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: BPL Ration card ration card ration card 2024 Ration Card Distribution ration card karnataka Ration Card Latest Update ration card update

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05