KYC Deadline: ಫೆ. 29 ರ ನಂತರ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು, ಸರ್ಕಾರದ ಆದೇಶ.

ಫೆ. 29 ರ ನಂತರ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು

Ration Card E- KYC Update Deadline: ಕೇಂದ್ರ ಮತ್ತು ರಾಜ್ಯ ಸರ್ಕಾರ ಇತ್ತೀಚಿಗೆ ಸಾಲು ಸಾಲು ಯೋಜನೆಗಳನ್ನು ಪರಿಚಯಿಸುತ್ತಿದೆ. ಇನ್ನು ಸರ್ಕಾರದ ಎಲ್ಲ ಯೋಜನೆಗಳ ಲಾಭವನ್ನು Ration Card ಮುಖ್ಯ ದಾಖಲೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದೇ. ಸರ್ಕಾರ ನೀಡುವ ಉಚಿತ ಪಡಿತರ ಜೊತೆಗೆ ಉಚಿತ ಯೋಜನೆಗಳ ಲಾಭವನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯ ಪಾತ್ರ ವಹಿಸುತ್ತದೆ.

ಸದ್ಯ ಸರ್ಕಾರದಿಂದ ರೇಷನ್ ಕಾರ್ಡ್ ಗೆ ಸಂಭಂದಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ನೀವು ಈ ನಿಯಮವನ್ನು ನಿರ್ಲಕ್ಷಿಸಿದರೆ ನಿಮ್ಮ ರೇಷನ್ ಕಾರ್ಡ್ ಮುಂದಿನ ತಿಂಗಳಿನಲ್ಲಿ ನಿಷ್ಕ್ರಿಯವಾಗುವ ಸಾಧ್ಯತೆ ಇದೆ. ಹೀಗಾಗಲಿ ಈ ತಿಂಗಳ ಅಂತ್ಯದೊಳಗೆ ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳುವುದು ಅಗತ್ಯ.

Ration Card E-KYC
Image Credit: News Next Live

ಫೆ. 29 ರ ನಂತರ ಇಂತಹ ಕುಟುಂಬಗಳ BPL ರೇಷನ್ ಕಾರ್ಡ್ ರದ್ದು
ಪಡಿತರ ಚೀಟಿದಾರರು BPL Ration Card ಅಥವಾ APL ರೇಷನ್ Card ಹೊಂದಿದ್ದರು ಕೊಡ E- KYC Update ಮಾಡುವುದು ಅಗತ್ಯವಾಗಿದೆ. ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. February 29 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕಿದೆ.

ಮೂಲ ಪಡಿತರ ಚೀಟಿಯ ಫೋಟೋಕಾಪಿ, ಕುಟುಂಬದ ಎಲ್ಲ ಸದ್ಯಸರ, ಹಾಗೂ ಮುಖ್ಯಸ್ಥರ ಆಧಾರ್ ಕಾರ್ಡ್ ನ ಫೋಟೋಕಾಪಿ, ಬ್ಯಾಂಕ್ ಪಾಸ್ ಬುಕ್ ನ್ ಪ್ರತಿ, ಕುಟುಂಬದ ಮುಖ್ಯಸ್ಥರ ಎರಡು ಪಾಸ್ ಪೋರ್ಟ್ ಗಾತ್ರದ ಫೋಟೋ ನೀಡುವ ಮೂಲಕ ನೀವು ಆನ್ಲೈನ್ ಅಥವಾ ಆಫ್ ಲೈನ್ ನಲ್ಲಿ ಸುಲಭವಾಗಿ ಪಡಿತರ ಚೀಟಿಗೆ ಆಧಾರ್ ಅನ್ನು ಲಿಂಕ್ ಮಾಡಿಕೊಳ್ಳಬಹುದು. ಇನ್ನು February 29 ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಖಾಯಂ ರದ್ದಾಗುವ ಸಾಧ್ಯತೆ ಇದೆ.

Ration Card E- KYC Update Deadline
Image Credit: ETV Bharat

ಈ ರೀತಿಯಾಗಿ ನಿಮ್ಮ KYC ಪೂರ್ಣಗೊಳಿಸಿಕೊಳ್ಳಿ
*ಗ್ರಾಹಕರು ಮೊದಲು ತನ್ನ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

Join Nadunudi News WhatsApp Group

*ಬ್ಯಾಂಕಿಂಗ್ ನ ಪೋರ್ಟಲ್ ತೆರೆದ ನಂತರ Login ಆಗಿ ನಂತ KYC ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

*ಅಲ್ಲಿ ಕೇಳಲಾಗುವ ಎಲ್ಲ ವೈಯಕ್ತಿಕ ಮಾಹಿತಿಯಾದ, ಹೆಸರು, ವಿಳಾಸ, ಹುಟ್ಟಿದ ದಿನಾಂಕ ಎಲ್ಲ ಮಾಹಿತಿಯನ್ನು ನಮೂದಿಸಿ.

*ಆಧಾರ್, ಪಾನ್ ಹಾಗೆ ಇತರ್ ಅಗತ್ಯ ಮಾಹಿತಿಯ ಪ್ರತಿಯನ್ನು ಎರಡು ಬದಿ ಸ್ಕಾನ್ ಮಾಡಿ ಅಪ್ಲೋಡ್ ಮಾಡಿ.

*ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ Submit ಆಯ್ಕೆಯನ್ನು ಆರಿಸಿ. ನಂತರ ನಿಮಗೆ ಸೇವಾ ವಿನಂತಿಯನ್ನು ನೀಡಲಾಗುತ್ತದೆ.

*ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನವೀಕರಣ ಮಾಹಿತಿಯನ್ನು ಗ್ರಾಹಕರ ಮೇಲ್ ಅಥವಾ ಮೊಬೈಲ್ ಸಂದೇಶದ ಮೂಲಕ ರವಾನೆ ಮಾಡಲಾಗುತ್ತದೆ.

Join Nadunudi News WhatsApp Group