Free Treatment: ಪಡಿತರ ಚೀಟಿ ಹೊಂದಿದವರಿಗೆ ಸಿಹಿ ಸುದ್ದಿ, ಉಚಿತ ಚಿಕಿತ್ಸೆಯ ಸೇವೆ ಲಭ್ಯ.
Free Treatment For Ration Card Holders: ಜನಸಾಮಾನ್ಯರಿಗೆ ಅನುಕೂಲವಾಗಲು ಕೇಂದ್ರ ಸರ್ಕಾರ ಉಚಿತ ಪಡಿತರ (Ration Card) ನೀಡಿದೆ. ಇದೀಗ ಜನಸಾಮಾನ್ಯರಿಗೆ ಕೇಂಡ್ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ನೀವು ಪಡಿತರ ಚೀಟಿಯನ್ನು ಹೊಂದಿದ್ದಾರೆ ನಿಮಗೆ ಸರ್ಕಾರದಿಂದ ಇನ್ನೊಂದು ವಿಶೇಷ ಸೌಲಭ್ಯ ಸಿಗಲಿದೆ.
ಪಡಿತರ ಚೀಟಿ ಹೊಂದಿದವರಿಗೆ ಸಿಹಿ ಸುದ್ದಿ
ಜನಸಾಮಾನ್ಯರಿಗಾಗಿ ಸರ್ಕಾರ ಮತ್ತೊಂದು ವಿಶೇಷ ಸೌಕರ್ಯವನ್ನು ಒದಗಿಸುತ್ತದೆ. ಉಚಿತ ಪಡಿತರ ಜೊತೆಗೆ ಕೋಟ್ಯಾಂತರ ಕಾರ್ಡ್ ದಾರರು ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆಯಲಿದ್ದಾರೆ. ಅಂತ್ಯೋದಯ ಪಡಿತರ ಚೀಟಿ (Antyodaya Ration Card) ಹೊಂದಿರುವ ಎಲ್ಲ ಕುಟುಂಬಗಳಿಗೆ ಮತ್ತೊಂದು ಸೌಲಭ್ಯವನ್ನು ಕಡ್ಡಾಯಗೊಳಿಸಿದೆ.
ಎಲ್ಲ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಗಾಗಿ ಆಯುಷ್ಮಾನ್ ಕಾರ್ಡ್ ಗಳನ್ನೂ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಜಿಲ್ಲಾ ಮತ್ತು ತಹಸಿಲ್ ಮಟ್ಟದಲ್ಲಿ ವಿಶೇಷ ಅಭಿಯಾನವು ನಡೆಯುತ್ತಿದೆ. ಅಭಿಯಾನದ ಅಡಿಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಎಲ್ಲ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ಮಾಡಿ ನೀಡಲಾಗುವುದು ಕೇಂದ್ರ ಸಾರ್ಕಾರ ಹೇಳಿದೆ.
ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಕಾರ್ಡ್ ಲಭ್ಯವಿಲ್ಲ. ಅವರು ಸಂಬಂಧಪಟ್ಟ ಇಲಾಖೆಗೆ ಹೋಗಿ ತಮ್ಮ ಪ್ರತಿಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಅರ್ಹ ಪಲಾನಿಭವಿ ಕಾರ್ಡ್ ಪಡೆದ ನಂತರ, ಸಾರ್ವಜನಿಕ ಸೇವಾ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರ ಖಾಸಗಿ ಆಸ್ಪತ್ರೆ ಅಥವಾ ಆಯುಷ್ಮಾನ್ ಪ್ಯಾನೆಲ್ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಅಂತ್ಯೋದಲ ಪಡಿತರ ಚೀಟಿಯನ್ನು ತೋರಿಸಿ ಎಲ್ಲ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಕಾರ್ಡ್ ಮಾಡಿಸಬಹುದಾಗಿದೆ.