Ads By Google

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Ads By Google

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ ಕಾರ್ ತಯಾರಕ ಕಂಪನಿಗಳು ಮಾರುಕಟ್ಟೆಯಲ್ಲಿ ಹೊಸ ಹೊಸ ಮಾದರಿಯ ಕಾರ್ ಗಳನ್ನೂ ಪರಿಚಯಿಸುತ್ತ ಕಾರ್ ಖರೀದಿಸುವವರಿಗೆ ಹೊಸ ಹೊಸ ಆಯ್ಕೆಯನ್ನು ನೀಡುತ್ತಿವೆ.

ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಕಾರ್ ಗಳ ಕಲೆಕ್ಷನ್ ಸಾಕಷ್ಟಿವೆ. ಇದೀಗ ಮಾರುಕಟ್ಟೆಯಲ್ಲಿ Renault ಕಂಪನಿಯ ಈ ಮಾದರಿಯ ಖರೀದಿಗೆ ಗ್ರಾಹಕರಿಗೆ ಉತ್ತಮ ಅವಕಾಶವನ್ನು ನೀಡಿದೆ. ಈ ನೂತನ ಮಾದರಿಯ ವೈಶಿಷ್ಟ್ಯ ಹಾಗೂ ಬೆಲೆಯ ಬಗ್ಗೆ ಕೇಳಿದರೆ ಕಾರ್ ಖರೀದಿಸಲು ನೀವು ಮನಸ್ಸು ಮಾಡುವುದಂತೂ ನಿಜ. ಬಜೆಟ್ ಬೆಲೆಯಲ್ಲಿ ಸಿಗುವ ಕಾರ್ ಗಳ ಕಲೆಕ್ಷನ್ ನಲ್ಲಿ ಈ ಕಾರ್ ಬೆಸ್ಟ್ ಆಗಿದೆ ಎನ್ನಬಹುದು.

Image Credit: Original Source

ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್ ಇದು
ನಾವೀಗ ಈ ಲೇಖನದಲ್ಲಿ Renault Kwid ಕಾರ್ ನ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹೊಸ ರೆನಾಲ್ಟ್ KWID ಕಾರು ವಿನ್ಯಾಸದ ದೃಷ್ಟಿಯಿಂದ ಅತ್ಯುತ್ತಮವಾಗಿದೆ. RXE ಮತ್ತು RXL(O) ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ. ಐಸ್ ಕೂಲ್ ವೈಟ್, ಮೂನ್‌ ಲೈಟ್ ಸಿಲ್ವರ್ ಸೇರಿದಂತೆ 5-ಮೊನೊಟೋನ್ ಮತ್ತು 5-ಡ್ಯುಯಲ್ ಟೋನ್ ಬಣ್ಣಗಳಲ್ಲಿ ಲಭ್ಯವಿದೆ. ಇನ್ನು  ರೆನಾಲ್ಟ್ KWID ನಲ್ಲಿ 5 ಮಂದಿ ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಹ್ಯಾಚ್‌ ಬ್ಯಾಕ್ 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 ಪಿಎಸ್ ಗರಿಷ್ಠ ಪವರ್ ಮತ್ತು 91 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಎಂಟಿ (ಆಟೋಮೆಟಿಕ್) ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದ್ದು, ರೂಪಾಂತರಗಳಿಗೆ ಅನ್ವಯವಾಗಿ 21.46 ರಿಂದ  22.3km ವರೆಗೆ ಮೈಲೇಜ್ ನೀಡುತ್ತದೆ. ಕಡಿಮೆ ಬಜೆಟ್ ನಲ್ಲಿ ಬೆಸ್ಟ್ ಮೈಲೇಜ್ ನೀಡುವ ಕಾರ್ ಇದಾಗಿದೆ.

Image Credit: Original Source

ಕೇವಲ 4 ಲಕ್ಷಕ್ಕೆ ಖರೀದಿಸಿ ಬೆಸ್ಟ್ ಫೀಚರ್ ಇರುವ ಕಾರ್
ಹೊಸ ರೆನಾಲ್ಟ್ ಕ್ವಿಡ್ ನಲ್ಲಿ 8-ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ಪ್ಲೇ, ಕೀಲೆಸ್ ಎಂಟ್ರಿ ಮತ್ತು ಮ್ಯಾನ್ಯುವಲ್ ಎಸಿ ಸೇರಿದಂತೆ ಹಲವು ಅತ್ಯಾಧುನಿಕ ಫೀಚರ್ ಅನ್ನು ಕಾಣಬಹುದು. ಇನ್ನು ಈ ಮಾದರಿಯು 279 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು ಹೆಚ್ಚಿನ ಅಫೀಚರ್ ಅನ್ನು ಹೊಂದಿದೆ.

ಇದು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್, ಎಬಿಎಸ್ (Antilock Braking System), ಇಬಿಡಿ (Electronic Brakeforce Distribution), ಟಿಪಿಎಂಎಸ್ (Tire Pressure Monitoring System), ಇಎಸ್‌ಪಿ (Electronic Stability Program), ಟಿಸಿಎಸ್ (Traction Control System) ಮತ್ತು ಹಿಲ್ ಸ್ಟಾರ್ಟ್‌ ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಈ ಕಾರಿನ ಬೆಲೆ ರೂ. 4.70 ಲಕ್ಷದಿಂದ ರೂ.6.45 ಲಕ್ಷದವರೆಗೆ ನಿಗದಿಪಡಿಸಲಾಗಿದೆ. ನಿಮಗಾಗಿ ಕಂಪನಿಯು ಈ ಕಾರ್ ಖರೀದಿಗೆ ಆಕರ್ಷಕ ಹಣಕಾಸು ಯೋಜನೆಯನ್ನು ಕೂಡ ನೀಡುತ್ತಿದೆ. ನೀವು ಅತಿ ಕಡಿಮೆ ಬೆಲೆಗೆ ರೆನಾಲ್ಟ್ ಕೆವಿಡ್ ಅನ್ನು ಖರೀದಿಸುವ ಮೂಲಕ ನಿಮ್ಮ ಕಾರ್ ಖರೀದಿಯ ಕನಸನ್ನು ನನಸು ಮಾಡಿಕೊಳ್ಳಬಹುದು.

Image Credit: Original Source
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Renault Kwid renault kwid in india renault kwid latest renault kwid new renault kwid price Renault Kwid Price And Feature renault kwid rate vnew

Recent Stories

  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08
  • Headline
  • Information
  • Main News
  • money
  • Press
  • Regional

Guarantee Scheme: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್, ಸರ್ಕಾರದ ಘೋಷಣೆ

Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…

2024-07-08
  • Headline
  • Information
  • Main News
  • money
  • Press

HSRP Number Plate: ಇನ್ನೂ ಕೂಡ HSRP ನಂಬರ್ ಪ್ಲೇಟ್ ಹಾಕಿಲ್ವಾ…? ಹಾಗಾದರೆ ನಿಮಗೊಂದು ಗುಡ್ ನ್ಯೂಸ್

HSRP Number Plate New Update: ಸದ್ಯ ದೇಶದಲ್ಲಿ HSRP Number Plate ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್…

2024-07-08
  • Education
  • Headline
  • Information
  • Main News

Railway Promotion Exam: ರೈಲ್ವೆ ಪರೀಕ್ಷೆ ಬರೆಯುವ ಕನ್ನಡಿಗರಿಗೆ ಬೇಸರದ ಸುದ್ದಿ, ಹೊಸ ನಿಯಮ ಜಾರಿಗೆ ತಂದ ರೈಲ್ವೆ ಇಲಾಖೆ

Railway Promotion Exam New Update: ಸದ್ಯ ರಾಜ್ಯದಲ್ಲಿ ಕನ್ನಡ ಉಳಿವಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ…

2024-07-08
  • Blog
  • Business
  • Information
  • Main News
  • money

HDFC Credit card: HDFC ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ 5 ಹೊಸ ನಿಯಮ, ಇನ್ಮುಂದೆ ಕಟ್ಟಬೇಕು ಶುಲ್ಕ.

HDFC Bank Credit Card Rules Change: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ Credit card ಸೌಲಭ್ಯವನ್ನು…

2024-07-08
  • Headline
  • Information
  • Main News
  • Press
  • Regional

Bagar Hukum: ಬಗರ್ ಹುಕುಂ ಸಾಗುವಳಿ ರೈತರಿಗೆ ಬಂಪರ್ ಗುಡ್ ನ್ಯೂಸ್, 8 ತಿಂಗಳ ಡೆಡ್ ಲೈನ್ ಘೋಷಣೆ.

Bagar Hukum New Update: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ…

2024-07-08